Yearly Archives: 2021

ಪುತ್ತೂರಿನ ಚೆಲ್ಯಡ್ಕ ಸೇತುವೆ ಎರಡನೇ ಬಾರಿಗೆ ಮುಳುಗಡೆ

ಪುತ್ತೂರು:ತಾಲೂಕಿನ ಏಕೈಕ ಮುಳುಗು ಸೇತುವೆಯಾಗಿರುವ ಚೆಲ್ಯಡ್ಕ ಸೇತುವೆ ಈ ವರ್ಷದ ಮಳೆಗಾಲದಲ್ಲಿ ಎರಡನೇ ಬಾರಿಗೆ ಮುಳುಗಡೆಯಾಗಿದೆ. ಜು.18ರಂದು ಮುಂಜಾನೆಯಿಂದಲೇ ಧಾರಾಕಾರವಾಗಿ ಮಳೆ ಸುರಿಯಲಾರಂಭಿಸಿದ್ದು ಸೇತುವೆಯು ಮುಳುಗಡೆಯಾಗಿದೆ. ಇದರಿಂದಾಗಿ ದೇವಸ್ಯ ಮೂಲಕ ಸಂಚರಿಸಬೇಕಾದ ಖಾಸಗಿ...

ವೀರಮಂಗಲದಲ್ಲಿ ರೈಲ್ವೇ ಹಳಿಗೆ ಧರೆ ಕುಸಿತ: ರೈಲು ಸಂಚಾರ ಸ್ಥಗಿತ

ಪುತ್ತೂರು ಕಬಕ -ಸುಬ್ರಹ್ಮಣ್ಯ ರೈಲ್ವೇ ಹಳಿಯ ನಡುವೆ ವೀರಮಂಗಲ ಗಡಿಪಿಲ ಸಮೀಪದಲ್ಲಿ ರೈಲು ಚಲಿಸುತ್ತಿದ್ದಾಗ ಧರೆ ಕುಸಿದು ರೈಲಿನ ಗಾರ್ಡ್‌ಗೆ ಹಾನಿಯಾಗಿದೆ.ಮಂಗಳೂರು-ಬೆಂಗಳೂರು ಪ್ರಯಾಣಿಕ ರೈಲು ಈ ಹಳಿಯಲ್ಲಿ ಹಾದು ಹೋಗುತ್ತಿದ್ದಾಗ ಏಕಾ-ಏಕಿ ಧರೆ...

ಉಡುಪಿಯಲ್ಲಿ ಚಿನ್ನದ ಪದಕ ಪುರಸ್ಕೃತ ಸಿಬ್ಬಂದಿಗೆ ಸನ್ಮಾನ

ಮುಖ್ಯಮಂತ್ರಿಗಳಿಂದ ಚಿನ್ನದ ಪದಕ ಸ್ವೀಕರಿಸಿದ ಅಗ್ನಿಶಾಮಕ ಹಾಗೂ ತುರ್ತು ಸೇವಾ ದಳದ ನಾಲ್ವರು ಸಿಬಂದಿಗಳಿಗೆ ಸನ್ಮಾನ ಕಾರ್ಯಕ್ರಮವು ಉಡುಪಿ ಅಗ್ನಿಶಾಮಕ ದಳ ಹಾಗೂ ತುರ್ತು ಸೇವಾ ದಳದ ಕಚೇರಿ ಯಲ್ಲಿ ನಡೆಯಿತು. ಉಡುಪಿ ಜಿಲ್ಲಾ...

ಉಡುಪಿಯಲ್ಲಿ ಭಾರೀ ಮಳೆ: ತಗ್ಗು ಪ್ರದೇಶಗಳು ಜಲಾವೃತ

ಉಡುಪಿ: ಉಡುಪಿಯಲ್ಲಿ ಕಳೆದ ನಾಲ್ಕು ದಿನಗಳಿಂದ ಎಡೆಬಿಡದೆ ಭಾರೀ ಮಳೆ ಸುರಿಯುತ್ತಿದೆ.ಜಿಲ್ಲೆಯಲ್ಲಿ ಅರೆಂಜ್ ಅಲರ್ಟ್ ಮುಂದುವರೆದಿದ್ದು.ಜೀವ ನದಿಗಳು ತುಂಬಿ ಹರಿಯುತ್ತಿವೆ. ಉಡುಪಿ ನಗರದ ಮಠದಬೆಟ್ಟು ಪರಿಸರದಲ್ಲಿ ಇಂದ್ರಾಣಿ ನದಿ ತುಂಬಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ.ಭಾರೀ...

ರಾಜ್ಯದಲ್ಲಿ ಡೀಮ್ಡ್ ಫಾರೆಸ್ಟ್ ಸಮಸ್ಯೆ ಬಗೆಹರಿಯಲಿದೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕಾರ್ಕಳ: ರಾಜ್ಯದಲ್ಲಿ ಡೀಮ್ಡ್ ಫಾರೆಸ್ಟ್ ಸಮಸ್ಸೆ ಬಗೆಹರಿಯಲಿದೆ. ರಾಜ್ಯದಲ್ಲಿ ಒಟ್ಟು 15 ಲಕ್ಷ ಹೆಕ್ಟೇರ್ ಪ್ರದೇಶವು ಡೀಮ್ಡ್ ಫಾರೆಸ್ಟ್ ಒಳಗೊಂಡಿದ್ದು, ಜಿಲ್ಲೆಯಲ್ಲಿ 34ಸಾವಿರ ಹೆಕ್ಟೇರ್ ಡೀಮ್ಡ್ ಫಾರೆಸ್ಟ್‌ನಲ್ಲಿದೆ. ಅದನ್ನು ಮುಕ್ತ ಮಾಡುವುದು ಸರಕಾರದ...

ತೆಂಕ ಎರ್ಮಾಳಿನಲ್ಲಿ ಸರಣಿ ಅಪಘಾತ: ಮೂರು ವಾಹನಗಳು ಜಖಂ, ಮೂವರಿಗೆ ಗಾಯ

ಎರಡು ಕಾರು ಹಾಗೂ ಅಟೋ ರಿಕ್ಷಾ ನಡುವೆ ಸರಣಿ ಅಪಘಾತ ನಡೆದು ರಿಕ್ಷಾ ಚಾಲಕ ಸಹಿತ ಮೂವರು ಗಾಯಗೊಂಡ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66 ರ ತೆಂಕ ಎರ್ಮಾಳು...

ಪಂಪ್‌ ವೆಲ್‌ ನೆರೆ ಮಾಧ್ಯಮ ಸೃಷ್ಟಿ : ನಳಿನ್ ಅಧ್ಯಕ್ಷತೆ ಸಭೆಯಲ್ಲಿ ಇಂಜಿನಿಯರ್ ಹೇಳಿಕೆ

 ಪಂಪ್‌ವೆಲ್‌ನಲ್ಲಿ ನೀರು ನಿಲ್ಲುವುದು ಮಾಧ್ಯಮದ ಸೃಷ್ಟಿ. ಅವರು ಕ್ಯಾಮರಾದಲ್ಲಿ ಝೂಮ್ ಮಾಡಿ ತೋರಿಸುತ್ತಿದ್ದಾರೆ ಹೀಗಂತ.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಕಾರಿ ಇಂಜಿನಿಯರ್ ಶಿಶುಮೋಹನ್ ಅವರು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ...

ದ.ಕ. ಜಿಲ್ಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ: ಡಿಡಿಪಿಐ ಮಲ್ಲೇಸ್ವಾಮಿ

ಎಸೆಸೆಲ್ಸಿ ಪರೀಕ್ಷೆಗೆ ದ.ಕ. ಜಿಲ್ಲೆಯಲ್ಲಿ ಸಕಲ ಸಿದ್ಧತೆಯನ್ನು ಮಾಡಲಾಗಿದ್ದು, ಈಗಾಗಲೇ 9 ಮಂದಿ ಕೊರೋನ ಸೋಂಕಿತ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು ಅವರಿಗೆ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಸಕಲ ವ್ಯವಸ್ಥೆಯೊಂದಿಗೆ ಪರೀಕ್ಷೆಗೆ ಸಿದ್ಧತೆ ನಡೆಸಲಾಗಿದೆ. ಸಂಸದ ನಳಿನ್...

ಕೋವಿಡ್ ಹಿನ್ನಲೆ: ತಲಪಾಡಿ ಗಡಿಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ

ಕರ್ನಾಟಕ ಕೇರಳ ಗಡಿಯಿಂದ ತಲಪಾಡಿ ಚೆಕ್‌ಪೋಸ್ಟ್ ಸೇರಿದಂತೆ 7 ಕಡೆಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ರು. ಜಿಲ್ಲೆಯ ಗಡಿ ಭಾಗವನ್ನು ಹೊಂದಿರುವ ಚೆಕ್ ಪೋಸ್ಟ್‌ಗಳಲ್ಲಿ ಪ್ರತೀ...

ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಿಂದ ರ್‍ಯಾಗಿಂಗ್ ಪ್ರಕರಣ 6ವಿದ್ಯಾರ್ಥಿಗಳ ಬಂಧನ

ಮಂಗಳೂರಿನ ಫಳ್ನೀರ್‌ನ ಖಾಸಗಿ ಕಾಲೇಜಿನಲ್ಲಿ ರ್‍ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿ, ಆರು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ದಾರೆ. ಫಳ್ನೀರ್‌ನಲ್ಲಿರುವ ಖಾಸಗಿ ಕಾಲೇಜಿ ವಿದ್ಯಾರ್ಥಿಗಳಾದ ಶ್ರೀಲಾಲ್ , ಶಾಹಿದ್,...

Most Read