Yearly Archives: 2021

ಬೆಳ್ತಂಗಡಿಯಲ್ಲಿ ಬಿಜೆಪಿ ಮಂಡಲದಿಂದ ವಿಶೇಷ ಕಾರ್ಯಕಾರಿಣಿ ಸಭೆ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜಾ ರವರು ಕೋವಿಡ್ನ 2...

ನಳಿನ್ ಕುಮಾರ್ ಕಟೀಲ್ ಆಡಿಯೋ ವಿವಾದ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಶಾಸಕರಿಂದ ದೂರು

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನಕಲಿ ಆಡಿಯೋ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ಈ ಬಗ್ಗೆ ತನಿಖೆ ನಡೆಸಬೇಕೆಂದು ಮಂಗಳೂರು ಪೊಲೀಸ್ ಆಯುಕ್ತರಿಗೆ ಬಿಜೆಪಿ ಶಾಸಕರು ದೂರು ನೀಡಿದ್ದಾರೆ. ಐವರು ಶಾಸಕರು ಮಂಗಳೂರು...

ಸಿದ್ದಕಟ್ಟೆಯ 110 ಕೆವಿ ವಿದ್ಯತ್ ಉಪಕೇಂದ್ರ ನಿರ್ಮಾಣಕ್ಕೆಭೂಮಿ ಸಮತಟ್ಟು: ಹೆಚ್ಚಿನ ಹಣ ನಮೂದಿಸಿದ್ದಲ್ಲಿ ಕಠಿಣ ಕ್ರಮ: ಕೋಟಾ ಶ್ರೀನಿವಾಸ ಪೂಜಾರಿ

ಮಂಗಳೂರು: ಬಂಟ್ವಾಳ ತಾಲೂಕಿನ ಸಿದ್ದಕಟ್ಟೆಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ 110 ಕೆವಿ ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ ಜಮೀನು ಸಮತಟ್ಟು ಮಾಡಲು 15 ಕೋಟಿ ರೂಗಳು ವಯ್ಯವಾಗಲಿವೆ ಎಂಬ ಮೆಸ್ಕಾಂ ಅಧಿಕಾರಿಗಳ ವರದಿಯ ನೈಜತೆಯನ್ನು ಲೋಕೋಪಯೋಗಿ...

ಉಳ್ಳಾಲ ವಿಧಾನಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ ಅಹ್ನಾಫ್ ಅಹ್ಮದ್ ನೇಮಕ

ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಅಧ್ಯಕ್ಷರಾಗಿ ಅಹ್ನಾಫ್ ಅಹ್ಮದ್(ಡೀಲ್ಸ್) ಇವರು ನೇಮಕವಾಗಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾಗಿದ್ದು ಮಂಗಳೂರಿನ...

ಪರ್ತಗಳಿ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮಿಗಳು ಅಸ್ತಂಗತ

ಶ್ರೀ ಸಂಸ್ಥಾನ ಗೋಕರ್ಣ ಪರ್ತಗಳಿ ಜೀವೋತ್ತಮ ಮಠಾಧೀಶರಾದ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ (76) ಇಂದು ಇಹಲೋಕ ತ್ಯಜಿಸಿ ವಿಷ್ಣುಪಾದ ಸೇರಿದ್ದಾರೆ. 1945ರಲ್ಲಿ ಗಂಗೊಳ್ಳಿಯಲ್ಲಿ ಜನಸಿದ ಶ್ರೀಗಳ ಪೂರ್ವಾಶ್ರಮ ಹೆಸರು ರಾಘವೇಂದ್ರ. ಶ್ರೀ...

ಬಿಜೆಪಿ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್: ಕಾಂಗ್ರೆಸ್ ಟ್ವೀಟ್ ಮೂಲಕ ಲೇವಡಿ

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರದ್ದೆನ್ನಲಾದ ಆಡಿಯೋ ಸಂಬಂಧ ಕರ್ನಾಟಕ ಕಾಂಗ್ರೆಸ್ ಪಕ್ಷ, ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ಎಂದು ಲೇವಡಿ ಮಾಡಿದೆ. ಈ...

ಉರ್ವ ಮಾರುಕಟ್ಟೆ ಸಂಕೀರ್ಣ : ವೇದವ್ಯಾಸ್ ಕಾಮತ್ ಭೇಟಿ ನೀಡಿ ಪರಿಶೀಲನೆ

ಮಂಗಳೂರು ಮಹಾನಗರ ಪಾಲಿಕೆಯ ಉರ್ವ ಮಾರುಕಟ್ಟೆ ಸಂಕೀರ್ಣಕ್ಕೆ ಇಂದು ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹಾನಗರ ಪಾಲಿಕೆಯ ಮೇಯರ್ ಶ್ರೀ ಪ್ರೇಮಾನಂದ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ...

ಮಾವಿನ ಎಲೆ 290..! 64% ಡಿಸ್ಕೌಂಟ್ ಆಗಿ 109..!

ಸಾಮಾನ್ಯವಾಗಿ ಮಾರುಕಟ್ಟೆಯಲ್ಲಿ ಮಾವಿನಹಣ್ಣಿಗೆ ಬೇಡಿಕೆ ಇರುತ್ತದೆ. ಆದರೆ ಈಗ ಕಾಲ ಬದಲಾಗಿ ಮಾವಿನ ಎಲೆಗೂ ಕೂಡ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿದೆ. ಇದು ಆಚ್ಚರಿಯ ಸಂಗತಿಯಾದರೂ ನಂಬಲೇಬೇಕು ಹೌದು ಕಾಲಕ್ಕೆ ತಕ್ಕಂತೆ ಕೋಲ.! ಈಗ ಬದಲಾಗಿದೆ...

ಪತ್ರಕರ್ತ ಡಾ.ಸಂದೀಪ್ ವಾಗ್ಲೆ ಅವರಿಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ

ಸೌಹಾರ್ದತೆ ಮತ್ತು ಮಾನವೀಯ ಮೌಲ್ಯವನ್ನು ಪ್ರತಿ ಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಕನ್ನಡ ಪ್ರಭ ದಿನಪತ್ರಿಕೆಯ ವರದಿಗಾರ ಡಾ.ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದಾರೆ.ಕನ್ನಡ ಪ್ರಭ ದಿನ...

ರಾಷ್ಟ್ರಪಕ್ಷಿಗೆ ಸ್ಕೂಟರ್ ಢಿಕ್ಕಿ: ದ್ವಿಚಕ್ರ ಸವಾರ ಮೃತ್ಯು

ತೆಂಕ ಎರ್ಮಾಳು ಗರೋಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನವಿಲೊಂದಕ್ಕೆ ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ಸವಾರ ರಸ್ತೆಯಂಚಿನ ಬಾಂಡ್ ಕಲ್ಲೊಂದಕ್ಕೆ ಡಿಕ್ಕಿಯಾಗಿ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಮೃತ ಯುವಕ ಬೆಳಪು...

Most Read