Yearly Archives: 2021

ಕಡಬದ ಪೆರಾಬೆಯಲ್ಲಿ ಅನುಮಾನಸ್ಪದ ವ್ಯಕ್ತಿಯ ಬಂಧನ

ಕಡಬ ತಾಲೂಕಿನ ಪೆರಾಬೆ ಗ್ರಾಮದ ಮಾರ್ ಇವಾನಿಯೋಸ್ ಮಹಿಳಾ ಬಿಎಡ್ ಕಾಲೇಜಿನ ಕಟ್ಟಡದ ಹಿಂಬದಿಯಲಲ್ಲಿ ಮುಖಕ್ಕೆ ಬಟ್ಟೆಯನ್ನು ಕಟ್ಟಿ ವ್ಯಕ್ತಿಯ ಗುರುತು ಸಿಗದಂತೆ ಅಡಗಿ ಕುಳಿತುಕೊಂಡೊಬ್ಬನನ್ನು, ರಾತ್ರಿ ಗಸ್ತು ತಿರುಗುತ್ತಿದ್ದ ಕಡಬ ಠಾಣೆಯ...

ಕುತ್ಲೂರು ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣಾ ಕಾರ್ಯಕ್ರಮ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಈ ಹಿಂದೆ ದ.ಕ. ಜಿಲ್ಲಾ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿರುವ ಬೆಳ್ತಂಗಡಿ ತಾಲೂಕಿನ ಕುತ್ಲೂರಿನ ಸರಕಾರಿ...

ಬಕ್ರೀದ್ ಆಚರಣೆ ಹಿನ್ನೆಲೆ: ಮುಂಜಾಗ್ರತಾ ಕ್ರಮವಾಗಿ ಚೆಕ್ ಪೋಸ್ಟ್: ಪೊಲೀಸ್ ಕಮಿಷನರ್ ಶಶಿಕುಮಾರ್

ಜು.21ರಂದು ಆಚರಿಸುವ ಬಕ್ರೀದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮತ್ತು ಮುಂಜಾಗರೂಕತಾ ಕ್ರಮವಾಗಿ ಪೊಲೀಸ್ ಕಮೀಷನರ್ ವ್ಯಾಪ್ತಿಯಲ್ಲಿ 25ಕ್ಕೂ ಅಧಿಕ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದೆ ಎಂದು ಮಂಗಳೂರು ನಗರ ಪೊಲೀಸ್...

ಮೂರನೇ ಅಲೆ ತಡೆಯಲು ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ : ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆರೋಪ

ಮಂಗಳೂರು: ದೇಶದಾದ್ಯಂತ ಇಲ್ಲಿಯ ತನಕ 2 ಲಸಿಕೆ ಪಡೆದವರು ಕೇವಲ 7.78 ಕೋಟಿ ಜನ ಹಾಗೂ ಮೊದಲ ಲಸಿಕೆ ಪಡೆದವರು 14 ಕೋಟಿ (ಶೇ.10) ಜನರು ಮಾತ್ರ ಇಲ್ಲಿಯ ತನಕ ಕೇವಲ ಶೇ.15...

ನಳಿನ್ ಕುಮಾರ್ ಕಟೀಲ್‍ಗೆ ಕಾಂಗ್ರೆಸ್‍ನಲ್ಲಿ ಸಿಎಂ ಘೋಷಿಸಿಸುವ ನೈತಿಕತೆ ಇಲ್ಲ : ಹರೀಶ್ ಕುಮಾರ್

ಮಂಗಳೂರು: ಕಾಂಗ್ರೆಸ್‍ನಲ್ಲಿ 2023ಕ್ಕೆ ದಲಿತ ಸಿಎಂ ಅಭ್ಯರ್ಥಿಯಾಗಿ ಮಲ್ಲಿಕಾಜುನ ಖರ್ಗೆ ಅವರನ್ನು ಘೋಷಿಸಿ ಎಂಬ ಹೇಳಿಕೆಯನ್ನು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕಾಂಗ್ರೆಸ್‍ನಲ್ಲಿ ಯಾರನ್ನು ಸಿಎಂ ಆಗಿ ಘೋಷಿಸಬೇಕು...

ಬೀದಿ ಬದಿ ವ್ಯಾಪಾರಸ್ಥರ ಸಂಘ ರಚನೆ

ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಉಳ್ಳಾಲ ವಲಯ ಸಮಿತಿ ರಚನಾ ಸಭೆಯು ಇಂದು ತೊಕ್ಕೊಟ್ಟು ಕ್ಲಿಕ್ ಸಭಾಂಗಣದಲ್ಲಿ ಜರಗಿತು. ಸಂಘದ ಜಿಲ್ಲಾ ಸಮಿತಿಯ ಗೌರವಾಧ್ಯಕ್ಷ ಬಿ.ಕೆ ಇಮ್ತಿಯಾಜ್  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಬೀದಿ...

ಕಂಬಳದ ದಾಖಲೆಯ ಓಟಗಾರನಿಗೆ ನಿಂದನೆ: ತಪ್ಪಿತಸ್ಥನ ವಿರುದ್ಧ ಕ್ರಮಕ್ಕೆ ಕಂಬಳಾಭಿಮಾನಿಗಳಿಂದ ಮನವಿ

ಮೂಡುಬಿದಿರೆ : ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿ " ಕರ್ನಾಟಕ ಕ್ರೀಡಾರತ್ನ" ಪ್ರಶಸ್ತಿಯನ್ನು ಪಡೆದಿರುವ, ಉಸೇನ್ ಬೋಲ್ಟ್ ಖ್ಯಾತಿಯ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಅವರನ್ನು ದೂರವಾಣಿ ಕರೆಯ ಮುಖಾಂತರ ನಿಂದಿಸಿರುವ ಯುವಕನ...

ನೆಲ್ಯಾಡಿಯ ಪೆರಿಯಶಾಂತಿಯಲ್ಲಿ ಬೈಕ್‌ಗೆ ಸರ್ಕಾರಿ ಬಸ್ ಢಿಕ್ಕಿ: ಬೈಕ್ ಸವಾರ ಮೃತ್ಯು

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕೆಎಸ್‌ಆರ್ಟಿಸಿ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನೆಲ್ಯಾಡಿ ಬಳಿಯ ಪೆರಿಯಶಾಂತಿಯ ಲಾವತ್ತಡ್ಕ ಸಮೀಪದ ಅಡ್ಡಜಾಲು ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು...

ಉಚ್ಚಿಲ ಬಡಾ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೃತಕ ನೆರೆ: ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ

ಕಳೆದ ನಾಲ್ಕು ವರ್ಷಗಳಿಂದ ಉಚ್ಚಿಲ ಬಡ ಗ್ರಾ.ಪಂ. ವ್ಯಾಪ್ತಿಯ ಭಾರತ್ ನಗರದ ಹನ್ನೆರಡು ಮನೆಗಳಿರುವ ಪ್ರದೇಶ ಸುತ್ತಲೂ ಮಳೆ ನೀರು ನಿಂತು ಕೃತಕ ದ್ವೀಪ ನಿರ್ಮಾಣಗೊಂಡಿದ್ದರೂ ಈ ಭಾಗದ ಶಾಸಕರಾಗಲೀ ಗ್ರಾ.ಪಂ. ಆಗಲಿ...

ಮುಂಬೈಯಲ್ಲಿ ವರುಣನ ಆರ್ಭಟ: ರಸ್ತೆ, ರೈಲು ನಿಲ್ದಾಣಗಳಲ್ಲಿ ಪ್ರವಾಹ ಪರಿಸ್ಥಿತಿ

ಮುಂಬೈ: ಗುರುವಾರ ರಾತ್ರಿ ಮತ್ತು ಇಂದು ಬೆಳಗ್ಗೆ ಮುಂಬೈನ ಹಲವು ಏರಿಯಾಗಳಲ್ಲಿ ಸುರಿದ ಭಾರಿ ಮಳೆಗೆ ವಾಣಿಜ್ಯ ನಗರಿಯ ರಸ್ತೆಗಳಲ್ಲಿ ಪ್ರವಾಹ ಸೃಷ್ಟಿಯಾಗಿದ್ದು, ನಗರ ಸಾರಿಗೆ ಜತೆಗೆ ಸ್ಥಳೀಯ ರೈಲು ಕೂಡ ವಿಳಂಬವಾಗಿದೆ....

Most Read