ಕುಂದಾಪುರ: ಎಲ್ಲೆಡೆಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಬಿಜೆಪಿ ದುರಾಡಳಿತದಿಂದ ರೋಸಿಹೋಗಿ, ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವ ಬಗ್ಗೆ ಮಾತನಾಡುತ್ತಿದ್ದಾರೆ. ಯುವಜನರು ಕಾಂಗ್ರೆಸ್‌ನತ್ತ ಮುಖಮಾಡುತ್ತಿದ್ದಾರೆ. ಇದು ಪಕ್ಷದ ನಾಯಕರಲ್ಲಿ ಹೊಸ ಭರವಸೆ...
ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅವರವರ ಅಭಿಪ್ರಾಯ, ಹೇಳಿಕೆ ಕೊಡುವಂತಹ ಹಕ್ಕು, ಅವಕಾಶಗಳಿವೆ. ಅದರಂತೆ ಸ್ವಾಮೀಜಿಗಳು, ಹಿರಿಯರು ತಮ್ಮ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದರೆ, ಅದನ್ನು ಗೌರವಿಸಬೇಕಾದ್ದು ಅನಿವಾರ್ಯ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಕಾಂಗ್ರೆಸ್...
ಕಾಂಗ್ರೆಸ್‌ನ ಹಿರಿಯ ಮುಖಂಡರಾದ ಆಸ್ಕರ್ ಫೆರ್ನಾಂಡಿಸ್ ಅವರು ಆಸ್ಪತ್ರೆಗೆ ದಾಖಲಾಗಿರುವ ಹಿನ್ನಲೆಯಲ್ಲಿ ಇಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮಂಗಳೂರಿನ ಯೆನೆಪೋಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಬಳಿಕ ಆಸ್ಕರ್ ಅವರ...
ಉಡುಪಿಯಲ್ಲಿ "ಹಡೀಲು ಭೂಮಿ ಕೃಷಿ ಆಂದೋಲನ"ದಡಿ ಉಡುಪಿ ನಗರಸಭಾ ವ್ಯಾಪ್ತಿಯ ಹಡಿಲು ಭೂಮಿಗಳ ಕಡೇ ನಾಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.
ನಾಟಿ ಕಾರ್ಯದಲ್ಲಿ ಪಾಲ್ಗೊಂಡ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್...
ಕಾಪು ಠಾಣಾ ವ್ಯಾಪ್ತಿಯ ಮೂಳೂರು ಮುಖ್ಯ ರಸ್ತೆಯ ಬಳಿಯ ಮೂರು ಮನೆಗಳಿಗೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ನಗನಗದು ಕಳವು ಗೈದ ಘಟನೆ ಭಾನುವಾರ ಬೆಳಕಿಗೆ ಬಂದಿದೆ.
ಮೂಳೂರು ಈಸ್ಟ್ ವೆಸ್ಟ್ ನರ್ಸರಿ ಸಮೀಪದ...
ಬೇಲೂರು ತಾಲೂಕಿನ ಮಲೆನಾಡು ಪ್ರದೇಶವಾದ ಅರೆಹಳ್ಳಿ ಮತ್ತು ಬಿಕ್ಕೋಡು ಹೋಬಳಿಯ ಸುತ್ತಮುತ್ತಲ ಹಳ್ಳಿಗಳಲ್ಲಿ ಕಳೆದ ಒಂದು ವಾರಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಸಂಪೂರ್ಣ ಜನಜೀವನ ಅಸ್ತವ್ಯಸ್ತವಾಗಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಸುಂಡೆಕೆರೆ ಹಾಗೂ ನಾರ್ವೆ...
ಬಂಟ್ವಾಳ ತಾಲೂಕಿನ ವಿಟ್ಲದ ಕೊಳ್ನಾಡು ಗ್ರಾಮದ ಮದಕ, ಪಡಾರು, ಮಾದಕಟ್ಟೆ, ಬಾರೆಬೆಟ್ಟು, ಮುಂಡತ್ತಜೆ ಮತ್ತು ತಾಳಿತ್ತನೂಜಿ ಸುತ್ತಮುತ್ತ ಕಳೆದ ಎರಡು ತಿಂಗಳಿಂದ ಮಿತಿಮೀರಿದ ಚಿರತೆಗಳ ಕಾಟದಿಂದ ಬೇಸತ್ತ ಸಾರ್ವಜನಿಕರು ಬೋನು ಅಳವಡಿಸಿದ್ದಾರೆ.
ಅರಣ್ಯ ಇಲಾಖೆಯವರಿಗೆ...
ಮಂಗಳೂರು: ಕಾಂಗ್ರೆಸ್‌ನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಉಡುಪಿ ಅದಮಾರು ಮಠದ ವಿಶ್ವಪ್ರೀಯ ತಿರ್ಥ ಸ್ವಾಮೀಜಿ ಭೇಟಿ ನೀಡಿ ಅರೋಗ್ಯ ವಿಚಾರಿಸಿದ್ರು.
ಇದೇ ವೇಳೆ...
ಕಡಬ: ಆರ್ಥಿಕವಾಗಿ ಶಕ್ತರಾಗಿರುವವರು ಸಮಾಜಕ್ಕೆ ಸಹಾಯವಾಗುವ ರೀತಿಯಲ್ಲಿ ಕೊಡುಗೆ ನೀಡಿ ಸಮಾಜದ ಋಣ ತೀರಿಸಬೇಕು ಎಂದು ಬಂದರು, ಮೀನುಗಾರಿಕೆ, ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು.
ಅವರು ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ...
ಕುಂದಾಪುರ: ಉತ್ತರಕನ್ನಡ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ್ದ ಮುರ್ಡೇಶ್ವರದ 21 ವರ್ಷದ ಯುವತಿ ಯಮುನಾ ನಾಯ್ಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಧಾರವಾಡದ ಉಚ್ಚ ನ್ಯಾಯಾಲಯದ ಪೀಠ ಮಹತ್ವದ ತೀರ್ಪು ನೀಡಿದೆ.
ಅತ್ಯಾಚಾರ,...