Yearly Archives: 2021

ಕೇಂದ್ರ ಮತ್ತು ರಾಜ್ಯದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರವಿದೆ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್

 ಕೇಂದ್ರ ಮತ್ತು ರಾಜ್ಯದಲ್ಲಿ ಭ್ರಷ್ಟ ಬಿಜೆಪಿ ಸರಕಾರವಿದೆ. ಎಷ್ಟೇ ಆರೋಪ ಬಂದರೂ ಕೂಡ ತನಿಖೆಗೊಳಗಾಗುವ ನೈತಿಕ ಧೈರ್ಯವು ಈ ಸರಕಾರಕ್ಕಿಲ್ಲ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದ್ರು. ಈ ಕುರಿತು ಮಂಗಳೂರಿನ...

ಪುತ್ತೂರಿನ ಕೆದಿಲ ಗ್ರಾಮದಲ್ಲಿ ಹದಗೆಟ್ಟ ರಸ್ತೆ: ದುರಸ್ತಿಗೆ ಆಗ್ರಹಿಸಿ ನಾಗರಿಕರಿಂದ ಮನವಿ

ಪುತ್ತೂರು : ಅಭಿವೃದ್ಧಿ ಹೊಂದುತ್ತಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಕೆದಿಲ ಗ್ರಾಮದಲ್ಲಿ ಹಲವು ರಸ್ತೆಗಳು ನಾದುರಸ್ತಿಯಲ್ಲಿದ್ದು, ಕೆದಿಲ ಗ್ರಾಪಂನವರು ಗ್ರಾಮದ ಹಲವು ರಸ್ತೆಗಳ ದುರಸ್ತಿಗೆ ಅನುದಾನ ಒದಗಿಸುವಂತೆ ಬೇಡಿಕೆಯಿಟ್ಟಿದ್ದಾರೆ. ಇದು ತಾಲೂಕಿನ ಇಡೀ...

ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ದನಗಳಿಗೆ ವಿಚಿತ್ರ ಖಾಯಿಲೆ: ಆತಂಕದಲ್ಲಿ ಸ್ಥಳೀಯರು

ಜನವಿರೋಧಿಯಾಗಿ ಕಾರ್ಯಾಚರಿಸುತ್ತಿರುವ ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ತಲೆ ಎತ್ತಿದ ಯುಪಿಸಿಎಲ್ ಕಂಪನಿಯ ಸುತ್ತಲ ಪ್ರದೇಶದಲ್ಲಿ ದನಗಳಿಗೆ ವಿಚಿತ್ರ ಖಾಯಿಲೆ ಕಾಣಿಸಿಕೊಂಡು ಬಹಳಷ್ಟು ದನಗಳು ಮರಣ ಹೊಂದುತ್ತಿದ್ದು ಪಶು ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದರೂ...

ಕತ್ತು ಕೊಯ್ದು ಫೈನಾನ್ಶಿಯರ್ ಕಗ್ಗೊಲೆ: ಆರೋಪಿ ಗೋವಾದಲ್ಲಿ ಸೆರೆ

ಕುಂದಾಪುರ: ಫೈನಾನ್ಸ್ ಮಾಲೀಕ ಅಜೇಂದ್ರ ಶೆಟ್ಟಿ (33) ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಜೇಂದ್ರ ಶೆಟ್ಟಿಯವರ ಫೈನಾನ್ಸ್ ಸಂಸ್ಥೆಯ ಪಾಲುದಾರ ಅನೂಪ್ ಶೆಟ್ಟಿ ಹಾಗೂ ಆತ ಪರಾರಿಯಾಗಲು...

ನಿವೃತ್ತ ವೀರಯೋಧ ಲಾರೆನ್ಸ್ ಡಿಸೋಜ ನಿಧನ: ನಿವೃತ್ತ ಸೈನಿಕರ ಸಂಘದಿಂದ ಅಂತಿಮ ಗೌರವ

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ವೀರಯೋಧ (ನಿವೃತ್ತ) ಲಾರೆನ್ಸ್ ಡಿಸೋಜ ಪಣಪಿಲ ಇವರು ನಿಧನರಾಗಿದ್ದು ನಿವೃತ್ತ ಸೈನಿಕರ ಸಂಘ ಮೂಡುಬಿದಿರೆ ಇವರಿಂದ ಅಂತಿಮ ಗೌರವ ಸಲ್ಲಿಸಲಾಯಿತು. ದೇಶದ ತ್ರಿವರ್ಣ ಧ್ವಜವನ್ನು ಮೃತದೇಹದ ಮೇಲೆ...

ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಸಮಾರಂಭ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ನೂತನ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ರವರ ಪದಗ್ರಹಣ ಹಾಗೂ ವಿಭಾಗದ ಜಿಲ್ಲಾ ಪದಾಧಿಕಾರಿಗಳ ಹಾಗೂ ಬ್ಲಾಕ್ ಅಧ್ಯಕ್ಷರ ಆದೇಶ ಪತ್ರ ವಿತರಣಾ...

ಮಂಗಳಮುಖಿಯರಿಗೆ ಹಲ್ಲೆ ನಡೆಸಿದ್ದ ಪ್ರಕರಣ: ನವಸಹಜ ಅಧ್ಯಕ್ಷ ನಿಖಿಲ್ ಬಂಧನ

ಮಂಗಳೂರು: ಮಂಗಳಮುಖಿಯರಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ನವಸಹಜ ಸಂಘಟನೆಯ ಅಧ್ಯಕ್ಷ ನಿಖಿಲ್ ಎಂಬಾತನನ್ನು ಪಣಂಬೂರು ಪೊಲೀಸರು ಉಡುಪಿಯಲ್ಲಿ ಬಂಧಿಸಿದ್ದಾರೆ. ಸಂಘಟನೆಯ ಇತರ ಆರೋಪಿಗಳು ತಪ್ಪಿಸಿಕೊಂಡಿದ್ದು ಪೊಲೀಸರು ಅವರ ಹುಡುಕಾಟ ನಡೆಸುತ್ತಿದ್ದಾರೆ. ಜುಲೈ 26ರಂದು...

ಕೋವಿಡ್-19 ಸೋಂಕು ನಿಯಂತ್ರಣ ಹಿನ್ನಲೆ:ಕಾಸರಗೋಡಿಗೆ ಸರ್ಕಾರಿ, ಖಾಸಗಿ ಬಸ್ ಸಂಚಾರವಿಲ್ಲ: ನಳೀನ್ ಕುಮಾರ್ ಕಟೀಲು

ಮಂಗಳೂರು:  ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದರಾದ...

ಮೈಸೂರಿನಲ್ಲಿ ಕಾಂಗ್ರೆಸ್ ಮುಖಂಡರ ಜತೆಗಿನ ಪಕ್ಷ ಸಂಘಟನೆ, ಬಲವರ್ಧನೆ ಕುರಿತ ಸಮಾಲೋಚನೆ

ಮೈಸೂರಿನಲ್ಲಿ ಶನಿವಾರ ನಡೆದ ಮೈಸೂರು ವಿಭಾಗೀಯ ಮಟ್ಟದ ನಾನಾ ಜಿಲ್ಲೆಗಳ ಕಾಂಗ್ರೆಸ್ ಮುಖಂಡರ ಜತೆಗಿನ ಪಕ್ಷ ಸಂಘಟನೆ, ಬಲವರ್ಧನೆ ಕುರಿತ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್...

ಕರ್ನಾಟಕ ವಿಧಾನಸಭೆ- ಎರಡು ವರ್ಷದ ಸಾಧನೆಗಳು ಪುಸ್ತಕ ಬಿಡುಗಡೆ

ಕಳೆದ ಎರಡು ವರ್ಷಗಳಿಂದ ಸಭಾಧ್ಯಕ್ಷನಾಗಿ ನನ್ನ ಕಾರ್ಯಕ್ಷೇತ್ರವು ಕೇವಲ ಸದನಕ್ಕೆ ಅಥವಾ ವಿಧಾನಸಭೆ ಸಚಿವಾಲಯದ ಆಡಳಿತಕ್ಕೆ ಸೀಮಿತಗೊಳಿಸದೆ ಅತ್ಯಂತ ಕ್ರಿಯಾಶೀಲವಾಗಿ ಜವಾಬ್ಧಾರಿ ನಿರ್ವಹಿಸಿದ ತೃಪ್ತಿ ಇದೆಯೆಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು...

Most Read