Yearly Archives: 2021

ರಾಜ್ಯದ ನೂತನ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ಅಧಿಕಾರ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನಮನೆಯಲ್ಲಿ ನಡೆದ ಸಮಾರಂಭದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಪ್ರಮಾಣವಚನ ಬೋಧಿಸಿದರು. ರಾಜ್ಯದ 19ನೇ ರಾಜ್ಯಪಾಲರಾಗಿ...

ಡಿಕೆಶಿ ಕಪಾಳಮೋಕ್ಷ ವಿಚಾರ: ಮಂಗಳೂರಿನಲ್ಲಿ ನಳಿನ್ ಕುಮಾರ್ ಪ್ರತಿಕ್ರಿಯೆ

ಮಂಗಳೂರು: ಕಾರ್ಯಕರ್ತನಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಪಾಳಮೋಕ್ಷ ವಿಚಾರಕ್ಕೆ ಸಂಬಂಧಿಸಿ ಮಂಗಳೂರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.ನಾವು ರಾಜಕೀಯ ಕ್ಷೇತ್ರದಲ್ಲಿ ಇರುವವರು, ಯಾರ ಬಗ್ಗೆಯೂ ವೈಯಕ್ತಿಯವಾಗಿ ಮಾತನಾಡಲ್ಲ, ಆದ್ರೆ...

ಮಂಗಳೂರು-ಯಶವಂತಪುರ ಹಗಲು ರೈಲು ’ವಿಸ್ಟಾಡೋಮ್’ ಗೆ ಚಾಲನೆ

ಮಂಗಳೂರು-ಯಶವಂತಪುರ ನಡುವೆ ಹಗಲು ಸಂಚರಿಸುವ ಆಕರ್ಷಕ ರೈಲು ’ವಿಸ್ಟಾಡೋಮ್’ ಗೆ ಇಂದು ಮಂಗಳೂರು ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಬಳಿಕ...

ಕೃಷ್ಣಾಪುರ 4ನೇ ಬ್ಲಾಕ್- ಕೈಕಂಬ ಸಂಪರ್ಕಿಸುವ ರಸ್ತೆ ಕಾಂಕ್ರೀಟಿಕರಣ: ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿಪೂಜೆ

ಕರ್ನಾಟಕ ಸರಕಾರದ ವಿಶೇಷ ಅನುದಾನದ ಮೂಲಕ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕೃಷ್ಣಾಪುರ 4 ನೇ ಬ್ಲಾಕಿನ ಕೈಕಂಬವನ್ನು ಸಂಪರ್ಕಿಸುವ ರಸ್ತೆಯನ್ನು 20 ಲಕ್ಷ ರೂಪಾಯಿ ಅನುದಾನದಲ್ಲಿ ಕಾಂಕ್ರೀಟಿಕರಣ...

ಸಮಗ್ರ ಮೀನು ಕೃಷಿಯಿಂದ ಹೆಚ್ಚಿನ ಲಾಭ : ಡಾ.ರಮೇಶ್ ಟಿ.ಜೆ

ಮೂಡುಬಿದಿರೆ: ಮೀನು ಕೃಷಿಕರ ದಿನಾಚರಣೆ ಅಂಗವಾಗಿ ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಹಾಗೂ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ಇವುಗಳ ವತಿಯಿಂದ ಪಣಪಿಲ ಶ್ರೀ ರಾಜ್ ಕೊಟ್ಟಾರಿಬೆಟ್ಟು ಪಣಪಿಲ...

ಗುರುಪುರ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಶಾಸಕ ಡಾ. ವೈ ಭರತ್ ಶೆಟ್ಟಿ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಬಿಜೆಪಿ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕರು ಶಾಸಕ ಭರತ್ ಶೆಟ್ಟಿ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಶನಿವಾರ ನಡೆದ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ...

ಲಯನ್ಸ್ ಕ್ಲಬ್ ಮಂಗಳೂರು ಕೊಡಿಯಾಲ್ ಬೈಲ್ ಅಧ್ಯಕ್ಷರಾಗಿ ಲ. ಮೋಹನ್ ಕೊಪ್ಪಲ್ ಕದ್ರಿ ಆಯ್ಕೆ

ಮಂಗಳೂರು : ಲಯನ್ಸ್ ಕ್ಲಬ್ ಮಂಗಳೂರು ಕೊಡಿಯಾಲಬೈಲ್ ಇದರ 2021-2022 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಲ. ಮೋಹನ್ ಕೊಪ್ಪಲ ಕದ್ರಿ ಆಯ್ಕೆಯಾಗಿರುತ್ತಾರೆ.ಕಾರ್ಯದರ್ಶಿಯಾಗಿ ಲ. ವಿನೂತನ್ ಕಲಿವೀರ್, ಕೋಶಾಧಿಕಾರಿಯಾಗಿ ಲ. ಕಿಶೋರ್ ಡಿ...

ಉಡುಪಿಯಲ್ಲಿ ಆ.14ರಂದು ಮೆಘಾ ಲೋಕ ಅದಾಲತ್

ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿಯಿಂದ ಮೆಘಾ ಲೋಕ ಅದಾಲತ್ ಕಾರ್ಯಕ್ರಮವನ್ನು ಆಗಸ್ಟ್ 14ರಂದು ಉಡುಪಿಯ ಎಲ್ಲಾ...

ವಿಹಿಂಪ ವತಿಯಿಂದ ಕೋವಿಡ್ ವಾರಿಯರ್ಸ್‌ಗಳಿಗೆ ಅಭಿನಂದನೆ

ಮಂಗಳೂರು: ವಿಶ್ವಹಿಂದು ಪರಿಷತ್ತು ಬಜರಂಗದಳ ಸುರತ್ಕಲ್ ಪ್ರಖಂಡ ಇದರ ಆಶ್ರಯದಲ್ಲಿ ಕೋವಿಡ್ ಕಾಲದಲ್ಲಿ ವಾರಿಯರ್ಸ್‌ಗಳಾಗಿ ಶ್ರಮವಹಿಸಿದ ವೈದ್ಯರುಗಳಿಗೆ, ಆರೋಗ್ಯ ಸಿಬ್ಬಂದಿಗಳಿಗೆ ಅಭಿನಂದನಾ ಕಾರ್ಯಕ್ರಮವು ಮುಕ್ಕ ಶ್ರೀನಿವಾಸ್ ಆಸ್ಪತ್ರೆಯಲ್ಲಿ ಜರುಗಿತು.ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ತು...

ವಲ್ಡ್ ವಾಲಿಬಾಲ್ ಚಾಂಪಿಯನ್ ಶಿಪ್ ಗೆ ಆಯ್ಕೆ ಪ್ರಕ್ರಿಯೆ- ಇಬ್ರಾಹಿಂ ಗೋಳಿಕಟ್ಟೆ

ಪುತ್ತೂರು: ಫೆಡರೇಶನ್ ಆಫ್ ಇಂಟರ್‌ನ್ಯಾಶನಲ್ ವಾಲಿಬಾಲ್ ಇವರ ಆಶ್ರಯದಲ್ಲಿ ಆ. 24ರಿಂದ ಸೆ. 2ರವರೆಗೆ ಇರಾನಿನ ತೆಹ್ರಾನ್‌ನಲ್ಲಿ 19 ವರ್ಷ ವಯೋಮಿತಿಯ ಹುಡುಗರ ವರ್ಲ್ಡ್ ವಾಲಿಬಾಲ್ ಚಾಂಪಿಯನ್‌ಶಿಪ್ ನಡೆಯಲಿದೆ. ಇದರಲ್ಲಿ ಭಾಗವಹಿಸುವ ಭಾರತೀಯ...

Most Read