ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ಲಿಫ್ಟ್ ನಲ್ಲಿಮಹಿಳೆ ಜಾಂ ಆಗಿ ರಕ್ಷಣೆ ಮಾಡಿದ ಘಟನೆ ನಡೆದಿದೆ. ಇಂದು ಮುಂಜಾನೆ 8 ಗಂಟೆಯ ಸುಮಾರಿಗೆ ಮಹಿಳೆಯು ಲಿಫ್ಟ್ ಬಳಸುವಾಗ ದಿಢೀರ್‍ನೇ ಸ್ಥಗಿತಗೊಂಡಿತು. ತಕ್ಷಣವೇ ಸ್ಥಳಾಕ್ಕಾಗಮಿಸಿದ...
ನಾಯಕತ್ವ ಬದಲಾವಣೆ ಕುರಿತಂತೆ ವೈರಲ್ ಆಗಿರುವ ವಿಡಿಯೋಗೂ ನನಗೂ ಸಂಬಂಧವಿಲ್ಲ. ಮುಖ್ಯಮಂತ್ರಿಗಳಿಗೆ ಈ ಪತ್ರ ಬರೆಯುತ್ತೇನೆ ಹಾಗೂ ತನಿಖೆಗೆ ಆಗ್ರಹಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಆಡಿಯೋ ವೈರಲ್...
ಕೇರಳ ರಾಜ್ಯದ 441 ವಿದ್ಯಾರ್ಥಿಗಳು ಸೇರಿದಂತೆ ದ.ಕ.ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಇದೀಗ ಆರಂಭಗೊಂಡಿದೆ. ಕೋವಿಡ್ ಸೋಂಕಿನ ಎರಡನೇ ಅಲೆಯ ಭೀತಿಯ ನಡುವೆಯೇ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
ಕೇರಳ ರಾಜ್ಯದ ಗಡಿ ಭಾಗದಿಂದ ಮಂಗಳೂರು...
ಮಂಗಳೂರಿನ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಮೆದುಳು ನಿಷ್ಕ್ರೀಯಗೊಂಡ ಮಹಿಳೆಯ ಅಂಗಾಂಗವನ್ನು ದಾನ ಮಾಡಲು ಕುಟುಂಬದವರು ನಿರ್ಧರಿಸಿದ್ದು, ಇಂದು ವೈದ್ಯರು ಅಂಗಾಂಗವನ್ನು ಬೇರ್ಪಡಿಸಿ ಚೆನೈ, ಬೆಂಗಳೂರು, ಮತ್ತು ಮಣಿಪಾಲ ಮತ್ತು ಮಂಗಳೂರು ಆಸ್ಪತ್ರೆಗೆ...
ಬಂಟ್ವಾಳ: ಹಡಿಲು ಭೂಮಿಯಲ್ಲಿ ಕೃಷಿಕ್ರಾಂತಿ ಎಂಬ ಬಂಟ್ವಾಳ ಶಾಸಕರ ಯೋಜನೆಯಂತೆ ಬಿಜೆಪಿ ಯುವಮೋರ್ಚಾ ತಂಡದ ವತಿಯಿಂದ ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿಯವರ ಮುಂದಾಳತ್ವದಲ್ಲಿ ಅಮ್ಮುಂಜೆ ಪರಿಸರದ ಸುಮಾರು 5 ಎಕರೆ...
ಬಂಟ್ವಾಳ: ಶುಕ್ರವಾರ ರಾತ್ರಿಯಿಂದಲೇ ಸುರಿದ ಭಾರೀ ಮಳೆಗೆ ಬಿ.ಸಿ.ರೋಡು ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಕೆಳಗಿನ ವಗ್ಗ ಬಳಿಯ ಆಲಂಪುರಿ ಎಂಬಲ್ಲಿ ರಸ್ತೆ ಬದಿಯ ಗುಡ್ಡ ಕುಸಿದು ಸ್ಟ್ಯಾನಿ ಲೋಬೋ ಎಂಬವರಿಗೆ ಸೇರಿದ ತೋಟದ...
ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ನೂತನ ಪ್ರಾಂಶುಪಾಲರಾಗಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಅಧಿಕಾರ ಸ್ವೀಕರಿಸಿದ್ದಾರೆ. ಡಾ. ಗಣನಾಥ ಶೆಟ್ಟಿ ಎಕ್ಕಾರು ಅವರಿಗೆ...
ವಿಟ್ಲ: ವಿಟ್ಲ ಹೋಬಳಿ ವ್ಯಾಪ್ತಿಯ ಹಲವೆಡೆ ಮಳೆಗೆ ಭಾರೀ ಹಾನಿ ಸಂಭವಿಸಿದೆ. ಬೋಳಂತೂರು ಗ್ರಾಮದ ಕೊಕ್ಕಪುಣಿ ಎಂಬಲ್ಲಿ ಗಾಳಿ ಮಳೆಗೆ ನೇಮಕ್ಕುರವರ ಮನೆಯ ಮೇಲಿನ ಬರೆ (ಅವರಣ ಗೋಡೆ) ಕುಸಿದು ಬಿದ್ದಿದ್ದು, ಅಪಾರ...
ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಅವಾಂತರವನ್ನೇ ಸೃಷ್ಟಿಸುತ್ತಿದೆ. ತಡೆಗೋಡೆ ಕುಸಿದು ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ 13ಕ್ಕೂ ಅಧಿಕ ದ್ವಿಚಕ್ರ ವಾಹನಗಳು ಜಖಂ ಗೊಂಡಿರುವ ಘಟನೆ ಮಂಗಳೂರು ನಗರದ ನೆಲ್ಲಿಕಾಯಿ ರಸ್ತೆ ಸಮೀಪ ನಡೆದಿದೆ.
...
ರಾಜ್ಯ ಸರ್ಕಾರದಿಂದ ನಾಳೆಯಿಂದ ಶೇ.50ರಷ್ಟು ಸೀಟುಗಳ ಭರ್ತಿಯೊಂದಿಗೆ ಸಿನಿಮಾ ಮಂದಿರಗಳನ್ನು ತೆರೆಯೋದಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಅನ್ ಲಾಕ್ 4.0 ಮಾರ್ಗಸೂಚಿಯಂತೆ ಹಲವು ತಿಂಗಳ ಬಳಿಕ ನಾಳೆಯಿಂದ ಚಿತ್ರಮಂದಿರಗಳನ್ನು ತೆರೆದು,...