ಉಳ್ಳಾಲ: ಬಸ್ ಹಿಂಬದಿಗೆ ಬೈಕ್ ಢಿಕ್ಕಿ ಹೊಡೆದು ತಲಪಾಡಿ ಟೋಲ್ ಸಿಬ್ಬಂದಿ ಗಂಭೀರ ಗಾಯಗೊಂಡಿರುವ ಘಟನೆ ಉಚ್ಚಿಲ ರಾ.ಹೆ 66ರಲ್ಲಿ ಸಂಭವಿಸಿದೆ.
ಬೈಕ್ ಸವಾರ ಆಂಧ್ರ ಪ್ರದೇಶದ ಮೂಲದ ಶಶಿಧರ್ ರೆಡ್ಡಿ ಚಿಂತಾಜನಕ ಸ್ಥಿತಿಯಲ್ಲಿ...
ಪಾಂಡೇಶ್ವರದ ಶ್ರೀನಿವಾಸ್ ವಿಶ್ವವಿದ್ಯಾಲಯದ, ಸಿಟಿ ಕ್ಯಾಂಪಸ ನ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಆಂಡ್ ಕಾಮರ್ಸ ನ ಎಂಬಿಎ ಹಾಗೂ ಎಂಕಾಂ ವಿಭಾಗದ ವತಿಯಿಂದ ಮಾಗ್ನ ಆಕ್ರಮಣ್ 2021ರಾಷ್ಟ್ರೀಯ ಮಟ್ಟದ ಪದವಿ ವಿದ್ಯಾರ್ಥಿಗಳಿಗೆ ಮ್ಯಾನೇಜ್ಮೆಂಟ್...
Srinivas University, College of Management and Commerce, City Campus, Pandeshwara, Mangaluru Department of MBA & MCom are organizing Magma - AAKRAMAN 2021 a National...
ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯು ಕಡಬ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಕಡಬ ಠಾಣಾ ಉಪನಿರೀಕ್ಷಕ ರುಕ್ಮನಾಯ್ಕ್, ಕಡಬ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಎಸ್.ದಿನೇಶ್ ಆಚಾರ್ಯ ಭಾಗವಹಿಸಿದ್ದರು.
ಕಡಬ...
ಬಿಲ್ಲವ ಸಮಾಜದ ಕಣ್ಮಣಿ ಬಹುಭಾಷಾ ನಟ ಲೆಜೆಂಡ್ ದಾದ ಸಾಹೇಬ್ ಪಾಲ್ಕೆ ಪ್ರಶಸ್ತಿ-2021ಕ್ಕೆ ಭಾಜನರಾದ ಸುಮನ್ ತಲ್ವಾರ್ ಅವರನ್ನು ಇಂದು ಬಿಲ್ಲವರ ಅಸೋಸಿಯೇಷನ್ ಮುಂಬಯಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ...
ಬಂಟ್ವಾಳ: ತೈಲ, ಗ್ಯಾಸ್ ಹಾಗೂ ಆಹಾರ ಸಾಮಾಗ್ರಿಗಳ ಬೆಲೆ ಏರಿಕೆಯನ್ನು ಖಂಡಿಸಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೈಕಲ್ ಜಾಥ ಹಾಗೂ ಪ್ರತಿಭಟನಾ ಮೆರವಣಿಗೆ ಬಂಟ್ವಾಳದಲ್ಲಿ ನಡೆಯಿತು.
ಮಾಜಿ ಸಚಿವ ರಮಾನಾಥ...
ಕರಾವಳಿಯಲ್ಲಿರುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಬೇಕು ಮತ್ತು ಸರೋಜಿನಿ ಮಹಿಷಿ ವರದಿ ಜಾರಿಗೆ ತನ್ನಿ ಎಂದು ಇಂಟಕ್ ನ ರಾಜ್ಯ ಕಾರ್ಯಾಧ್ಯಕ್ಷರಾದ ರಾಕೇಶ್ ಮಲ್ಲಿ ಆಗ್ರಹಿಸಿದ್ದಾರೆ.
ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ...
ಮಂಗಳೂರಿನ ದಿ ಕ್ಯಾಂಪಸ್ ಕರಿಯರ್ ಅಕಾಡೆಮಿಯು ಸಾಗರದ ಇದಿನಬ್ಬ ಫೌಂಡೇಶನ್'ನ ಸಹಯೋಗದೊಂದಿಗೆ ಹಮ್ಮಿಕೊಂಡಿರುವ 'ಕರ್ನಾಟಕ ಕರಿಯರ್ ಯಾತ್ರಾ'ದ ಅಂಗವಾಗಿ ದ.ಕ. ಜಿಲ್ಲೆಯ ಪಿಯುಸಿ ವಿದ್ಯಾರ್ಥಿಗಳಿಗೆ 'ಪಿಯುಸಿ ನಂತರ ಮುಂದೇನು' ಕರಿಯರ್ ಮಾರ್ಗದರ್ಶನ ಶಿಬಿರವನ್ನು...
ಬೆಂಗಳೂರು ಮಾದರಿಯಲ್ಲಿ ಮಂಗಳೂರಿನಲ್ಲಿ ಸೈಕಲ್ ಪಥ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಮಂಗಳೂರಿನಲ್ಲಿ ಪ್ರಸ್ತಾವಿತ ಸೈಕಲ್ ಪಥವು ಅವೈಜ್ಞಾನಿಕವಾಗಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು ಎಂದು ಮಂಗಳೂರು ಮಹಾ ನಗರ ಪಾಲಿಕೆಯ...
ಉಳ್ಳಾಲವನ್ನು 'ಪಾಕಿಸ್ಥಾನ'ಕ್ಕೆ ಹೋಲಿಸಿ ಭಾಷಣ ಮಾಡಿ ನಗೆಪಾಟಲಿಗೀಡಾಗಿದ್ದ ಘಟನೆ ಸಲ್ಪ ಸಮಯದ ಹಿಂದೆ ನಡೆದಿತ್ತು. ಇದೀಗ ಇದೇ ಉಳ್ಳಾಲದಲ್ಲಿ ಭಾನುವಾರ ನಡೆದ ಸೌಹಾರ್ದ ಮದುವೆ ಉಳ್ಳಾಲದ ಮೂಲಕ ಮತ್ತೊಮ್ಮೆ ಸಾಮರಸ್ಯದ ಸಂದೇಶ ರವಾನಿಸಿದೆ.
ದಿವಂಗತ...