Yearly Archives: 2021

ಬೋರ್ಕಳ-ಉಪ್ಪಳ ಸಂಪರ್ಕಿಸುವ ರಸ್ತೆಯ ದುಸ್ಥಿತಿ: ರಸ್ತೆಯಲ್ಲೇ ಹರಿಯುತ್ತಿರುವ ಮಳೆ ನೀರು

ಮಂಜೇಶ್ವರ: ಮಂಜೇಶ್ವರ ವರ್ಕಾಡಿ ಪಂಚಾಯತಿಗೆ ಒಳಪಟ್ಟ ಆನೆಕ್ಕಲ್ಲು ಕತ್ತರಕೋಡಿ ಬೋರ್ಕಳ ಮಾರ್ಗವಾಗಿ ಉಪ್ಪಳಕ್ಕೆ ಹೋಗುವ ರಸ್ತೆಯ ಸ್ಥಿತಿ ತುಂಬಾ ಶೋಚನೀಯವಾಗಿದೆ. ಪ್ರತಿದಿನ ನೂರಾರು ವಾಹನಗಳು ಸಂಚರಿಸುವ ಹಾಗೂ ನೂರಾರು ಕಾಲ್ನಡಿಗೆ ಯಾತ್ರಿಕರು ಆಶ್ರಯಿಸುವ ಏಕೈಕ...

ಬನ್ನೂರಿನ ಕಜೆ ಎಂಬಲ್ಲಿ ಕುಸಿದು ಬೀಳುವ ಹಂತದಲ್ಲಿರುವ ಮನೆ:ಕಾವು ಹೇಮನಾಥ್ ಶೆಟ್ಟಿ ಭೇಟಿ ಪರಿಶೀಲನೆ

ಪುತ್ತೂರು ತಾಲೂಕು ಬನ್ನೂರು ಗ್ರಾಮದ ಕಜೆ ಎಂಬಲ್ಲಿಯ ನಿವಾಸಿ ಸಂತೋಷ್ ಎಂಬವರ ಮನೆಯ ದಕ್ಷಿಣ ಭಾಗದ ಮಣ್ಣನ್ನು ಪಕ್ಕದ ಮನೆಯವರು ಅವೈಜ್ಞಾನಿಕವಾಗಿ ಅಗೆದ ಕಾರಣ ವಿಪರೀತ ಮಳೆಯಿಂದ ಮಣ್ಣು ಕುಸಿಯುತ್ತಿದೆ. ಕೆಲವೇ ಅಡಿಗಳ...

ಮಂಗಳೂರಿನ ಎಸ್‌ ಸಿಡಿಸಿಸಿ ಬ್ಯಾಂಕ್‌ ನಿಂದ ರೈತಸ್ಪಂದನ ಕಾರ್ಯಕ್ರಮ:ವಿವಿಧ ಕೃಷಿ ಸಾಲ ವಿತರಣೆ

ಮಂಗಳೂರು: ರಾಜ್ಯದ ಕೋವಿಡ್ ಸಂತ್ರಸ್ತರ ಕುಟುಂಬದ 81ಕೋಟಿ ರೂ. ರೈತರ ಸಾಲಮನ್ನಾ ಮಾಡುವ ಗುರಿಯನ್ನು ಸರಕಾರ ಹೊಂದಿದೆ ಎಂದು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.  ಮಂಗಳೂರಿನ ಕೊಡಿಯಾಲ್‌ಬೈಲ್‌ನಲ್ಲಿರುವ ಎಸ್‌ಸಿಡಿಸಿಸಿ ಬ್ಯಾಂಕ್‌ನ ಪ್ರಧಾನ ಕಚೇರಿಯಲ್ಲಿ ಬ್ಯಾಂಕ್...

ಬಿಜೆಪಿ ಮತ್ತು ಕಾಂಗ್ರೆಸ್ ಪ್ರತಿಭಟನಾಕಾರರ ಮುಖಾಮುಖಿ: ಕಾವಳಕಟ್ಟೆಯಲ್ಲಿ ವಾಗ್ವಾದ

ಬಂಟ್ವಾಳ: ಭಿನ್ನ ಉದ್ದೇಶಗಳಿಗೆ ಪ್ರತಿಭಟನೆ ನಡೆಸಲು ಜಮಾಯಿಸಿದ್ದ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯ ಕರ್ತರ ನಡುವೆ ವಾಗ್ವಾದ ನಡೆದು ಪರಸ್ಪರ ಹೊಯೈ ಕೈ ನಡೆದ ಘಟನೆ ಕಾವಳಕಟ್ಟೆಯಲ್ಲಿ ನಡೆದಿದೆ. ಕಾವಳಮೂಡೂರು ವ್ಯವಸಾಯ ಸೇವಾ ಸಹಕಾರಿ...

ಆಳ್ವಾಸ್‌ ನ ಇಬ್ಬರು ಕ್ರೀಡಾಪಟುಗಳು ಟೋಕಿಯೊ ಒಲಿಂಪಿಕ್ಸ್ ಗೆ ಆಯ್ಕೆ

ಮೂಡುಬಿದಿರೆ: ಜುಲೈ 23ರಿಂದ ಜಪಾನಿನ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟ ಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಇಬ್ಬರು ಕ್ರೀಡಾ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ...

ಭತ್ತ ಕೃಷಿಯಲ್ಲಿ ತೊಡಗಿಸಿಕೊಂಡ ನಿಟ್ಟೆ ಪಿಯು ಕಾಲೇಜಿನ ವಿದ್ಯಾರ್ಥಿಗಳು

ಉಳ್ಳಾಲ: ಮಂಗಳೂರಿನ ನಿಟ್ಟೆ ಶಂಕರ್ ಅಡ್ಯಂತಾಯ ಸ್ಮಾರಕ ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಪಿಲಾರು ಇರ್ನೂರು ಗುತ್ತು ಗದ್ದೆಯಲ್ಲಿ ಭತ್ತದ ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡರು. ಕಾಲೇಜಿನ ಎನ್‍ಸಿಸಿ ವಿಭಾಗದ ಹಲವು ವಿದ್ಯಾರ್ಥಿಗಳು ಭತ್ತದ...

ಕರಾವಳಿಯಲ್ಲಿ ಬಿರುಸುಗೊಂಡ ಮಳೆ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸ್ನಾನಘಟ್ಟ ಮುಳುಗಡೆ

ನಿರಂತರ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಕಳೆದ 4 ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಸುಬ್ರಹ್ಮಣ್ಯ ಅಲ್ಲದೆ ಘಟ್ಟ ಪ್ರದೇಶ ಹಾಗೂ ಕುಮಾರ ಪರ್ವತದಲ್ಲಿ ಭಾರಿ ಮಳೆಯಿಂದಾಗಿ ಕುಮಾರಧಾರಾ...

ಬೈಕಂಪಾಡಿಯಲ್ಲಿ ನೂತನ ಮಾರುಕಟ್ಟೆ ಕಟ್ಟಡ ನಿರ್ಮಾಣಕ್ಕೆ ಸಚಿವ ಎಸ್.ಟಿ. ಸೋಮಶೇಖರ್ ಅವರಿಂದ ಶಿಲಾನ್ಯಾಸ

ಮಂಗಳೂರು: ಕೃಷಿ ಮಾರುಕಟ್ಟೆ ಹಾಗೂ ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಬೈಕಂಪಾಡಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಹಣ್ಣು ಮತ್ತು ತರಕಾರಿ ಮಾರಾಟಕ್ಕೆ ಆಧುನಿಕ ಮಾರುಕಟ್ಟೆ ನಿರ್ಮಾಣಕ್ಕೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಳದ ಗದ್ದೆಯಲ್ಲಿ ಭತ್ತ ನಾಟಿ ಪ್ರಾತ್ಯಕ್ಷಿಕೆ

ಬಂಟ್ವಾಳ: ದ.ಕ.ಜಿ.ಪಂ.ಕೃಷಿ ಇಲಾಖೆ ಹಾಗೂ ಬಂಟ್ವಾಳ ಕೃಷಿಕ ಸಮಾಜದ ಸಹಯೋಗದಲ್ಲಿ ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ಕಾರ್ಯಾಗಾರಕ್ಕೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ಚಾಲನೆ ನೀಡಲಾಯಿತು. ಪೊಳಲಿ ದೇವಸ್ಥಾನದ ಸುಮಾರು 2 ಎಕರೆ...

ಶ್ರೀ ಕ್ಷೇತ್ರ ಪೊಳಲಿ ಅವರಣದಲ್ಲಿ ಸಾರಿಗೆ ಸುರಕ್ಷಾ-ಐಸಿಯು ಬಸ್‌ಗೆ ಸಚಿವ ಕೋಟಾ ಚಾಲನೆ

ಬಂಟ್ವಾಳ: ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಸಂಸ್ಥೆ ವಿನ್ಯಾಸಗೊಳಿಸಿಸದ ’ ಸಾರಿಗೆ ಸುರಕ್ಷಾ-ಐಸಿಯು ಬಸ್’ ಗೆ ಶ್ರೀಕ್ಷೇತ್ರ ಪೊಳಲಿ ಅವರಣದಲ್ಲಿ ಚಾಲನೆ ನೀಡಲಾಯಿತು. ದ.ಕ.ಜಿಲ್ಲಾ ಉಸ್ತಿವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ...

Most Read