Yearly Archives: 2021

ರಸ್ತೆ ದಾಟಲು ಕಾಯುತ್ತಿದ್ದ ಶ್ವಾನ : ರಸ್ತೆ ದಾಟಿಸಿದ ಬಾಲಕ

ನಗರದ ಕೊಟ್ಟಾರ ಮಾಲೆಮಾರ್‍ನಲ್ಲಿ ರಸ್ತೆ ದಾಟಲು ಕಾಯುತ್ತಿದ್ದ ಶ್ವಾನವನ್ನು ಬಾಲಕನೊಬ್ಬ ರಸ್ತೆ ದಾಟಿಸಿ, ಶ್ವಾನ ಪ್ರೀತಿಯನ್ನು ವ್ಯಕ್ತಪಡಿಸಿದ ಘಟನೆ ನಡೆದಿದೆ. ದೃಶ್ಯವನ್ನು ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ ಛಾಯಾಗ್ರಾಹಕ ಅಪುಲ್ ಆಳ್ವ ಸೆರೆ ಹಿಡಿದಿದ್ದು....

ನಕಲಿ ಫೇಸ್‍ ಬುಕ್ ಖಾತೆ ಸೃಷ್ಟಿಸಿ ಅವಹೇಳನಕಾರಿ ಪೋಸ್ಟ್, ತನಿಖೆ ನಡೆಸುವಂತೆ ದೂರು ದಾಖಲಿಸಿದ್ದೇನೆ : ರಾಧಾಕೃಷ್ಣ ನಾಯಕ್ ಹಿರ್ಗಾನ

ಕಾರ್ಕಳ: ರಾಜ್ಯ ವ್ಯಾಪ್ತಿ ಸುದ್ದಿಯಾಗಿರುವ ದೇಶದ ಸೈನಿಕರ ವಿರುದ್ಧ ಅವಹೇಳನಕಾರಿ ಪೋಸ್ಟನ್ನು ಹಾಕಿ ಸಂಕಷ್ಟಕ್ಕೆ ಸಿಲುಕಿರುವ ರಾಧಾಕೃಷ್ಣ ನಾಯಕ್ ಹಿರ್ಗಾನ ಅವರು ಕಾರ್ಕಳದಲ್ಲಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ಕಿಡಿಗೇಡಿಗಳು ನನ್ನ ಹೆಸರಿನಲ್ಲಿ...

ಸುಬ್ರಹ್ಮಣ್ಯ-ಗುಂಡ್ಯ ರಸ್ತೆಯಲ್ಲಿ ವಾಹನ ಅಟ್ಟಾಡಿಸಿದ ಕಾಡಾನೆ

ಕಡಬ:ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಅಟ್ಟಾಡಿಸಿದ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ನಡೆದಿದೆ. ಸಿರಿಬಾಗಿಲು ಗ್ರಾಮದ ಅನಿಲ ಸಮೀಪ ಹೆದ್ದಾರಿಗೆ ಆಗಮಿಸಿದ ಒಂಟಿ ಕಾಡಾನೆಯು ಕಾರು ಹಾಗೂ ದ್ವಿಚಕ್ರ ವಾಹನ ಸವಾರರನ್ನು...

ಉಡುಪಿಯಲ್ಲಿ ಮಗು ಅಪಹರಣ ಪ್ರಕರಣ: ಆರೋಪಿಯ ಬಂಧನ

ಉಡುಪಿಯ ಕರಾವಳಿ ಬೈಪಾಸ್ ಬಳಿ ಶಿವರಾಜ್ ಎನ್ನುವ ಎರಡುವರೆ ವರುಷದ ಮಗುವೊಂದನ್ನ ಅಪಹರಣ ಮಾಡಲಾಗಿತ್ತು.ಕಾರವಳಿ ಬೈಪಾಸ್ ಬಳಿಯ ಭಾರತಿ ಮತ್ತು ಅರುಣ್ ಎನ್ನುವವರ ಮಗುವನ್ನು ಪರಿಚಯದ ವ್ಯಕ್ತಿಯೇ ಅಪಹರಿಸಿದ್ದ. ಮಗುವಿಗೆ ಚಾಹಾ ಕುಡಿಸ್ತೇನೆ...

ಕೋವಿಡ್ ಕಾರಣಕ್ಕೆ ಸ್ಥಗಿತಗೊಂಡಿದ್ದ ಶಾಲೆ ಪುನರಾರಂಭಿಸಿ : ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಮನವಿ

ಬಂಟ್ವಾಳ: ರಾಜ್ಯದ ಅಸಂಖ್ಯಾತ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಕೋವಿಡ್ ಕಾರಣಕ್ಕಾಗಿ ಸ್ಥಗಿತಗೊಂಡಿರುವ ಶಾಲೆಯನ್ನು ಪುನಾರಂಭಿಸಬೇಕು ಎಂದು ಆಗ್ರಹಿಸಿ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಹಾಗೂ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್...

ಬಂಟ್ವಾಳದಲ್ಲಿ ಪೈಪ್ ಲೈನ್ ಕಾಮಗಾರಿ ಅಪೂರ್ಣ: ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಹೊಂಡ

ಬಂಟ್ವಾಳ: ಬಿ.ಸಿ.ರೋಡು- ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗಾಗಿ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿಯಿಂದ ಜಕ್ರಿಬೆಟ್ಟುವರೆಗೆ ಎಂಆರ್‌ಪಿಎಲ್ ಸಂಸ್ಥೆಗೆ ನೀರು ಸರಬರಾಜಾಗುವ ಪೈಪ್‌ಲೈನ್ ಸ್ಥಳಾಂತರ ಕಾಮಗಾರಿ ನಡೆದಿದ್ದು, ಅಪೂರ್ಣ ಪೈಪ್‌ಲೈನ್ ಕಾಮಗಾರಿಯಿಂದಾಗಿ ಅಲ್ಲಲಿ ದೊಡ್ಡ...

ಕುತ್ತೆತ್ತೂರು ಗ್ರಾಮದಲ್ಲಿ ಕೃಷಿ ಮೀನುಗಾರ ದಿನಾಚರಣೆ

ಪೆರ್ಮುದೆ ಗ್ರಾಮ ಪಂಚಾಯತ್ ಯ ವ್ಯಾಪ್ತಿಯ ಕುತ್ತೆತ್ತೂರು ಗ್ರಾಮದ ಪಡುಪದವು ಮಾಧವ ಭಟ್ ರವರ ಮನೆ ಬಳಿ ಕೃಷಿ ಮೀನು ಗಾರ ದಿನಾಚರಣೆ ಮತ್ತು ಮಾಹಿತಿ ಕಾರ್ಯಗಾರವನ್ನು ಮುಲ್ಕಿ ಮೂಡಬಿದ್ರಿ  ಶಾಸಕರಾದ  ಉಮನಾಥ್...

ಬೆಲೆಯೇರಿಕೆಯ ವಿರುದ್ಧ ಮಂಗಳೂರಿನಲ್ಲಿ ವಿಸ್ತಾರಗೊಳ್ಳುತ್ತಿರುವ ಚಳುವಳಿ

ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಬೆಲೆಗಳು ವಿಪರೀತವಾಗಿ ಹೆಚ್ಚಿದ್ದು,ಅದರ ಜೊತೆಗೆ ವಿದ್ಯುತ್ ದರವನ್ನು ಕೂಡ ಹೆಚ್ಚಿಸಿ ಜನಸಾಮಾನ್ಯರ ಬದುಕಿಗೆ ಕೊಡಲಿ ಪೆಟ್ಟನ್ನು ನೀಡಿದ ಕೇಂದ್ರ ಹಾಗೂ ರಾಜ್ಯ ಸರಕಾರಗಳ...

ಪುತ್ತೂರಿನಲ್ಲಿ ಮನದಾಳವನ್ನು ಬಿಚ್ಚಿಟ್ಟ ’ಗಿಣಿರಾಮ’ ಖ್ಯಾತಿಯ ರಿತ್ವಿಕ್ ಮಠದ್

ಪುತ್ತೂರು: ತಮ್ಮ ರಗಡ್ ಲುಕ್, ’ಮಾಸ್ತರ ಮಗಳೇ’ ಎಂಬ ಗಡಸು ದನಿಯ ಡೈಲಾಗ್ ನಿಂದಲೇ ಕನ್ನಡಿಗರ ಮನಗೆದ್ದ ’ಗಿಣಿರಾಮ’ ಧಾರವಾಹಿ ಖ್ಯಾತಿಯ ಶಿವರಾಮ್ ಅಲಿಯಾಸ್ ರಿತ್ವಿಕ್ ಮಠದ್ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ...

ಪ್ರವಾಸೋದ್ಯಮಕ್ಕೆ ಪೂರಕವಾಗಿ ರೈಲ್ವೇ ಸೌಲಭ್ಯಗಳು ಮೇಲ್ದರ್ಜೆಗೆ: ಶಾಸಕ ಸಂಜೀವ ಮಠಂದೂರು

ಪುತ್ತೂರು: ಪ್ರದಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರೈಲ್ವೇ ಇಲಾಖೆಯು ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಪ್ರವಾಸೋದ್ಯಮಕ್ಕೆ ಪೂರಕವಾಗಿ ರೈಲ್ವೇ ಸಂಚಾರ ವ್ಯವಸ್ಥೆಯಲ್ಲಿ ಪ್ರಯಾಣಿಕ ರೈಲುಗಳಿಗೆ ಅತ್ಯಾಧುನಿಕ ಮಾದರಿಯ ಹವಾ ನಿಯಂತ್ರಿಣ...

Most Read