Yearly Archives: 2021

ಸಕಲೇಶಪುರದ ದೋಣಿಗಾಲ್ ಎಂಬಲ್ಲಿ ಭೂಕುಸಿತ:ಗುಂಡ್ಯ ಚೆಕ್ ಪೋಸ್ಟ್‌ನಲ್ಲಿ ವಾಹನಗಳಿಗೆ ತಡೆ

ಗುಂಡ್ಯ: ಎಡೆಬಿಡದೆ ಸುರಿದ ಭಾರಿ ಮಳೆಯಿಂದಾಗಿ ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 75 ಬಳಿ ಭೂಕುಸಿತವಾಗಿದೆ. ಬೆಂಗಳೂರು ಹಾಗೂ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದೆ. ಪ್ರಸಿದ್ದ ಪುಣ್ಯ ಕ್ಷೇತ್ರಗಳಾದ...

ಕಾರ್ಕಳದಲ್ಲಿ ಮಲಬಾರ್ ಗೋಲ್ಡ್ & ಡೈಮಂಡ್ಸ್ ನಿಂದ ಆಹಾರ ಕಿಟ್ ವಿತರಣೆ

ಕಾರ್ಕಳ: ಮಲಬಾರ್ ಗೋಲ್ಡ್ ವತಿಯಿಂದ ಕಾರ್ಕಳದ ಶಾಸಕರ ಭವನದಲ್ಲಿ ತಾಲೂಕಿನ ಅರ್ಹ ಬಡ ವರ್ಗದವರಿಗೆ ರೇಷನ್ ಕಿಟ್  ಗಳನ್ನು ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿತರಿಸಿದರು. ಈ ಸಂದರ್ಭದಲ್ಲಿ ಮಲಬಾರ್ ಗೋಲ್ಡ್ ನ...

ರಾಜೀನಾಮೆ ಸುಳಿವು ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಕೊನೆಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಮ್ಮ ರಾಜೀನಾಮೆಯ ಸುಳಿವು ನೀಡಿದ್ದಾರೆ. ಕೇಂದ್ರದ ವರಿಷ್ಠರು ನೀಡುವ ಆದೇಶವನ್ನು ಚಾಚು ತಪ್ಪದೆ ಪಾಲಿಸುತ್ತೇನೆ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 25ರ ನಂತರ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ....

ಮಂಗಳೂರು: ಭಜನಾ ಮಂದಿರಕ್ಕೆ ನುಗ್ಗಿ ಕಾಣಿಕೆ ಡಬ್ಬಿ ಕಳವು; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಮಂಗಳೂರು: ನಗರದ ನೀರುಮಾರ್ಗದ ಜಂಕ್ಷನ್ ಸಮೀಪದಲ್ಲಿರುವ ಶ್ರೀ ಸುಬ್ರಹ್ಮಣ್ಯ ಭಜನಾ ಮಂದಿರಕ್ಕೆ ನುಗ್ಗಿದ ಇಬ್ಬರು ಕಳ್ಳರು ಕಾಣಿಕೆ ಡಬ್ಬಿ ಕಳವುಗೈದಿರುವ ಘಟನೆ ಬುಧವಾರ ನಸುಕಿನ ವೇಳೆ ನಡೆದಿದೆ. ಇದರ ಸಂಪೂರ್ಣ ದೃಶ್ಯ ಭಜನಾ...

ಯುಪಿಸಿಎಲ್ ಅವಾಂತರ, ಕೃಷಿ ಚಟುವಟಿಕೆಗಳು ನಾಶ:ಉಚ್ಚಿಲ ಬಡಾ ಗ್ರಾಮಸ್ಥರಿಂದ ಪ್ರತಿಭಟನೆ ಎಚ್ಚರಿಕೆ

ನಿರಂತರವಾಗಿ ಜನರಿಗೆ ತೊಂದರೆ ನೀಡುತ್ತಾ ಬಂದಿರುವ ಯುಪಿಸಿಎಲ್ ಕಂಪನಿಯ ಅವಾಂತರದಿಂದಾಗಿ ಕೃಷಿ ಚಟುವಟಿಕೆ ನಡೆಸಿದ ಗದ್ದೆಯಲ್ಲಿ ನೀರು ನಿಂತು ಕೃಷಿ ನಾಶವಾಗುತ್ತಿದ್ದು, ಈ ಬಗ್ಗೆ ಸ್ಥಳೀಯಾಢಳಿತ ಸಹಿತ ಯುಪಿಸಿಎಲ್ ಕಂಪನಿ ಗಮನಕ್ಕೆ ತಂದರೂ...

ನರಗುಂದ ನವಲಗುಂದ ರೈತ ಬಂಡಾಯದ ಸ್ಮರಣೆ : ರೈತ ಸಮಾವೇಶ

ನರಗುಂದ ನವಲಗುಂದ ರೈತ ಬಂಡಾಯದ 41 ನೇ ವರ್ಷಾಚರಣೆ ಹಾಗೂ ರೈತ ಹುತಾತ್ಮರ ದಿನಾಚಣೆ ಹಾಗೂ ರೈತ ಸಮಾವೇಶ ಗದಗ ಜಿಲ್ಲೆಯ ನರಗುಂದದಲ್ಲಿ ನಡೆಯಿತು. ಇಲ್ಲಿನ ರೈತ ಸಂಪರ್ಕ ಕೇಂದ್ರದ ಸಮೀಪ ,...

ಚೀನಾದಲ್ಲಿ ಧಾರಕಾರ ಮಳೆ: 12 ಮಂದಿ ಸಾವು, ಒಂದು ಲಕ್ಷಕ್ಕೂ ಹೆಚ್ಚು ಮಂದಿಯ ಸ್ಥಳಾಂತರ

ಚೀನಾದಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯಿಂದ ಇದುವರೆಗೂ 12 ಮಂದಿ ಸಾವನ್ನಪ್ಪಿದ್ದು, ಒಂದು ಲಕ್ಷಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಹೆನ್ನಾನ್ ಪ್ರಾಂತ್ಯದ ಝೆಂಗ್ಜು ಪ್ರದೇಶದಲ್ಲಿ ಕೇವಲ ಒಂದು ಗಂಟೆಯ ಅವಧಿಯಲ್ಲಿ 201.9...

ವಿಶಾಲ ಗಾಣಿಗ ಕೊಲೆಗೆ ದುಬೈನಲ್ಲಿ ಸ್ಕೆಚ್:ಹಣದ ಪಾರ್ಸೆಲ್ ಕಳುಹಿಸಿ ಕೊಲೆ ಮಾಡಿಸಿದ ಪತಿ

ಉಡುಪಿ : ಕರಾವಳಿಯನ್ನೇ ಬೆಚ್ಚಿಬೀಳಿಸಿದ್ದ ವಿಶಾಲ ಗಾಣಿಗ ಕೊಲೆ ಪ್ರಕರಣವನ್ನು ಒಂದೇ ವಾರದಲ್ಲಿ ಬೇಧಿಸುವಲ್ಲಿ ಉಡುಪಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಪತ್ನಿಯ ಜೊತೆಯಲ್ಲಿದ್ದಾಗಲೇ ಪತಿ ರಾಮಕೃಷ್ಣ ವಿಶಾಲ ಗಾಣಿಗ ಹತ್ಯೆಗೆ ಸುಫಾರಿ ಕೊಟ್ಟಿದ್ದ....

ಉದ್ಘಾಟನೆಗೆ ಮುನ್ನವೇ ಕುಸಿಯುವ ಭೀತಿಯಲ್ಲಿ ಅವರಾಲು-ಮುಲ್ಕಿ ಸೇತುವೆ

ಗಾಂಧಿ ಪಥ ಗ್ರಾಮ ಪಥ (ನಮ್ಮ ಗ್ರಾಮ ನಮ್ಮ ರಸ್ತೆ) ಯೋಜನೆಯಡಿಯಲ್ಲಿ ಕಾಪು ತಾಲೂಕಿನ ಪಲಿಮಾರು ಅವರಾಲು ಮಟ್ಟುವಿನಿಂದ ಮುಲ್ಕಿಗೆ ಸಂಪರ್ಕ ಹೊಂದಿರುವ ಸೇತುವೆಯಲ್ಲಿ ಉದ್ಘಾಟನೆಗೆ ಮುನ್ನವೇ ಬಿರುಕು ಕಾಣಿಸಿದ್ದು, ಬಾಲಗ್ರಹ ಪೀಡೆಗೆ...

ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ: ಅಂತರಾಷ್ಟ್ರೀಯ ಮಾನ್ಯತೆಗೆ ದಿಟ್ಟ ಹೆಜ್ಜೆ: ದಯಾನಂದ ಕತ್ತಲ್‌ ಸಾರ್‌

ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸಚಿವ ಅರವಿಂದ ಲಿಂಬಾವಳಿ ಸೂಚಿಸುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ತುಳು ಭಾಷೆಗೆ ಮಾನ್ಯತೆ ಪಡೆಯುವಲ್ಲಿ ದಿಟ್ಟ ಹೆಜ್ಜೆಯಾಗಿದೆ ಎಂದು...

Most Read