ಪುತ್ತೂರು: ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ಜು.16ರಂದು ಇರ್ದೆ ಗ್ರಾಮದ ಉಪ್ಪಳಿಗೆ ಎಂಬಲ್ಲಿ ಧನಂಜಯರವರ ಮನೆಯ ತಡೆಗೋಡೆ ಕುಸಿದು ಬಿದ್ದಿದೆ.
ಮನೆ ಅಂಗಳದ ಬದಿಯಲ್ಲಿ ನಿರ್ಮಿಸಲಾದ ತಡಗೋಡೆಯು ಮುಂಜಾನೆಯ ವೇಳೆಗೆ ಹೂವಿನ ಗಾರ್ಡನ್...
ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವಿಟ್ಲ ಕಸಬಾ ಗ್ರಾಮದ ಒಕ್ಕೆತ್ತೂರು ಹೊಳೆಯ ಸುರುಂಬಡ್ಕ ಕಿರು ಸೇತುವೆ ಮುಳುಗಡೆಯಾಗಿದೆ.
ಕಳೆದ ಭಾರಿಯ ಮಳೆಗೆ ಎರಡು ಬಾರಿ ಕಿಂಡಿ ಅಣೆಕಟ್ಟು ಮುಳುಗಡೆಯಾಗಿತ್ತು. ಇದರಿಂದ ಸುತ್ತಮುತ್ತಲಿನ...
ಪುತ್ತೂರು : ಭಾರಿ ಮಳೆಗೆ ಹಲವು ಕಡೆ ಮಣ್ಣು ಸಡಿಲಗೊಂಡು ಧರೆ ಕುಸಿತ ಹೆಚ್ಚಾಗಿದ್ದು ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿನ ಬೊಳ್ಳಾನ ಎಂಬಲ್ಲಿ ಧರೆಯೊಂದು ಕುಸಿತಗೊಂಡು ಎರಡು ಮನೆಗಳು ಅಪಾಯದ ಸ್ಥಿತಿಯಲ್ಲಿವೆ.
ಬೊಳ್ಳಾನದಲ್ಲಿ ಧರೆಯ ಮೇಲ್ಭಾಗದಲ್ಲಿರುವ...
ಮಂಗಳೂರು: ಜಿಲ್ಲೆಗೆ ಹೊಂದಿಕೊಂಡಿರುವ ನೆರೆಯ ಕೇರಳದಲ್ಲಿ ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಡಾ....
ಮಂಗಳೂರು: ಜಿಲ್ಲೆಯಲ್ಲಿರುವ ಎಲ್ಲಾ ಶಾಲಾ - ಕಾಲೇಜುಗಳ ವ್ಯಾಪ್ತಿಯಲ್ಲಿ ತಂಬಾಕು ಮುಕ್ತ ಪ್ರದೇಶವೆಂದು ಘೋಷಣೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ ಕೆ.ವಿ. ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು.ಅವರು...
ಎಂಡೋಸಲ್ಫಾನ್ ಸಂತ್ರಸ್ತರಿಗೆ ಸರ್ಕಾರದ ವತಿಯಿಂದ ನೀಡಲಾಗುತ್ತಿರುವ ಪಿಂಚಣಿ ಪ್ರತಿಯೊಬ್ಬರಿಗೂ ತಲುಪುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು, ಇಲ್ಲದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರಾಜೇಂದ್ರ ಅವರು ಎಚ್ಚರಿಕೆ ನೀಡಿದರು.ಅವರು ...
ಮಂಗಳೂರಿನ ಕದ್ರಿಯಲ್ಲಿ ಸೆಲೂನ್‌ಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿ, ಹಲ್ಲೆ ನಡೆಸಿ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಮಂಗಳೂರಿನ ಅತ್ತಾವರ ನಿವಾಸಿ ಅಬ್ದುಲ್ ದಾವೂದ್, ಬಂಧಿತ ವ್ಯಕ್ತಿ.
ಈತ ಯೂನಿಸೆಕ್ಸ್...
ಪುತ್ತೂರು : ಪುತ್ತೂರು ಪರ್ಲಡ್ಕ ಪಾಣಾಜೆ ರಸ್ತೆಯ ಚೆಲ್ಯಡ್ಕ ಸೇತುವೆ ಈ ಮಳೆಗಾಲದ ಅವಧಿಯಲ್ಲಿ ಮೊದಲ ಬಾರಿಗೆ ಜು.15 ರಂದು ಮಧ್ಯಾಹ್ನ ವೇಳೆ ಮುಳುಗಡೆಯಾಗಿದೆ.
ಬೆಳಿಗ್ಗೆಯಿಂದಲೇ ವಿಪರೀತ ಮಳೆ ಸುರಿಯುತ್ತಿದ್ದ ಕಾರಣ ಮುಳುಗು ಸೇತುವೆಯೆಂದು...
ಕುಂದಾಪುರ: ಕರಾವಳಿಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭೀಕರ ಗಾಳಿ ಮಳೆಗೆ ಕುಂದಾಪುರ ತಾಲೂಕಿನಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದೆ.
ಮಳೆಯ ಆರ್ಭಟ ಜೋರಾಗಿದ್ದು ಬುಧವಾರ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಬಸ್ರೂರು ಗ್ರಾಮ...