ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿದೆ. ಬಿ.ಎಸ್.ಯಡಿಯೂರಪ್ಪ ಶೀಘ್ರ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಬಿಜೆಪಿಯಲ್ಲಿ ಖಾಲಿಯಾಗುವ ಸಿಎಂ ಹುದ್ದೆಗೆ ದಲಿತ ನಾಯಕನನ್ನು ಆಯ್ಕೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ...
ಕುಂದಾಪುರ: ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಶಾಲಾ ಮಕ್ಕಳಿಗೆ ವಿತರಿಸಲಾದ ಅಡುಗೆ ಎಣ್ಣೆ ಅಂಗಡಿಯೊಂದರಲ್ಲಿ ಮಾರಾಟ ಮಾಡುತ್ತಿರುವ ಆರೋಪ ಕೇಳಿ ಬಂದ ಹಿನ್ನೆಲೆ ಬೈಂದೂರು ತಹಸೀಲ್ದಾರ್ ಶೋಭಾಲಕ್ಷ್ಮೀ ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.
ಲಾಕ್...
ಪುತ್ತೂರು ರಸ್ತೆ ಬದಿಯಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ಅಂಗಡಿಗಳ ತೆರವು ಕಾರ್ಯಾಚರಣೆಗೆ ಪುತ್ತೂರು ನಗರ ಸಭೆ ಜು.೨೩ರ ಬೆಳ್ಳಂಬೆಳಗ್ಗೆ ಮುಂದಾಗಿದೆ. ಜೆಸಿಬಿ ಮೂಲಕ ನಗರ ಸಭೆ ಪೌರಾಯುಕ್ತ ಹಾಗೂ ಇತರ ಅಧಿಕಾರಿಗಳ ಸಮಕ್ಷಮದಲ್ಲಿ ಆಕ್ರಮ...
ಅನಾರೋಗ್ಯದಿಂದ ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರದ ಮಾಜಿ ಸಚಿವ, ರಾಜ್ಯಸಭೆ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರನ್ನು ಆರೋಗ್ಯವನ್ನು ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಚಾರಿಸಿದರು.
ಸಂಜೆ ಬೆಂಗಳೂರಿನ...
ಜಿಟಿ ಜಿಟಿ ಮಳೆ. ತುಂಬಿ ಹರಿಯುತ್ತಿರುವ ಸೌಪರ್ಣಿಕೆ. ಆ ಭಾಗದ ಮಕ್ಕಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಬೇಕೆಂದರೆ ತುಂಬಿ ಹರಿಯುವ ನದಿಯನ್ನು ದೋಣಿ ಮೂಲಕ ದಾಟಿ ಜೀವವನ್ನು ಪಣಕ್ಕಿಟ್ಟು ಪರೀಕ್ಷೆಯನ್ನು ಬರೆಯಬೇಕು. ಆದರೆ ಮಕ್ಕಳ...
ಸರ್ಕಾರಿ ಹಾಸ್ಟೆಲ್‍ಗಳಲ್ಲಿ ಈ ಕೂಡಲೇ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಮತ್ತು ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ, ಮಂಗಳೂರಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ನಗರದ ಮಿನಿವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಇನ್ನು...
ಕಿಕ್ಕಿರಿದು ತುಂಬಿದ್ದ ಬಸ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಬಸ್ ಚಾಲಕನಿಗೆ ರಕ್ತ ಒತ್ತಡ ಕಡಿಮೆಯಾದ ಪರಿಣಾಮ ಸ್ಟೇರಿಂಗ್ ಮೇಲ್ಗಡೆಯೇ ಉರುಳಿ ಬಿದ್ದ ಘಟನೆ ನಗರ ಹೊರವಲಯದ ಅಡ್ಯಾರ್ ನಲ್ಲಿ ನಡೆದಿದ್ದು ಪ್ರಯಾಣಿಕರು ಅದೃಷ್ಟವಶಾತ್...
ಕಳೆದ 15 ವರ್ಷಗಳಿಂದ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿಯ ಅಧ್ಯಕ್ಷನಾಗಿದ್ದು, ಇದೀಗ ನನ್ನ ಅವಧಿ ಆ.15 ಕ್ಕೆ ಪೂರ್ಣಗೊಳ್ಳಲಿದ್ದು, ದ.ಕ.ಜಿಲ್ಲಾ ಕಾರ್ಯದರ್ಶಿಯವರಿಗೆ ರಾಜೀನಾಮೆ ನೀಡಿದ್ದೇನೆ ಎಂದು ಜಿಲ್ಲಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು ತಿಳಿಸಿದ್ದಾರೆ.
ಅವರು ಪುತ್ತೂರಿನಲ್ಲಿ...
ರಾಜ್ಯದಲ್ಲಿ ಶಾಲಾರಂಭಕ್ಕೆ ರಾಜ್ಯ ಸರಕಾರ ಚಿಂತನೆಯನ್ನು ನಡೆಸಿದೆ. ಈ ಕುರಿತು ಶಿಕ್ಷಣ ಇಲಾಖೆಯ ಆಯುಕ್ತರ ವರದಿ ಕೈ ಸೇರಲಿದ್ದು, ನಂತರದಲ್ಲಿ ಶಾಲಾರಂಭದ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ...
ಹುತಾತ್ಮ ದಿನಾಚರಣೆಯ ಅಂಗವಾಗಿ ಐತಿಹಾಸಿಕ ನರಗುಂದ ಬಂಡಾಯದ ಹೋರಾಟ ಮುಗಿಸಿ ವಾಪಸ್ ಹಾಸನಕ್ಕೆ ತೆರಳುತ್ತಿದ್ದಾಗ ಸಂಭವಿಸಿದ ಕಾರು ಅಪಘಾತದಲ್ಲಿ ಹಿರಿಯ ರೈತ ಮುಖಂಡರಾದ ಜಿ.ಟಿ ರಾಮಸ್ವಾಮಿ ಮತ್ತು ಚನ್ನಪಟ್ಟಣ ರಾಮಣ್ಣನವರು ನಿಧನರಾಗಿದ್ದಾರೆ. ಚಿಕ್ಕಮಗಳೂರು...