Yearly Archives: 2021

ಕರಾವಳಿಯಾದ್ಯಂತ ಬಕ್ರೀದ್ ಹಬ್ಬ ಸಂಭ್ರಮ

ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಇಂದು ಕರಾವಳಿಯಾದ್ಯಂತ ಅಚರಿಸಲಾಗುತ್ತಿದೆ. ದಕ್ಷಿಣ ಕೋವಿಡ್-19 ಹಿನ್ನೆಲೆಯಲ್ಲಿ ಸರಕಾರ ಹೊರಡಿಸಿದ ಹೊಸ ಮಾರ್ಗಸೂಚಿಯಂತೆ ದ.ಕ. ಮತ್ತು ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯಾದ್ಯಂತ ಹಬ್ಬವನ್ನು ಆಚರಿಸಲಾಗುತ್ತಿದೆ....

‘ಪಾಡ್‍ಕಾಸ್ಟ್’ – ಮಾಹಿತಿ ತಂತ್ರಜ್ಞಾನದ ಹೊಸ ಆಯಾಮ

ಪಾಡ್‍ಕಾಸ್ಟ್ ಮಾಧ್ಯಮ ವೇದಿಕೆ ಜಾಗತಿಕ ಮಟ್ಟದಲ್ಲಿ ದೊಡ್ಡ ವ್ಯವಸ್ಥೆಯಾಗಿ ಹೊರಹೊಮ್ಮುತ್ತಿದ್ದು, ಮಾಹಿತಿ ತಂತ್ರಜ್ಞಾನಕ್ಕೆ ಒಂದು ಹೊಸ ಆಯಾಮವನ್ನು ನೀಡಿದೆ ಎಂದು ಹಿರಿಯ ಪತ್ರಕರ್ತ ಶರತ್ ಹೆಗ್ಡೆ ಕಡ್ತಲ ಹೇಳಿದರು. ಇಲ್ಲಿನ ಎಸ್.ಡಿ.ಎಮ್ ಸ್ನಾತಕೋತ್ತರ ಕೇಂದ್ರದ...

ಉಳ್ಳಾಲದಲ್ಲಿ ಉಚಿತ ರಕ್ತದಾನ ಶಿಬಿರ

ಟೀಮ್ ಬಿ-ಹ್ಯೂಮನ್ ಹಾಗೂ ಮುಕ್ಕಚ್ಚೇರಿ ಫ್ರೆಂಡ್ಸ್ ಸರ್ಕಲ್ ಇದರ ಜಂಟಿ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಇದರ ಸಹಯೋಗದೊಂದಿಗೆ ಉಚಿತ ರಕ್ತದಾನ ಶಿಬಿರವು ಉಳ್ಳಾಲದ ಟಿಪ್ಪು ಸುಲ್ತಾನ್ ಕಾಲೇಜು ಅವರಣದಲ್ಲಿ ನಡೆಯಿತು. ಅವಿರತ...

ಗೇರು ಕೃಷಿ ಕಡಿದ ಅರಣ್ಯಾಧಿಕಾರಿಗಳ ವರ್ತನೆಗೆ ಖಂಡನೆ: ಸುಳ್ಯ ತಾಲೂಕು ರೈತ ಸಂಘದಿಂದ ಪ್ರತಿಭಟನೆಯ ಎಚ್ಚರಿಕೆ

ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದಲ್ಲಿ ಶೇಷಮ್ಮ ಎಂಬವರ ಸ್ವಾಧೀನದಲ್ಲಿರುವ ಜಾಗದಲ್ಲಿ ನೆಟ್ಟ ಗೇರು ಗಿಡಗಳನ್ನು ಅರಣ್ಯಾಧಿಕಾರಿ ಕಡಿದಿರುವುದಕ್ಕೆ ಸುಳ್ಯ ತಾಲೂಕಿನ ರೈತ ಸಂಘ ತೀವ್ರವಾಗಿ ಖಂಡಿಸಿದ್ದಾರೆ.   ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ರೈತ...

ನಳಿನ್ ಅವರ ಮಿಮಿಕ್ರಿ ಮಾಡುವ ಎಕ್ಸ್ಫರ್ಟ್‌ಗಳು ಇಲ್ಲಿ ಇದ್ದಾರ..: ಆಡಿಯೋ ಬಗ್ಗೆ ನಗುತ್ತಲೇ ವ್ಯಂಗ್ಯವಾಡಿದ ರಮಾನಾಥ್ ರೈ

ನಳಿನ್ ಕುಮಾರ್ ಕಟೀಲ್ ಅವ ರದ್ದು ಎನ್ನಲಾದ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಚಿವ ರಮಾನಾಥ್ ರೈ ಪ್ರತಿಕ್ರಿಯೆ ಕೊಟ್ಟಿದ್ದಾರೆ. ನೀವೆಲ್ಲಾ ಮಂಗಳೂರಿನವರು ಅಲ್ವಾ..? ನೀವು ನಳಿನ್ ಕುಮಾರ್ ಕಟೀಲ್ ಅವರ...

ಸರ್ಕಾರದ ವೈಫಲ್ಯವನ್ನು ಮರೆಮಾಚಲು ಜನಸಂಖ್ಯೆ ಟಾರ್ಗೆಟ್: ಯು.ಟಿ.ಖಾದರ್ 

ಜನಸಂಖ್ಯೆಯನ್ನು ದೇಶದ ಸಂಪನ್ಮೂಲ ಶಕ್ತಿಯಾಗಿ ಬಳಕೆ ಮಾಡಬೇಕಾದದ್ದು ಸರ್ಕಾರದ ಕೆಲಸ. ಆದರೆ ಸರ್ಕಾರವು ತನ್ನ ಆಡಳಿತ ವೈಫಲ್ಯವನ್ನು ಮರೆಮಾಚಲು ಜನಸಂಖ್ಯೆಯನ್ನು ಟಾರ್ಗೆಟ್ ಮಾಡಿರೋದು ದುರಂತ ಅಂತಾ ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು. ಈ...

ಭರತನಾಟ್ಯದ ಮೂಲಕ ಸಿನಿಮಾ ರಂಗಕ್ಕೆ ಪಾದಾರ್ಪಾಣೆ ಮಾಡಿದ ಪಾಯಲ್ ರಾಧಾಕೃಷ್ಣ

ಸಾಧನೆ ಮಾಡಲು ಮಾರ್ಗ ಹಲವಾರು ಇದೆ ಆದರೆ ಸಾಧಿಸುವ ಛಲ, ಆತ್ಮವಿಶ್ವಾಸ, ಧೈರ್ಯ ನಮ್ಮಲ್ಲಿದ್ದರೆ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ. ಅದರಲ್ಲೂ ಈಗಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಮ್ಮ ಗುರಿ ತಲುಪಲು ಪರಿಶ್ರಮ ಬಹಳ...

ದ್ವಿತೀಯ ಪಿಯುಸಿ ಫಲಿತಾಂಶ : ದಕ್ಷಿಣ ಕನ್ನಡ ಜಿಲ್ಲೆ ಫಸ್ಟ್, ಉಡುಪಿಗೆ ನಾಲ್ಕನೇ ಸ್ಥಾನ

2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಆದರೆ ಫಲಿತಾಂಶ ಮಾರ್ಗಸೂಚಿ ತಂತ್ರ ಅನುಸರಿಸಿ...

ಜಕ್ರಿಬೆಟ್ಟು ಹೊಸ್ಮಾರ್ ಪೈಪ್‌ಲೈನ್ ಕಾಮಗಾರಿ: ಕೆಲಸ ಪೂರ್ಣಗೊಳಿಸಲು ಮುಂದಾದ ಸಂಸ್ಥೆ

ಬಂಟ್ವಾಳ: ಬಿ.ಸಿ.ರೋಡು- ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗಾಗಿ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿಯಿಂದ ಜಕ್ರಿಬೆಟ್ಟುವರೆಗೆ ಎಂಆರ್‌ಪಿಎಲ್ ಸಂಸ್ಥೆಗೆ ನೀರು ಸರಬರಾಜಾಗುವ ಪೈಪ್‌ಲೈನ್ ಸ್ಥಳಾಂತರ ಕಾಮಗಾರಿ ವೇಳೆ ನಡೆದಿದ್ದ ಅಪೂರ್ಣ ಕೆಲಸವನ್ನು ಸಂಸ್ಥೆ ಪೂರ್ಣಗೊಳಿಸಲು...

ಕಟೀಲ್ ಆಡಿಯೋ ವಿವಾದ: ಪಕ್ಷ ಸಂಘಟನೆ ಸಹಿಸಲಾಗದೆ ಆಡಿಯೋ ಕ್ರಿಯೇಟ್: ಹರಿಕೃಷ್ಣ ಬಂಟ್ವಾಳ್

ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಅನ್ನುವ ಆಡಿಯೋಗು ನಮ್ಮ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಈಗಾಗಲೇ ಸಚಿವರಾದ...

Most Read