Yearly Archives: 2021

ಉಡುಪಿ ಜಿಲ್ಲೆಯ ಮೂವರು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳಿಂದ ಚಿನ್ನದ ಪದಕ ಪ್ರದಾನ

ಅಗ್ನಿ ಶಾಮಕ ದಳ ಹಾಗೂ ತುರ್ತು ಸೇವಾ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಡುಪಿ ಜಿಲ್ಲೆಯ ಮೂವರು ಸಿಬ್ಬಂದಿಗಳಿಗೆ ಕರ್ನಾಟಕ ಸರಕಾರದಿಂದ ನೀಡುವ ಚಿನ್ನದ ಪದಕವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನೀಡಿ ಗೌರವಿಸಿದ್ದಾರೆ.  ಇಂದು...

ಗದ್ದೆಗಿಳಿದು ಉಳುಮೆ ಮಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್..!

ಮೂಡುಬಿದಿರೆ : ವಿವಿಧ ಕೆಲಸ ಕಾರ್ಯಗಳ ಮೂಲಕ ಒಂದಲ್ಲ ಒಂದು ರೀತಿಯಲ್ಲಿ ಗಮನ ಸೆಳೆಯುತ್ತಿರುವ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಕೃಷಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮತ್ತು ಯುವಕರು ಕೃಷಿಯತ್ತ ಒಲವು ತೋರಿಸಬೇಕೆಂಬ...

ಬನ್ನೂರಿನಲ್ಲಿ ಕುಸಿದು ಬೀಳುವ ಹಂತದಲ್ಲಿರುವ ಮನೆ, ನೆರವಿನ ನಿರೀಕ್ಷೆಯಲ್ಲಿ ಬೀರ್ನಹಿತ್ಲುವಿನ ಬಡ ಮಹಿಳೆ

ಕೊರೊನಾ ಪಾಸಿಟೀವ್ ಪ್ರಕರಣಗಳು ರಾಜ್ಯಲ್ಲಿ ಕೊಂಚ ಇಳಿಮುಖವಾಗುತ್ತಿರುವ ನಡುವೆಯೇ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲೂ ಪ್ರಯತ್ನಗಳು ಆರಂಭಗೊಂಡಿದೆ. ಒಂದು ವೇಳೆ ಶಾಲೆ ಪ್ರಾರಂಭವಾದಲ್ಲಿ ತನ್ನ ಮಗುವಿಗೆ ಹೇಗೆ ಶಿಕ್ಷಣ ನೀಡಲಿ ಎನ್ನುವ ತಳಮಳದಲ್ಲಿ ದಕ್ಷಿಣಕನ್ನಡ...

ಕೇಂದ್ರದಲ್ಲಿರುವುದು ಹೃದಯಹೀನ ಸಂವೇದನಾ ರಹಿತ ಸರಕಾರ: ಸುನಿಲ್ ಕುಮಾರ್ ಬಜಾಲ್

ಮಂಗಳೂರು : ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ದುರ್ಬಲ ಆರ್ಥಿಕ ನೀತಿಯಿಂದಾಗಿ ದೇಶದ ಅರ್ಥ ವ್ಯವಸ್ಥೆ ಅಧಪತನದತ್ತ ಸಾಗುತ್ತಿದೆ. ತಪ್ಪು ಆರ್ಥಿಕ ನೀತಿಯಿಂದಾಗಿ ಅಕ್ರಮಗಳೇ ಬಿಜೆಪಿ ಸರಕಾರದ ನೀತಿಗಳಾಗುತ್ತಿವೆ. ಹಾಗಾಗಿ ಭ್ರಷ್ಟಾಚಾರ ಪ್ರಕರಣ...

ಉಜಿರೆಯಲ್ಲಿ ವಾಹನ ತಪಾಸಣೆ ವೇಳೆ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ಸವಾರ

ಬೆಳ್ತಂಗಡಿ ಸಂಚಾರಿ ಪೊಲೀಸರ ಅವಾಂತರದಿಂದಾಗಿ ಸ್ಕೂಟರ್ ನಿಯಂತ್ರಣ ಕಳೆದುಕೊಂಡು ಸ್ಕಿಡ್ ಆಗಿ ಕಾರಿಗೆ ಢಿಕ್ಕಿಯಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ಸಂಚಾರ ಠಾಣಾ ವ್ಯಾಪ್ತಿಯ ಉಜಿರೆಯ ಸಿದ್ದವನ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು...

ನಮ್ಮಲ್ಲಿ ಯಾವುದೇ ಬಣವಿಲ್ಲ, ಮತ್ತೆ ಅಧಿಕಾರಕ್ಕೆ ತರುವುದೇ ನಮ್ಮ ಧ್ಯೇಯ:ಮಂಗಳೂರಲ್ಲಿ ರಕ್ಷಾ ರಾಮಯ್ಯ

ನಮ್ಮಲ್ಲಿ ಯಾವುದೇ ಬಣವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವುದೇ ನಮ್ಮ ಧ್ಯೇಯವಾಗಿದೆ. ಪಕ್ಷದ ಹೈಕಮಾಂಡ್ ಸೂಚನೆಯಂತೆ ತಾನು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಂಡಿದ್ದೆ. ಇದೀಗ ಹೈಕಮಾಂಡ್...

ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ವನ ಸಂವರ್ಧನಾ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವತಿಯಿಂದ ಬೃಹತ್ ವನ ಸಂವರ್ಧನಾ ಕಾರ್ಯಕ್ರಮ ಜರಗಿತು. ಶ್ರೀ ಕ್ಷೇತ್ರದಲ್ಲಿ ಪರಿಸರ ಸಂರಕ್ಷಣೆ ಸಂಬಂಧವಾಗಿ ಪ್ರಸ್ತಾಪಿತ ರಸ್ತೆಗಳ 14 ವಿವಿಧ ಕಡೆಗಳಲ್ಲಿ ಏಕಕಾಲದಲ್ಲಿ ವಿವಿಧ ಸಸ್ಯಗಳನ್ನು ನೆಡುವ...

ಮಂಗಳೂರಿನ ಅಗ್ನಿಶಾಮಕ ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ

ಕರ್ನಾಟಕ ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳಲ್ಲಿ ಉತ್ತಮ ಸೇವೆಯನ್ನು ಗುರುತಿಸಿ ಚಂದ್ರಹಾಸ್ ಆರ್ ಸಾಲ್ಯಾನ್ ಬೈಕಂಪಾಡಿ ಹಾಗೂ ನಿವೃತ್ತರಾದ ನೂತನ್ ಕುಮಾರ್ ಸಸಿಹಿತ್ಲು ಅವರು 2019ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ...

 ದೇಶಪ್ರೇಮದ ಹೆಸರಿನಲ್ಲಿ ದೇಶವನ್ನೇ ಮಾರಲು ಹೊರಟ ನರೇಂದ್ರ ಮೋದಿ ಸರಕಾರ – ಬಿ.ಕೆ.ಇಮ್ತಿಯಾಜ್

ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು,ಜನರಲ್ಲಿ ದೇಶಪ್ರೇಮದ ಉನ್ಮಾದವನ್ನು ಸ್ರಷ್ಠಿಸಿ, ದೇಶದ ಅಮೂಲ್ಯ ಸಂಪತ್ತುಗಳನ್ನು ಕಾರ್ಪೋರೇಟ್ ಕಂಪೆನಿಗಳ ಕೈಗೊಪ್ಪಿಸಿದ ನರೇಂದ್ರ ಮೋದಿ ಸರಕಾರ ನಿಜಕ್ಕೂ ದೇಶದ್ರೋಹಿಯಾಗಿದೆ.ಇಂತಹ ಸರಕಾರ ಮುಂದುವರಿದಲ್ಲಿ ಭವ್ಯಭಾರತದ ಮೂಲಗುಣಗಳಾದ ಜಾತ್ಯಾತೀತತೆ,ಸೌಹಾರ್ದತೆ ಸಂಪೂರ್ಣ ನಾಶವಾಗಲಿದೆ....

‘ಇಂಡಿಯಾ ಟುಡೇ’ ನಿಯತಕಾಲಿಕೆ ರಾಷ್ಟ್ರೀಯ ಸಮೀಕ್ಷೆ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ವಿಶೇಷ ಮನ್ನಣೆ

ಉಜಿರೆ : ರಾಷ್ಟ್ರ ಮಟ್ಟದ ಪ್ರಸಿದ್ಧ ‘ಇಂಡಿಯಾ ಟುಡೇ’ ನಿಯತಕಾಲಿಕೆಯು ಶೈಕ್ಷಣಿಕ ಕೋರ್ಸ್‍ಗಳ ನಿರ್ವಹಣಾ ಸಾಧನೆಯ ಅಂಶಗಳನ್ನು ಪರಿಗಣಿಸಿ ಇತ್ತೀಚೆಗೆ ನಡೆಸಿದ ರಾಷ್ಟ್ರೀಯ ಅತ್ಯುತ್ತಮ ಕಾಲೇಜುಗಳ ಸಮೀಕ್ಷೆಯಲ್ಲಿ ಉಜಿರೆಯ ಎಸ್.ಡಿ.ಎಂ ಕಾಲೇಜು ದೇಶದ...

Most Read