ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿಯು ಬಹು ಕಾಳಜಿಯಿಂದ ಇತಿಹಾಸದ ದಾಖಲೆಗಳನ್ನು ಆಧರಿಸಿ ರೂಪಿಸಿದ ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸೂಚಿಸಲಾಗಿದೆ ಎಂದು ಅರಣ್ಯ,...
ಮಂಜೇಶ್ವರ: ಎಲ್ಲಾ ರೀತಿಯ ದಾಖಲೆಗಳನ್ನು ಹಾಜರು ಪಡಿಸಿದರೂ ಇಲ್ಲ ಸಲ್ಲದ ಕಾರಣಗಳನ್ನು ಮುಂದಿಟ್ಟು ಜಾತಿ ಪ್ರಮಾಣ ಪತ್ರ ನೀಡಲು ವಿಳಂಭ ಮಾಡಿದ ಕುಂಜತ್ತೂರು ವಿಲೇಜ್ ಅಧಿಕಾರಿಯ ತಾತ್ಕಾಲಿಕ ಉಸ್ತುವಾರಿಯಲ್ಲಿರುವ ಅಧಿಕಾರಿಯ ವಿರುದ್ಧ ಆಕ್ರೋಶ...
ದೇರಳಕಟ್ಟೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಆಂಬುಲೆನ್ಸ್‌ನ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಮಂಗಳೂರು ಸಂಚಾರ ದಕ್ಷಿಣ ಠಾಣೆಯ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.
ಕುಂಪಲದ ಚರಣ್ (31) ಪೊಲೀಸರ ವಶದಲ್ಲಿರುವ ಆರೋಪಿಯಾಗಿದ್ದಾನೆ....
ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆಯ 8ನೇ ವಾರ್ಷಿಕೋತ್ಸವದ ವಿಶೇಷ ಸಂಚಿಕೆಯ ಬಿಡುಗಡೆ ಕಾರ್ಯಕ್ರಮ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಿತು.
ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ...
ಕಾರ್ಕಳ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಸ್ವರ್ಣ ನದಿ ತುಂಬಿ ಹರಿಯುತ್ತಿದೆ. ದುರ್ಗ ಗ್ರಾಮದ ಮುಂಡ್ಲಿ ಬಲ್ಮೆಗುಂಡಿಯಲ್ಲಿ ನಿರ್ಮಾಣಗೊಂಡಿರುವ ಕಿಂಡಿಅಣೆಕಟ್ಟಿಗೆ ಅಳವಡಿಸಿದ ಸ್ವಯಂ ಚಾಲಿತ ಗೇಟ್ ನ್ನು ತೆರವು ಗೊಳಿಸಿರುವುದರಿಂದ ಮಳೆ...
ದೇವಲಾಪುರ ಸಮೀಪ ಇರುವ ದೇವರಹಳ್ಳಿ ಗ್ರಾಮದ ರಸ್ತೆ ಕಾಮಗಾರಿ ನಡೆಯುತ್ತಿದ್ದು ಟಿಪ್ಪರ್ ಹರಿದು ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.
ನಾಗಮಂಗಲ ತಾಲ್ಲೂಕಿನ ದೇವಲಾಪುರ ಹೋಬಳಿಯ ದೇವರಹಳ್ಳಿ ಗ್ರಾಮದ ಬಳಿ ಕಲ್ಲು ತುಂಬಿದ ಟಿಪ್ಪರ್...
ಜಿಲ್ಲೆಯಲ್ಲಿ ಕಡಲ್ಕೋರೆತ ತಡೆಗಟ್ಟಲು ಜಿಲ್ಲಾಡಳಿತ ಯಾವುದೇ ರೀತಿಯಲ್ಲೂ ಕಾಳಜಿ ವಹಿಸಿದಂತೆ ತೋರುತ್ತಿಲ್ಲ ಎಂದು ಶಾಸಕ ಯು.ಟಿ.ಖಾದರ್ ಆರೋಪಿಸಿದರು.ಈ ಕುರಿತು ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಉಳ್ಳಾಲ, ಸೋಮೇಶ್ವರ್ ಬೀಚ್ ನಲ್ಲಿ ರಸ್ತೆಗಳು ಸಮುದ್ರ ಪಾಲಾಗುತ್ತಿದೆ....
ಬಿಜೆಪಿ ರಾಜ್ಯಾಧ್ಯಕ್ಷರ ಆಡಿಯೋ ನಕಲಿ ಅಥವಾ ಅಸಲಿಯೇ ಎಂದು ಮುಖ್ಯ ಮಂತ್ರಿ ಸ್ಪಷ್ಟ ಪಡಿಸಬೇಕಾಗಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ರು.
ಹಾಲಿ ಸಿ.ಎಂ ಯಡಿಯೂರಪ್ಪ ಇನ್ನೂ ಮುಂದುವರಿಯುತ್ತಾರೋ ಇಲ್ಲವೋ ಎನ್ನುವುದನ್ನು ಬಿಜೆಪಿ ರಾಜ್ಯಾಧ್ಯಕ್ಷರು...
ಕೇಂದ್ರ ಹಾಗೂ ರಾಜ್ಯ ಸರ್ಕಾರ ಲಸಿಕೆ ವಿತರಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಆರೋಪ ಮಾಡಿದ್ದಾರೆ. ಈ ಕುರಿತು ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿ ದಿನ...
ಮಳೆಗಾಲ ಬಂತೆಂದರೆ ಸಾಕು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸಿರಿಬಾಗಿಲು ಎನ್ನುವ ಗ್ರಾಮ ಇತರ ಪ್ರದೇಶಗಳ ಸಂಪರ್ಕವನ್ನೇ ಕಳೆದುಕೊಂಡು ದ್ವೀಪವಾಗಿ ಬಿಡುತ್ತದೆ. ಶಿರಾಢಿಘಾಟ್ ನ ಮಧ್ಯಭಾಗದಲ್ಲಿರುವ ಈ ಗ್ರಾಮದ ಸುತ್ತ ಮೂರು ಹೊಳೆಗಳು...