Yearly Archives: 2021

ಬಿಎಸ್‌ವೈ ಅವರನ್ನ ಹಾಡಿಹೊಗಳಿದ ಪ್ರಧಾನಿ ನರೇಂದ್ರ ಮೋದಿ

ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಟ್ವೀಟ್ ಮೂಲಕ ನೂತನ ಸಿಎಂಗೆ ಅಭಿನಂದನೆ ಸಲ್ಲಿಸಿದ್ರು. ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಕೆಲಸ ಮಾಡ್ತಾರೆ ಎನ್ನುವ ವಿಶ್ವಾಸವಿದೆ ಎಂದು...

ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ :ಉಡುಪಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮ

ಮುಖ್ಯ ಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರಿಸಿದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ರು, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರು ನೇತೃತ್ವದಲ್ಲಿ ಉಡುಪಿಯ ಕ್ಲಾಕ್ ಟವರ್ ಬಳಿ ಸೇರಿದ...

ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ: ಪ್ರಮಾಣವಚನ ಬೋಧಿಸಿದ ರಾಜ್ಯಪಾಲ ಟಿ.ಸಿ.ಗೆಹ್ಲೋಟ್

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಸವರಜ ಬೊಮ್ಮಾಯಿ ಅವರಿಗೆ ಪ್ರಮಾಣ ಬೋಧಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು...

ಕಾಪು ಹೊಸ ಮಾರಿಯಮ್ಮ ಸನ್ನಿಧಿಯಲ್ಲಿ ಆಟಿ ಮಾರಿಪೂಜೆ

ಕಾಪು ಹೊಸ ಮಾರಿಯಮ್ಮ ದೇವಸ್ಥಾನದಲ್ಲಿ ವಾರ್ಷಿಕ ಆಟಿ ಮಾರಿ ಪೂಜೆಯು ಕೊವೀಡ್ ಸಮಸ್ಯೆಯಿಂದಾಗಿ ಸರಳವಾಗಿ ನಡೆದಿದೆ. ವಾರ್ಷಿಕವಾಗಿ ತುಳು ತಿಂಗಳುಗಳಾದ ಸುಗ್ಗಿ, ಜಾರ್ದೆ ಹಾಗೂ ಆಟಿ ಮಾರಿಪೂಜೆ ನಡೆಯುತ್ತಿದ್ದು, ಈ ಧಾರ್ಮಿಕ ಕಾರ್ಯಕ್ರಮಗಳಿಗೆ ಜಿಲ್ಲೆ...

ಗಾಂಜಾ ಜೊತೆ ಸಿಕ್ಕಿಬಿದ್ದ ಕಳ್ಳರು : ವಿಟ್ಲ ಪೊಲೀಸರ ಕಾರ್ಯಾಚರಣೆ

ಪೊಲೀಸ್ ತಪಸಾಣೆ ವೇಳೆ ತಪ್ಪಿಸಿಕೊಳ್ಳಲು ಹೋಗಿ ರಿಕ್ಷಾವೊಂದು ಪಲ್ಟಿಯಾಗಿದ್ದು, ವಿಚಾರಣೆ ನಡೆಸಿದಾಗ ರಿಕ್ಷಾದಲ್ಲಿದ್ದ ಗಾಂಜಾ ಜೊತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸಜಿಪಮೂಡ ಗ್ರಾಮದ ಸುಭಾಶ್ ನಗರ ನಿವಾಸಿ ಅಸೀಫ್...

ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನಾಳೆ ಮಧ್ಯಾಹ್ನ ಪ್ರಮಾಣ ವಚನ

ರಾಜ್ಯದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರನ್ನು ನೇಮಕ ಮಾಡಲಾಗಿದೆ. ಶಾಸಕಾಂಗದ ಪಕ್ಷದ ಸಭೆಯ ಬಳಿಕ ಅಧಿಕೃತವಾಗಿ ಘೋಷಣೆ ಮಾಡಲಾಯಿತು. ಮಂಗಳವಾರ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ...

ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾಗಿ ಶ್ರೀನಿವಾಸ ನಾಯಕ್ ಇಂದಾಜೆ ಅವಿರೋಧ ಆಯ್ಕೆ

ಮಂಗಳೂರು:ಪತ್ರಕ ರ್ತರ ಗೃಹ ನಿರ್ಮಾಣ ಸಹಕಾರ ಸಂಘ ಮಂಗಳೂರು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ಉಪಾಧ್ಯಕ್ಷರಾಗಿ ಭಾಸ್ಕರ ರೈ ಕಟ್ಟ ಅವಿರೋಧವಾಗಿ ಆಯ್ಕೆಯಾದರು. ಮಂಗಳವಾರ ಸಂಘದ ಕಚೇರಿಯಲ್ಲಿ...

ಮಂಗಳೂರು ಬೀಚ್‍ನಲ್ಲಿ ಯುವಕರ ಗಾಂಜಾ ಸೇವನೆ : ವೀಕೆಂಡ್ ಮೋಜು-ಮಸ್ತಿ

ಮಂಗಳೂರು ನಗರ ಹೊರವಲಯದ ಪಣಂಬೂರು ಕುಳಾಯಿ ಬೀಚ್‍ನಲ್ಲಿ ಯುವಕರು ಗಾಂಜಾ ಸೇವನೆ ಮಾಡುತ್ತಿರುವ ದೃಶ್ಯ ಕ್ಯಾಮರದಲ್ಲಿ ಸೆರೆಯಾಗಿದೆ. ವೀಕೆಂಡ್ ಸಮಯದಲ್ಲಿ ಯುವಕರು ಗಾಂಜಾ ಸೇವನೆ ಮಾಡುತ್ತಾ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದ ಸಾರ್ವಜನಿಕರು...

ಆಕಾಶ ಅದ್ಭುತಗಳ ಆಗರ -ಪ್ರೊಫೆಸರ್ ರಮೇಶ್ ಭಟ್

ವಿವಿಧ ವಿಸ್ಮಯಗಳಿಗೆಆಕಾಶ ಸಾಕ್ಷಿಯಾಗುತ್ತದೆ. ಆಕಾಶದ ಬಗ್ಗೆ ಆಳವಾಗಿ ತಿಳಿಯುತ್ತಾ ಹೋದಂತೆ ಅವು ಸೃಷ್ಟಿಸುವ ಅದ್ಭುತಗಳನ್ನು ತಿಳಿದುಕೊಳ್ಳಬಹುದುಎಂದು ತಜ್ಞರಾದಪ್ರೊಫೆಸರ್‍ರಮೇಶ್ ಭಟ್ ಹೇಳಿದರು.ಅವರುಉಜಿರೆಯಎಸ್‍ಡಿಎಂಕಾಲೇಜಿನ ಭೌತಶಾಸ್ತ್ರ ವಿಭಾಗ ಆಯೋಜಿಸಿದ ವಂಡರ್‍ಆಫ್ ಸ್ಕೈಎಂಬ ವಿಷಯದವೆಬಿನಾರ್‍ಕಾರ್ಯಕ್ರಮದಲ್ಲಿ ಮಾತನಾಡಿದರು. ಆಕಾಶವು ನಮ್ಮದೃಷ್ಟಿಕೋನದಲ್ಲಿ ಭೂಮಿಯ...

ತೆಂಕನಿಡಿಯೂರು : ಗದ್ದೆಗಿಳಿದ ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇಲ್ಲಿನ ಪ್ರಾಂಶುಪಾಲರು ಮತ್ತು  ಉಪನ್ಯಾಸಕರು, ವಿದ್ಯಾರ್ಥಿಗಳು ಉಡುಪಿಯ ಕುತ್ಪಾಡಿಯಲ್ಲಿ ಗದ್ದೆಗಿಳಿದು ಕಳೆಕೀಳುವ ಕಾರ್ಯವನ್ನು ನಡೆಸಿದರು. ಕೇದಾರೋತ್ಪನ್ನ ಟ್ರಸ್ಟ್...

Most Read