ಮಂಗಳೂರು:ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಸಂತ ಅಲೋಶಿಯಸ್ ಕಾಲೇಜು (ಸ್ವಾಯತ್ತ) ಮಂಗಳೂರು ಇದರ ಆಶ್ರಯದಲ್ಲಿ ’ಬ್ಯಾರಿ ದಫ್, ಕೋಲ್ಕಲಿ, ಒಪ್ಪನೆ ಪಾಟ್, ಕೈಕೊಟ್ಟ್ ಪಾಟ್ ಜಾನಪದ ಕಲೆಗಳ ಕೋರ್ಸ್ ತರಬೇತಿಯ ಪ್ರಮಾಣ...
ದ.ಕ. ಜಿಲ್ಲೆಯಾದ್ಯಂತ ಹಾಗೂ ಪೊಲೀಸ್ ಕಮಿಷನರೇಟ್ ವ್ಯಾಪ್ತಿ ಸೇರಿದಂತೆ ಹಲವಾರು ಅಪರಾಧ ಪ್ರಕರಣಗಳನ್ನು ಬೇಧಿಸುವಲ್ಲಿ ಪೊಲೀಸರಿಗೆ ಸಹಕಾರ ನೀಡಿರುವ ಪೊಲೀಸ್ ಶ್ವಾನ ’ಸುಧಾ’ ಕೊನೆಯುಸಿರೆಳೆದಿದೆ. ನಗರದ ಪೊಲೀಸ್ ಕಮಿಷನರೇಟ್ ವತಿಯಿಂದ ಪೊಲೀಸ್ ಮೈದಾನದಲ್ಲಿ...
ಸುರತ್ಕಲ್‌ನ ಕುಳಾಯಿ ವ್ಯಾಪ್ತಿಯಲ್ಲಿ ಮನೆಗೆ ನುಗ್ಗಿ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಮಂಗಳೂರು ಪೊಲೀಸ್ ಕಮಿಷನರ್ ಎನ್....
ಹಾಸನ: ಕಳೆದ ಎರಡು ದಿನಗಳಿಂದ ಸುರಿದ ಭಾರೀ ಮಳೆಗೆ ಹಾಸನ ಸಕಲೇಶಪುರದಲ್ಲಿ ಅಪಾರ ಹಾನಿ ಸಂಭವಿಸಿದ್ದು, ಇಂದು ಕಂದಾಯ ಸಚಿವ ಆರ್ ಆಶೋಕ್ ಮತ್ತು ಅಬಕಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಭೇಟಿ...
ಕಾಂಗ್ರೆಸ್ ನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಇದೇ ವೇಳೆ ಆಸ್ಕರ್ ಅವರ ಆರೋಗ್ಯ...
ದಕ್ಷಿಣ ಕನ್ನಡ ಜಿಲ್ಲಾ ಸಂಸದರ ಧ್ವನಿಯನ್ನು ಗುರುತಿಸಲಾಗದವರು ಜನರ ಸಮಸ್ಯೆಗಳಿಗೆ ಸ್ಪಂದಿಸುವರೇ ಎಂದು ಮಾಜಿ ಸಚಿವ ರಮಾನಾಥ ರೈ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ತಮ್ಮ ಸೇಹಿತರ ಜತೆ ಮಾತನಾಡುತ್ತಾ...
ಕಾವೂರು: ಮಂಗಳೂರು ಉತ್ತರ ಮಂಡಲ ಮಹಿಳಾ ಮೋರ್ಚಾ ಇದರ ಕಾರ್ಯಕಾರಿಣಿ ಸಭೆ ಕಾವೂರು ಬಿಜೆಪಿ ಕಚೇರಿಯಲ್ಲಿ ಶನಿವಾರ ಜರಗಿತು.
ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಕಾರ್ಯಕಾರಿಣಿ ಉದ್ಘಾಟಿಸಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಎಲ್ಲರಿಗೂ...
ಪೀಠ ಕ್ರಿಯೇಷನ್ ವತಿಯಿಂದ ’ವಿವಾಸ್ವತ’ ಕನ್ನಡ ಕಿರುಚಿತ್ರದ ಲೋಕಾರ್ಪಣೆ ಕಾರ್ಯಕ್ರಮವು ಮಂಗಳೂರಿನ ಮ್ಯಾಪ್ಸ್ ಕಾಲೇಜಿನಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮ್ಯಾಪ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಭಾಕರ್ ನೀರ್‌ಮಾರ್ಗ ಅವರು ’ವಿವಾಸ್ವತ’ ಕನ್ನಡ ಕಿರುಚಿತ್ರವನ್ನು ಲೋಕಾರ್ಪಣೆಗೊಳಿಸಿದರು. ಬಳಿಕ...
ಮಂಜೇಶ್ವರ: ಕೇಂದ್ರ ಸರ್ಕಾರವು ವಿರೋಧ ಪಕ್ಷದ ನಾಯಕರ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಸೇರಿದಂತೆ ದೂರವಾಣಿ ವಿವರಗಳನ್ನು ಸೋರಿಕೆ ಮಾಡಿರುವುದು ಅತ್ಯಂತ ಗಂಭೀರವಾಗಿದೆ.ಇರ ವಿರುದ್ಧ ಎ ಐ ವೈ ಎಫ್ ಮಂಜೇಶ್ವರ ಮಂಡಲ ಸಮಿತಿಯ...
ಆಲೂರು: ಆಲೂರು ತಾಲೂಕಿನಾದ್ಯಂತ ವರುಣ ಆರ್ಭಟಿಸಿ ಬೊಬ್ಬಿರಿಯುತ್ತಿದ್ದು ತಾಲೂಕು ಪಾಳ್ಯ ಚಂದ್ರಶೇಖರ್ ಎಂಬುವವರು ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಶುಂಠಿ ಬೆಳೆಗೆ ಶಂಕುತೀರ್ಥ ಹೊಳೆಯ ನೀರು ದಿಡೀರನೆ ನುಗ್ಗಿದ ಪರಿಣಾಮವಾಗಿ ಶುಂಠಿ ಬೆಳೆಯುವ...