Yearly Archives: 2021

“ಯಾರಿಗೂ ಹೇಳ್ಬೇಡಿ” – ತನಿಖೆಗೆ ಸಚಿವರನ್ನ ಒತ್ತಾಯ: ಶಾಸಕ ವೇದವ್ಯಾಸ್ ಕಾಮತ್ ಹೇಳಿಕೆ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಘನತೆಗೆ ಕುತ್ತು ತರಲು ರಾಜಕೀಯ ಪ್ರೇರಿತ ಹಿತಾಸಕ್ತಿಗಳು ರಾಜ್ಯಾಧ್ಯಕ್ಷರ ಧ್ವನಿ ಅನುಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ತನಿಖೆಗೆ ಗೃಹ‌...

ಎಲ್ಲೂರು ಪೆಜತಕಟ್ಟೆ ಬಳಿ ಕಾರು ಅಪಘಾತ, ಒರ್ವ ಮೃತ್ಯು

ಕಾರು ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಣಿಯೂರು ಸಮೀಪದ ಪೆಜತಕಟ್ಟೆ ಎಂಬಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ.  ಕಟಪಾಡಿ ಪಳ್ಳಿಗುಡ್ಡೆ ನಿವಾಸಿ ರವೀಂದ್ರ ಪೂಜಾರಿ(37) ಮೃತಪಟ್ಟವರಾಗಿದ್ದು,ಇವರು ಭಾನುವಾರ ರಾತ್ರಿ ಎಲ್ಲೂರಿನಲ್ಲಿರುವ...

“ಯಾರಿಗೂ ಹೇಳ್ಬೇಡಿ” ಆಡಿಯೋ ನಳಿನ್ ಕುಮಾರ್ ಕಟೀಲ್ ಅವರದ್ದಲ್ಲ : ಕೋಟ ಶ್ರೀನಿವಾಸ್ ಪೂಜಾರಿ

ಕುಂದಾಪುರ: ನಳಿನ್ ಕುಮಾರ್ ಕಟೀಲ್ ಒಬ್ಬ ಸೂಕ್ಷ್ಮ ಜೀವಿ. ಅವರದ್ದು ಎನ್ನಲಾದ ಧ್ವನಿ ಸುರುಳಿ ಅವರದ್ದಲ್ಲ ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ಅವರು ಕಾಳವಾರ ಪಂಚಾಯತ್...

ಬೆಂಕಿ ಅವಘಡ : ಎಸೆಸೆಲ್ಸಿ ವಿದ್ಯಾರ್ಥಿಗಳು ಸ್ಥಳಾಂತರ

ಎಸೆಸೆಲ್ಸಿ ಪರೀಕ್ಷೆ ನಡೆಯುತ್ತಿದ್ದ ಕೊಠಡಿಯ ಸಮೀಪವೆ ಇದ್ದ ಲ್ಯಾಬ್‍ನಲ್ಲಿ ಬೆಂಕಿ ಅವಘಡ ಸಂಭವಿಸಿ ಇಡೀ ಲ್ಯಾಬ್ ಹೊತ್ತಿ ಉರಿದ ಘಟನೆ ಬಬ್ಬುಕಟ್ಟೆಯ ಖಾಸಗಿ ಮಹಿಳಾ ಕಾಲೇಜಿನಲ್ಲಿ ನಡೆದಿದೆ. ಬೆಂಕಿ ಅವಘಡ ಸಂಭವಿಸಿದ ಲ್ಯಾಬ್...

ಗದ್ದೆಗಿಳಿದ ಚಿತ್ರನಟ ರಕ್ಷಿತ್ ಶೆಟ್ಟಿ

ಉಡುಪಿಯ ವಾರಂಬಳ್ಳಿ ಗ್ರಾಮದಲ್ಲಿ ಆಯೋಜಿಸಲಾದ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ರಮದಲ್ಲಿ ಚಿತ್ರನಟ ರಕ್ಷಿತ್ ಶೆಟ್ಟಿ ಭಾಗಿಯಾದರು. ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಕೇದಾರೋತ್ಥಾನ ಪ್ರತಿಷ್ಠಾನದ ಸಂಯೋಜನೆಯಲ್ಲಿ ಕೃಷಿ ಕಾರ್ಯ ಆಯೋಜಿಸಲಾಗಿತ್ತು. ಬ್ರಹ್ಮಾವರ...

ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ದ.ಕ ಜಿಲ್ಲಾಧಿಕಾರಿ ಭೇಟಿ

ಕೋವಿಡ್ ಭೀತಿ ಮಧ್ಯೆಯೂ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 179 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಮಂಗಳೂರಿನ ನಂತೂರಿನ...

ಪುತ್ತೂರಿನ ಕಜೆ ಎಂಬಲ್ಲಿ ಆವರಣಗೋಡೆ ಕುಸಿತ : ಅಪಾಯದ ಅಂಚಿನಲ್ಲಿ ಮನೆ

ಪುತ್ತೂರು ಕಜೆ ದೇವಿ ನಗರ ಎಂಬಲ್ಲಿ ನಿರಂತರ ಸುರಿದ ಮಳೆಯಿಂದಾಗಿ ಸಂತೋಷ್ ಕುಲಾಲ್ ಅವರ ಮನೆಯ ಆವರಣ ಗೋಡೆ ಕುಸಿದಿದ್ದು ಮನೆಯು ಅಪಾಯದ ಅಂಚಿನಲ್ಲಿದೆ ಇಲ್ಲಿಗೆ ರೈ ಎಸ್ಟೇಟ್ ಮಾಲಕರಾದ ಅಶೋಕು ಕುಮಾರ...

ನಾಳೆ ಪಿಯುಸಿ ಫಲಿತಾಂಶ: ಎಷ್ಟು ಗಂಟೆಗೆ ..? ರಿಸಲ್ಟ್ ನೋಡುವುದು ಹೇಗೆ ಇಲ್ಲಿದೆ ಮಾಹಿತಿ..

ಯುಸಿ ವಿದ್ಯಾರ್ಥಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಫಲಿತಾಂಶವನ್ನು ನಾಳೆ ಅಂದರೆ ಜುಲೈ 20ರಂದು ಪ್ರಕಟಿಸಲಾಗುತ್ತಿದೆ. ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಸಂಜೆ 4.30 ಗಂಟೆಗೆ ಫಲಿತಾಂಶ ನೋಡಬಹುದಾಗಿದೆ. ಇದಾಗಲೇ ಶಿಕ್ಷಣ ಸಚಿವ ಸುರೇಶ್...

ಅದಮಾರು ಪೂರ್ಣಪ್ರಜ್ಞಾ ವಿದ್ಯಾಸಂಸ್ಥೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ

ಕಾಪು ತಾಲೂಕಿನ ಅದಮಾರು ಮಠದ ಆಧೀನ ಅದಮಾರು ಪೂರ್ಣ ಪ್ರಜ್ಞಾ ವಿದ್ಯಾಸಂಸ್ಥೆ ಹತ್ತನೇ ತರಗತಿ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರವಾಗಿದ್ದು, ಇಲ್ಲಿ ಸುತ್ತಲ ಎಂಟು ಶಾಲೆಗಳಿಂದ 235ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹಾಜರಾಗಿದ್ದಾರೆ. ಪಡುಬಿದ್ರಿ ಲಯನ್ಸ್ ಆಂಗ್ಲ...

“ಯಾರಿಗೂ ಹೇಳ್ಬೇಡಿ” – ಸಚಿವ ಸ್ಥಾನ ಹೋದ್ರು ಪರವಾಗಿಲ್ಲ: ಸಚಿವ ಈಶ್ವರಪ್ಪ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಮತ್ತು ಅದರಲ್ಲಿ ಉಲ್ಲೇಖಿತ ಶೆಟ್ಟರ್, ಈಶ್ವರಪ್ಪ ಸೈಡ್ ಲೈನ್ ಬಗ್ಗೆ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. ಯಾರು ಆಡಿಯೋ ವೈರಲ್ ಮಾಡಿದ್ದಾರೆ ಎನ್ನುವ...

Most Read