Yearly Archives: 2021

ನಾರಾಯಣ ಗುರು ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ

ಮಂಗಳೂರಿನ ನಾರಾಯಣ ಗುರು ಪದವಿ ಕಾಲೇಜಿನಲ್ಲಿ ಜುಲೈ 25ರಿಂದ 31ರ ವರೆಗೆ ಬಿಕಾಂ ತರಗತಿಗೆ ದಾಖಲಾಗುವ ಎಲ್ಲಾ ವಿದ್ಯಾರ್ಥಿನಿಯರಿಗೆ ಸಂಪೂರ್ಣ ಉಚಿತ ಶಿಕ್ಷಣವನ್ನು ನೀಡುವುದಾಗಿ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.ನಗರದ ನಾರಾಯಣ ಗುರು ಪದವಿ...

ಶಾಲಾ ಮಕ್ಕಳ ಮೊಟ್ಟೆ ಡೀಲ್ ಪ್ರಕರಣ : ದ.ಕ. ಜಿಲ್ಲಾ ಕಾಂಗ್ರೆಸ್‍ನಿಂದ ಪ್ರತಿಭಟನೆ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಾಜಿ ಸಚಿವೆ ಶಶಿಕಲಾ ಜೊಲ್ಲೆಯವ್ರು ಮೊಟ್ಟೆ ಹಗರಣದ ಕುರಿತು ಸೂಕ್ತ ತನಿಖೆ ಮಾಡಬೇಕೆಂದು ಆಗ್ರಹಿಸಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಪ್ರತಿಭಟನೆ ನಡೆಸಿದರು. ಇದೇ...

ಮೂಡುಬಿದಿರೆ ಪುರಸಭಾ ಅಧಿವೇಶನ : ಎಸ್‍ಎಫ್‍ಸಿ ನಿಧಿ ಕಾಮಗಾರಿ ಟೆಂಡರ್ ತಡೆ ಹಿಡಿಯಲು ಆಗ್ರಹ

 ಪುರಸಭೆಯ ಬೀದಿದೀಪ, ವಿದ್ಯುತ್ ದಾರಿದೀಪ ದುರಸ್ತಿ ಮತ್ತು ನಿರ್ವಹಣೆ ಮತ್ತು ಕೊಳವೆ ಬಾವಿಗಳಿಗೆ ಜೋಡಿಸಿದ ಎಲ್ಲಾ ರೀತಿಯ ಪಂಪುಗಳಿಗೆ ಅಗತ್ಯವಿರುವ ಬಿಡಿಭಾಗಗಳನ್ನು ಜೋಡಿಸಿ ದುರಸ್ತಿಪಡಿಸುವ ಕಾಮಗಾರಿಯ ಟೆಂಡರ್ ಮತ್ತು ಪುರಸಭಾ ವ್ಯಾಪ್ತಿಯ ವಿವಿಧ...

ಮರವೂರು ಸೇತುವೆ ದುರಸ್ತಿ ಕಾರ್ಯ ಬಹುತೇಕ ಪೂರ್ತಿ : ಸಂಚಾರಕ್ಕೆ ಮುಕ್ತಗೊಳ್ಳುವ ನಿರೀಕ್ಷೆ

ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿದ ಮರವೂರು ಸೇತುವೆಯ ಕುಸಿದ ಪಿಲ್ಲರ್‌ನ್ನು ಯಥಾಸ್ಥಿತಿಗೆ ತಂದು ಸೇತುವೆ ದುರಸ್ತಿ ಕೆಲಸ ಬಹುತೇಕ ಪೂರ್ತಿಯಾಗಿದೆ. ಜು.30ರಿಂದ ಲಘು ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ನಿರೀಕ್ಷೆಯಿದೆ. ಪಿಡಬ್ಲ್ಯೂಡಿ ಇಲಾಖೆಯ ತಜ್ಞ ಇಂಜಿನಿಯರ್‌ಗಳ...

ಆಸ್ಕರ್ ಫೆರ್ನಾಂಡಿಸ್ ರಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ

ಮಂಗಳೂರು: ನಗರದ ಯೆನೆಪೊಯ ಆಸ್ಪತ್ರೆಯಲ್ಲಿ ಕಳೆದ ಒಂಬತ್ತು ದಿನಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್‌ನ ಹಿರಿಯ ಮುಖಂಡ, ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ (80) ಅವರಿಗೆ ಮಂಗಳವಾರ ನಸುಕಿನ ಜಾವ...

OPPORTUNITIES TO BUDDING HOTEL MANAGEMENT ENTREPRENEUR

“OPPORTUNITIES TO BUDDING HOTEL MANAGEMENT ENTREPRENEURS” by  PADMANABHA K ASSOCIATE PROFESSOR SRININVAS UNIVERSITY COLLEGE OF HOTEL MANAGEMENT & TOURISM PANDESHWARM MANAGALURU. Ph. 9448696357 Email id: padmanabhak.chmt@srinivasuniversity.edu.in Entrepreneurship is one of the...

ಗುರುದೇವ್ ಆಂಡ್ ಜಿ.ಡಿ. ಗ್ರೂಪ್‌ನ ಜಾಹೀರಾತು ಸಂಸ್ಥೆಯ ನೂತನ ಶಾಖೆ ಆರಂಭ

ಮಂಗಳೂರಿನ ಪ್ರಸಿದ್ಧ ಗುರುದೇವ್ ಆಂಡ್ ಜಿ.ಡಿ. ಗ್ರೂಪ್‌ನ ಜಾಹೀರಾತು ಸಂಸ್ಥೆಯ ನೂತನ ಶಾಖೆಯು ಉಡುಪಿಯ ತೆಂಕಪೇಟೆಯಲ್ಲಿರುವ ಹೆಡ್‌ಪೋಸ್ಟ್ ಆಫೀಸಿನ ಮುಂಭಾಗದಲ್ಲಿರುವ ಶ್ರೀರಾಮ್ ಆರ್ಕೇಡ್ ಕಟ್ಟಡದ ಮೊದಲನೇ ಮಹಡಿಯಲ್ಲಿ ಉದ್ಘಾಟನೆಗೊಂಡಿತ್ತು. ನೂತನ ಶಾಖೆಯ ಉದ್ಘಾಟನೆಯನ್ನು ಉಡುಪಿ...

ರಾಜ್ಯ ಸರ್ಕಾರದ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಜಗನ್ನಾಥ ಶೆಟ್ಟಿ ಬಾಳ ಆಯ್ಕೆ

ಪತ್ರಿಕೋದ್ಯಮ ಕ್ಷೇತ್ರದಲ್ಲಿ 33 ವರ್ಷ ಸೇವೆ ಸಲ್ಲಿಸಿರುವ ಜಗನ್ನಾಥ ಶೆಟ್ಟಿ ಬಾಳ ಅವರು ರಾಜ್ಯ ಸರ್ಕಾರ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.ಕಳೆದ 16 ವರ್ಷಗಳಿಂದ ಜಯಕಿರಣ ಪತ್ರಿಕೆಯಲ್ಲಿ ಹಿರಿಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ....

ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಚಿನ್ನದ ಪದಕ ಸಾಧ್ಯತೆ

ಟೋಕಿಯೋ ಒಲಿಂಪಿಕ್ಸ್‌ನಲ್ಲಿ 49ಕೆ.ಜಿ ವಿಭಾಗದ ವೇಟ್ ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಚಿನ್ನ ಒಲಿಯುವ ಸಾಧ್ಯತೆ ಇದೆ. ಚೀನಾದ ಝಿಹುಯಿ ಅವರು ಚಿನ್ನದ ಪದಕ ಗೆದ್ದಿರುತ್ತಾರೆ. ಇದೀಗ ಹಿಂಪಡೆದ ಸಂಘಟಕರು ಚೀನಾದ ಝಿಹುಯಿ ಅವರನ್ನು ಡೋಪಿಂಗ್...

ಬಿಜೆಪಿ ಸರ್ಕಾರ ವಾಮಮಾರ್ಗದಿಂದ ಬಂದದ್ದು : ಮಾಜಿ ಸಚಿವ ಆಂಜನೇಯ

ಮಂಗಳೂರು:  ಬಿ.ಎಸ್  ಯಡಿಯೂರಪ್ಪ ರಾಜೀನಾಮೆ ಬಗ್ಗೆ ಮಾಜಿ ಸಚಿವ ಆಂಜನೇಯ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು.ಬಿಜೆಪಿ ಸರ್ಕಾರ ವಾಮಮಾರ್ಗದಿಂದ ಬಂದದ್ದು. ಜನಾದೇಶದಿಂದ ಬಂದದ್ದು ಅಲ್ಲ. ಶಾಸಕರನ್ನು ಖರೀದಿ ಮಾಡ್ಕೊಂಡು ಸರ್ಕಾರ ರಚನೆ ಮಾಡಿತ್ತು.ಪ್ರಜಾಸತ್ತಾತ್ಮಕವಾಗಿ ರೂಪುಗೊಂಡ...

Most Read