Yearly Archives: 2021

ಮಂಗಳೂರಿನಲ್ಲಿ ಖಾಸಗಿ ಬಸ್ ದರ ಏರಿಕೆ ಖಂಡಿಸಿ ಪ್ರತಿಭಟನೆ

ಖಾಸಗಿ ಬಸ್ ದರ ಏರಿಕೆಯನ್ನು ಖಂಡಿಸಿ ಡಿವೈಎಫ್‌ಐ, ಸಿಪಿಐಎಮ್ ಮತ್ತು ಜೆಎಮ್‌ಎಸ್ ಸಂಘಟನೆಗಳ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐಎಂ ಮುಖಂಡ ಸುನೀಲ್ ಕುಮಾರ್ ಬಜಾಲ್...

ಯುಪಿಸಿಎಲ್ ಪ್ರದೇಶಕ್ಕೆ ಪರಿಸರ ಅಧಿಕಾರಿಗಳ ತಂಡ ಭೇಟಿ: ರಾಸಾಯನಿಕ ನೀರು ಬಿಡುತ್ತಿರುವ ವಿರುದ್ಧ ಆಕ್ರೋಶ

ಕೃಷಿಕರ ಜೀವನಾಡಿ ನೀರಿನ ಮೂಲಕ್ಕೆ ಯುಪಿಸಿಎಲ್ ಕಂಪನಿ ಗುಪ್ತವಾಗಿ ರಾಸಾಯನಿಕ ನೀರು ಬಿಡುತ್ತಿರುವ ಬಗ್ಗೆ ಸ್ಥಳೀಯ ಮಳೆಯೊರ್ವರು ಆರೋಪಿಸಿದ ಮೇರೆಗೆ ಉಡುಪಿ ಪರಿಸರ ಅಧಿಕಾರಿಗಳ ತಂಡ ಪರಿಶೀಲಿಸಿ ಬಾವಿ, ತೊರೆ ಸಹಿತ ಇತರೆ...

ರಾಜ್ಯದ ಆರೋಗ್ಯ ಮೂಲಸೌಕರ್ಯ ಅಭಿವೃದ್ದಿಗೆ ಕೇಂದ್ರದಿಂದ ನೆರವು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕೋವಿಡ್ 3 ನೇ ಅಲೆ ತಡೆಗಟ್ಟಲು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ, ಐಸಿಯು, ಆಕ್ಸಿಜನ್, ಔಷಧಿ ಖರೀದಿಗೆ ರಾಜ್ಯಕ್ಕೆ 800 ಕೋಟಿ ರೂ. ಮಂಜೂರು ಮಾಡಲು ಶ್ರೀ ಮನ್ ಸುಖ್ ಮಾಂಡವೀಯ, ಕೇಂದ್ರ ಆರೋಗ್ಯ...

ಹೊಸ ಕಾರು ಖರೀದಿಯಲ್ಲಿ ವೈಷಮ್ಯ: ಕುತ್ತಿಗೆ ಕೊಯ್ದು ಫೈನಾನ್ಶಿಯರ್ ಬರ್ಬರ ಹತ್ಯೆ

ಕುಂದಾಪುರ: ಕೋಟೇಶ್ವರದ ಕಾಳಾವರ ಸಮೀಪದಲ್ಲಿ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಯುವಕನೋರ್ವನ ಕುತ್ತಿಗೆ ಕೊಯ್ದು ಭೀಕರವಾಗಿ ಹತ್ಯೆಗೈದಿದ್ದು, ಹತ್ಯೆಗೆ ಹಣಕಾಸಿನ ವ್ಯವಹಾರ ಹಾಗೂ ಹೊಸ ಕಾರು ಖರೀದಿ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ...

ವಿದ್ಯಾರ್ಥಿಗಳ ಭವಿಷ್ಯದಲ್ಲಿ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ: ಶಾಸಕ ಯು.ಟಿ. ಖಾದರ್

ಮಂಗಳೂರು: ರಾಜ್ಯ ಸರ್ಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಪಟ್ಟಂತೆ ಸ್ಪಷ್ಟಯೋಜನೆ ರೂಪಿಸಬೇಕೆಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ವಿದ್ಯಾರ್ಥಿಗಳು,...

ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತ ನಿಷ್ಕ್ರಿಯವಾಗಿದೆ: ಯು.ಟಿ. ಖಾದರ್ ಆರೋಪ

ರಾಜ್ಯದಲ್ಲಿ ಸರಕಾರ ಇದೆಯೋ ಇಲ್ಲವೋ ಎಂದು ಜನ ಕೇಳುತ್ತಿದ್ದಾರೆ. ರಾಜ್ಯದಲ್ಲಿ ಆಡಳಿತ ಅಷ್ಟು ನಿಷ್ಕ್ರೀಯವಾಗಿದೆ ಎಂದು ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಮತ್ತು ಮಾಜಿ ಸಚಿವ ಯು.ಟಿ. ಖಾದರ್ ಸುದ್ದಿಗೋಷ್ಠಿಯಲ್ಲಿಂದು ಟೀಕಿಸಿದ್ದಾರೆ. ರಾಜ್ಯದಲ್ಲಿ...

ಹಣಕಾಸು ಸಚಿವೆ ಭೇಟಿ ಮಾಡಿದ ಮುಖ್ಯಮಂತ್ರಿ: ಜಿಎಸ್ ಟಿ ಪರಿಹಾರ ಬಿಡುಗಡೆಗೆ ಮನವಿ

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.ಕಳೆದ ವರ್ಷ ಕೇಂದ್ರ ಸರ್ಕಾರವು 12 ಸಾವಿರ...

ಆಗಸ್ಟ್ 1ರಂದು ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಸಮಾರಂಭ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೂತನ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಹಾಗೂ ವಿಭಾಗದ ಜಿಲ್ಲಾ ಪದಾಧಿಕಾರಿಗಳ ಹಾಗೂ ಬ್ಲಾಕ್ ಅಧ್ಯಕ್ಷರುಗಳ ಆದೇಶ ಪತ್ರ ವಿತರಣಾ...

ಪುತ್ತೂರು : ವ್ಯಾಕ್ಸಿನ್ ವಿಚಾರದಲ್ಲಿ ಮಾತಿನ ಚಕಮಕಿ ನಡೆದು ಘರ್ಷಣೆ

ವ್ಯಾಕ್ಸಿನ್ ವಿಚಾರದಲ್ಲಿ ಮಾತಿನ ಚಕಮಕಿ ನಡೆದ ಘಟನೆ ಕಾಸರಗೋಡಿನ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ. ಮೊಗ್ರಾಲ್ ಪುತ್ತೂರು ಹೈಯರ್ ಸೆಕೆಂಡರಿ ಶಾಲೆಯಲ್ಲಿ ವ್ಯಾಕ್ಸಿನ್ ನೀಡಲಾಗುತ್ತಿತ್ತು ಪಂಚಾಯತ್ ನ ಮೊದಲ ಮತ್ತು ಎರಡನೇ ವಾರ್ಡಿನವರಿಗೆ ಶುಕ್ರವಾರ...

ಮಂತ್ರಿಮಂಡಲದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಸ್ಥಾನ ನೀಡಲು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮನವಿ

ಮಂಗಳೂರು : ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರದಲ್ಲಿ ಹಿರಿಯ ರಾಜಕಾರಣಿ, ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿ ಕೊಳ್ಳುವಂತೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ...

Most Read