Yearly Archives: 2021

ಕಾರ್ಕಳದ ಶ್ರೀ ಭುವನೇಂದ್ರ ಪ್ರೌಢಶಾಲೆಯ ಸಭಾಂಗಣದಲ್ಲಿ ವರ್ಷದ ಶೈಕ್ಷಣಿಕ ಚಟುವಟಿಕೆಯ ಕುರಿತ ವಿಶೇಷ ಸಭೆ

ಕಾರ್ಕಳ ತಾಲೂಕು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಸಂಘದ ವತಿಯಿಂದ ವರ್ಷದ ಶೈಕ್ಷಣಿಕ ಚಟುವಟಿಕೆಯ ಕುರಿತ ವಿಶೇಷ ಸಭೆಯ ನಡೆಯಿತು. ಕಾರ್ಕಳದ ಶ್ರೀ ಭುವನೇಂದ್ರ ಪ್ರೌಢಶಾಲೆಯ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನ ಉಡುಪಿ ಇದರ...

ನಟಿ ವಿನ್ನಿ ಫೆರ್ನಾಂಡೀಸ್ ಹೃದಯಘಾತದಿಂದ ನಿಧನ

ಚಲನಚಿತ್ರದ ಹಾಸ್ಯ ನಟಿ ವಿನ್ನಿ ಫೆರ್ನಾಂಡೀಸ್ ಹೃದಯಘಾತದಿಂದ ನಿಧನ ಹೊಂದಿದ್ದಾರೆ.ಅವರಿಗೆ 63 ವಯಸ್ಸಾಗಿತ್ತು. ಕನ್ನಡ, ತುಳು ಮತ್ತು ಕೊಂಕಣಿ ಚಲನಚಿತ್ರದಲ್ಲಿ ನಟಿಸಿದ್ದಾರೆ. ಅವರು ಕನ್ನಡ ಮತ್ತು ಕೊಂಕಣಿ ಧಾರಾವಾಹಿಗಳಲ್ಲಿಯೂ ಕಾಣಿಸಿಕೊಂಡಿದ್ದರು. ಕೊಂಕಣಿ ನಾಟಕಗಳಲ್ಲಿನ...

ಮಂಗಳೂರು ಉತ್ತರ ರೋಟರಿ ವತಿಯಿಂದ ಯುವ ಸಾಧಕರಿಗೆ ಸನ್ಮಾನ

ಮಂಗಳೂರು ಉತ್ತರ ರೋಟರಿ ವತಿಯಿಂದ ಯುವ ಸಾಧಕರಿಗೆ ಸನ್ಮಾನ ಕಾರ್ಯಕ್ರಮವೂ ನಗರದ ಲೇಡಿಹಿಲ್‌ನ ರೋಟರಿ ಬಾಲಭವನದಲ್ಲಿ ನಡೆಯಿತು. ರೋಟರಿ ಮಾಜಿ ಗವರ್ನರ್ ಮೇಜರ್ ಡೊನೊರ್ ರಂಗನಾಥ ಭಟ್ ಅವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಯುವ...

ಉಳ್ಳಾಲ ಹನಿಟ್ರಾಪ್ ಪ್ರಕರಣ : ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧನ

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರನ್ನು ಹನಿಟ್ರಾಪ್‌ಗೊಳಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಮಂಗಳೂರಿನ ಕಮೀಷನರ್ ಕಚೇರಿಯಲ್ಲಿ ನಡೆದೆ ಸುದ್ದಿಗೋಷ್ಠಿಯಲ್ಲಿ ಅವರು, ಇನ್‌ಲ್ಯಾಂಡ್‌ಇಂಪಾಲ...

ಬಂಟ್ವಾಳ: ಸೇತುವೆಯಲ್ಲಿ ಬೈಕನ್ನು ಚಾಲನೆ ಸ್ಥಿತಿಯಲ್ಲಿಯೇ ಇಟ್ಟು ಯವಕ ನಾಪತ್ತೆ

ಬೆಂಗಳೂರು ಮೂಲದ ಯುವಕನೋರ್ವ ಪಾಣೆಮಂಗಳೂರಿನ ಹೊಸ ಸೇತುವೆಯಲ್ಲಿ ಬೈಕನ್ನು ಚಾಲನೆ ಸ್ಥಿತಿಯಲ್ಲಿಯೇ ಇಟ್ಟು ನಾಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ದಾಸರಹಳ್ಳಿ ನಿವಾಸಿ ಸತ್ಯವೇಲು(29) ನಾಪತ್ತೆಯಾದ ಯವಕನಾಗಿದ್ದು ಬಂಟ್ವಾಳ ಪೊಲೀಸರು ಬೈಕನ್ನ ವಶಕ್ಕೆ...

ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಯ ಕಾಮಗಾರಿ ; ಮೀನು ಮಾರಾಟ ಮಹಿಳೆಯರ ಆಕ್ರೋಶ

ಮಂಗಳೂರಿನ ಹೊರವಲಯದ ಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯ ಕಾಮಗಾರಿಯ ಹಿನ್ನಲೆ ಪಕ್ಕದಲ್ಲಿದ್ದ ಮೀನು ಮಾರುಕಟ್ಟೆಯ ಮೆಲ್ಚಾವಣಿಯನ್ನು ತೆಗದು ಮಾರುಕಟ್ಟೆಯನ್ನು ನೆಲಸಮ ಮಾಡಲು ಹೊರಟಿರುವುದು ಮೀನು ಮಾರಾಟ ಮಾಡುವ ಮಹಿಳೆಯರ ಆಕ್ರೋಶಕ್ಕೆ ಕಾರಣವಾಗಿದೆ. ಎಐಸಿಸಿ...

ಪುತ್ತೂರಿನಲ್ಲಿ ಜಾನುವಾರುಗಳ ಏಲಂ ಪ್ರಕ್ರಿಯೆಗೆ ವಿರೋಧ

ಜುಲೈ.29ರಂದು 64 ಜಾನುವಾರುಗಳನ್ನು ಏಲಂ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದು, ನಕಲಿ ರೈತರ ಹೆಸರಿನಲ್ಲಿ ಜಾನುವಾರುಗಳನ್ನು ಪಡೆದುಕೊಂಡು ಅವುಗಳನ್ನು ಕಸಾಯಿಖಾನೆಗೆ ಸಾಗಾಟ ಮಾಡುವ ಸಾಧ್ಯತೆಗಳಿವೆ. ಆದ ಕಾರಣ ಕೂಡಲೇ ಜಾನುವಾರುಗಳ ಏಲಂ ಪ್ರಕ್ರಿಯೆಯನ್ನು ಮುಂದೂಡಬೇಕೆಂದು...

ಬಾಲಕಿ ಜತೆ ಮೊಬೈಲ್ ಮೂಲಕ ಅನುಚಿತ ವರ್ತನೆ : ಪೊಲೀಸ್ ಸಿಬ್ಬಂದಿಯ ಬಂಧನ

ಅಪ್ರಾಪ್ತ ವಯಸ್ಸಿನ ಬಾಲಕಿ ಜತೆ ಮೊಬೈಲ್  ಮೂಲಕ ಅನುಚಿತವಾಗಿ ವರ್ತಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಕ್ಕಳ ಕಲ್ಯಾಣ ಸಮಿತಿ ಮೂಲಕ ನೀಡಲಾದ ದೂರಿನ ಮೇರೆಗೆ ಮಂಗಳೂರು ನಗರ ಠಾಣೆಯೊಂದರ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಈ ಕುರಿತು...

ಭಾರತ್ ಸ್ಕೌಟ್ ಆಂಡ್ ಗೈಡ್ಸ್ ತಂಡದಿಂದ ಸೇವಾ ಕಾರ್ಯ: ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ನೈತಿಕ ಸ್ಥೈರ್ಯ

ಕೋರೋನಾ ಭೀತಿಯ ನಡುವೆಯೂ ಮತ್ತೆ ಎಸೆಸೆಲ್ಸಿ ಪರೀಕ್ಷೆ ಕರ್ನಾಟಕದಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಈ ಯಶಸ್ವಿನ ಹಿಂದೆ ಶಿಕ್ಷಣ ಇಲಾಖೆ ಜೊತೆ ಹಲವು ಸಂಘ ಸಂಸ್ಥೆಗಳು ಕೈಜೋಡಿಸಿದೆ. ಈ ಪೈಕಿ ಪ್ರಮುಖ ಪಾತ್ರ...

ಸೈಕಲ್‌ಗೆ ಢಿಕ್ಕಿಯಾದ ಕಾರು: ಸೈಕಲ್ ಸವಾರ ಸಾವು

ಕುಂದಾಪುರ: ಸೈಕಲ್ ನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ಕಾರೊಂದು ಢಿಕ್ಕಿಯಾದ ಪರಿಣಾಮ ವ್ಯಕ್ತಿಯೋರ್ವ ಗಂಭೀರ ಗಾಯಗೊಂಡು ಸಾವನ್ನಪ್ಪಿದ ದಾರುಣ ಘಟನೆ ಇಲ್ಲಿನ ಹೆಮ್ಮಾಡಿ ಸಮೀಪದ ಜಾಲಾಡಿಯಲ್ಲಿ ನಡೆದಿದೆ. ಹೆಮ್ಮಾಡಿಯ ಸಂತೋಷನಗರ ನಿವಾಸಿ ರಾಮ...

Most Read