ಉಳ್ಳಾಲ: ಕಾರು ಚಾಲಕನ ಅವಾಂತರದಿಂದ ರಿಕ್ಷಾ ಸಹಿತ ಕಾರೊಂದು ಜಖಂಗೊಂಡು ಸರಣಿ ಅಪಘಾತ ನಡೆದು, ರಿಕ್ಷಾ ಚಾಲಕ ಗಾಯಗೊಂಡಿರುವ ಘಟನೆ ಕುತ್ತಾರು ಮದನಿನಗರ ಸಮೀಪ ತಡರಾತ್ರಿ ಸಂಭವಿಸಿದೆ.
ದೇರಳಕಟ್ಟೆ ಕಡೆಯಿಂದ ಮಂಗಳೂರು ಕಡೆಗೆ ಅತೀವೇಗ...
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಪಾರ್ಕ್ ಮುಂಭಾಗದಲ್ಲಿ ಅಕ್ರಮ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆದಿದೆ. ಪಾಲಿಕೆ ಕಮೀಷನರ್ ಅಕ್ಷಯ್ ಶ್ರೀಧರ್ ಅವರ ಸೂಚನೆ ಮೇರೆಗೆ ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ತೆರವು ನಡೆಸಲಾಯ್ತು....
ಕುಂದಾಪುರ: ಕುಂದಾಪುರ ತಾಲೂಕಿನ ಕೋಟೇಶ್ವರ ಸಮೀಪದ ಕಾಳಾವರದಲ್ಲಿ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಉದ್ಯಮಿಯೋರ್ವರನ ಕುತ್ತಿಗೆ ಕತ್ತರಿಸಿ ಭೀಕರವಾಗಿ ಹತ್ಯೆಗೈದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ತಾಲೂಕಿನ ಯಡಾಡಿ ಮತ್ಯಾಡಿ ಕೂಡಲ್ ನಿವಾಸಿ ಅಜೇಂದ್ರ ಶೆಟ್ಟಿ...
ಬಂಟ್ವಾಳ: ಮಣ್ಣಡಿ ಹಾದು ಹೋಗಿರುವ ಪೈಪ್ ಲೈನ್ ಗೆ ಕನ್ನ ಕೊರೆದು ಡಿಸೇಲ್ ಕಳವು ನಡೆಸುತ್ತಿದ್ದ ಪ್ರಕರಣವೊಂದು ತಾಲೂಕಿನ ಅರಳ ಗ್ರಾಮದ ಸೊರ್ನಾಡು ಬಳಿ ಶುಕ್ರವಾರ ರಾತ್ರಿ ಬೆಳಕಿಗೆ ಬಂದಿದೆ.
ಇಲ್ಲಿನ ಅರ್ಬಿ ಎಂಬಲ್ಲಿ...
ಫಿಲ್ಲರ್ ಕುಸಿತದಿಂದಾಗಿ ಬಿರುಕು ಬಿಟ್ಟಿದ್ದ ಮರವೂರು ಸೇತುವೆಯ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಇಂದಿನಿಂದ ವಾಹನ ಸಂಚಾರ ಆರಂಭಗೊಂಡಿದೆ.
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕೊಂಡಿಯಾಗಿರುವ ಕಾವೂರು ಬಳಿ ಮರವೂರು ಸೇತುವೆಯ ಕುಸಿದು ಪಿಲ್ಲರ್ ದುರಸ್ತಿ...
Mangalore based Custom T-Shirts and Jersey Manufacturers signed an MoU (Memorandum of Understanding) with Srinivas University. The Collaboration aims for better co-operation and strategic...
ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಟೋಕಿಯೋದಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಸೆಮಿ ಫೈನಲ್‌ಗೆ ಲಗ್ಗೆ ಇಟ್ಟರು.
ಮಹಿಳೆಯರ ಸಿಂಗಲ್ಸ್ ನ ಕ್ವಾರ್ಟರ್ ಫೈನಲ್ ನಲ್ಲಿ ಹೈದರಾಬಾದ್ ಆಟಗಾರ್ತಿ ಸಿಂಧು ಅವರು ಜಪಾನ್ ನ 4ನೇ...
ಕಾಪು ತಾಲೂಕಿನ ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಜನವಿರೋಧಿಯಾಗಿ ಕಾರ್ಯಚರಿಸುತ್ತಿರುವ ಯುಪಿಸಿಎಲ್ ಕಂಪನಿಯಿಂದ ಸ್ಥಳೀಯರಿಗೆ ನಿರಂತರವಾಗಿ ಒಂದಲ್ಲ ಒಂದು ರೀತಿಯಲ್ಲಿ ಸಮಸ್ಯೆ ಉದ್ಬವವಾಗುತ್ತಿದೆ.
ಇದೀಗ ಮತ್ತೆ ಇಂದು ಸಮದ್ರಕ್ಕೆ ಸಂಪರ್ಕ ಕಲ್ಪಿಸಲಾಗಿದ್ದ ಪೈಪ್ ಲೈನ್...
ರಾಜ್ಯ ಗಡಿ ಭಾಗದ ತಲಪಾಡಿ ಚೆಕ್ ಪೋಸ್ಟ್ ನಲ್ಲಿ ಕೋವಿಡ್ ತಪಾಸಣೆ ಕುರಿತು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಗಡಿಯಲ್ಲಿ ಕೈಗೊಳ್ಳಲಾಗಿರುವ ಕೋವಿಡ್ ತಪಾಸಣಾ ಕಾರ್ಯಗಳ ಪ್ರಕ್ರಿಯೆಗಳನ್ನು ಕುಲಂಕುಶವಾಗಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳಿಂದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ವಿದ್ಯಾರ್ಥಿಗಳು ಧರಣಿಯನ್ನು ನಡೆಸಿದರು. ಮೆಡಿಕಲ್ ಕಾಲೇಜಿಗಾಗಿ ಹೋರಾಟ ಕೇವಲ...