ಬಂಟ್ವಾಳ: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಮೇರಮಜಲು ಗ್ರಾಮ ಪಂಚಾಯತಿ ಆಶ್ರಯದಲ್ಲಿ ಕಾರ್ಮಿಕರಿಗೆ ಆಹಾರದ ಕಿಟ್ ವಿತರಿಸುವ ಕಾರ್ಯಕ್ರಮ ಶುಕ್ರವಾರ ಮೇರಮಜಲಿನ ಶ್ರಿ ರಾಜೇಶ್ವರೀ...
ದಕ್ಷಿಣ ಕನ್ನಡ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ರೌಂಡ್ ಟೇಬಲ್ ಇಂಡಿಯಾ ಟ್ರಸ್ಟ್ ಮತ್ತು ಅಸೋಸಿಯೇಶನ್ ಆಫ್ 41 ಕ್ಲಬ್ಸ್ ಆಫ್ ಇಂಡಿಯಾ ವತಿಯಿಂದ ವನ್ ಮೋರ್ ಬ್ರೆತ್ ನೂತನ ಚಾರಿಟೇಬಲ್ ಕೋವಿಡ್ ವಾರ್ಡ್...
ಮಂಗಳೂರಿನ ಪಿಲಿಕುಳದ ನಿಸರ್ಗಧಾಮಕ್ಕೆ ರಾಜ್ಯ ಅರಣ್ಯ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಅರವಿಂದ ಲಿಂಬಾವಳಿಯವರು ಭೇಟಿ ನೀಡಿದರು.
ಬಳಿಕ ಪಿಲಿಕುಳ ನಿಸರ್ಗಧಾಮವನ್ನು ವೀಕ್ಷಿಸಿದರು. ಇದೇ ವೇಳೆ ಗಿಡ ನೆಟ್ಟು ನೀರುಣಿಸಿ ವನಮಹೋತ್ಸವದ ಸಂದೇಶ...
ಮಂಗಳೂರಿನ ಮಿನಿವಿಧಾನಸೌಧದ ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದ ಮೂವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ನಡೆದಿದೆ.
ಮಿನಿ ವಿಧಾನಸೌಧದಲ್ಲಿ ಕೆಲಸಕ್ಕೆಂದು ಬಂದಿದ್ದ ಮೂವರು ಲಿಫ್ಟ್ ಹತ್ತಿದ್ದರು. ಹಿರಿಯ ಮಹಿಳೆ ಮತ್ತು ಇಬ್ಬರು ಹಿರಿಯ ಪುರುಷರು...
ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಸಾಗರ ಮಾಲಾ ಯೋಜನೆ ಕರ್ನಾಟಕ ಕರಾವಳಿ ಜಿಲ್ಲೆಗಳ ಮೀನುಗಾರ ಸಮುದಾಯದಲ್ಲಿ ಆತಂಕವನ್ನು ಸೃಷ್ಟಿಸುತ್ತಿದೆ. ಮಂಗಳೂರು ಬೆಂಗರೆಯ ಪಲ್ಗುಣಿ ನದಿ ದಂಡೆಯಲ್ಲಿ ಸಾಗರ ಮಾಲಾ ಯೋಜನೆಯಡಿ ದೇಶೀಯ ಹಡಗುಗಳ ನಿಲುಗಡೆಗಾಗಿ...
ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯ ವಠಾರದಲ್ಲಿ ಅಡ್ಡಾದಿಡ್ಡಿ ವಾಹನ ಪಾರ್ಕ್ ಮಾಡಿದ ಹಿನ್ನಲೆಯಲ್ಲಿ ತುರ್ತಾಗಿ ಹೋಗುವ ಆಂಬ್ಯುಲೆನ್ಸ್‌ಗೆ ಅಡ್ಡಿಯಾದ ಘಟನೆ ನಡೆದಿದೆ.
ಪುತ್ತೂರು ಸರಕಾರಿ ಆಸ್ಪತ್ರೆಯ ಬಳಿ ಒಂದು ಕಡೆ ಕೋವಿಡ್ ಲಸಿಕೆ ನೀಡಿಕೆ...
ಮದುವೆಯಾಗಿ ಒಂದು ವರ್ಷವಾಗುವ ಮೊದಲೇ ಹೆಂಡತಿಯನ್ನು ತೊರೆದು ನಾದಿನಿಯೊಂದಿಗೆ ಓಡಿ ಹೋದ ಘಟನೆ ಬೆಳ್ತಂಗಡಿ ತಾಲೋಕಿನ ಕನ್ಯಾನದ ಕೈಕಂಬ ಎಂಬಲ್ಲಿ ನಡೆದಿದ್ದು ಸದ್ಯ ಪ್ರಕರಣ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.ಕನ್ಯಾನದ...
ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಕರಾವಳಿ ಭಾಗದಲ್ಲಿ ಬೆಳಗ್ಗೆಯಿಂದಲೇ ದಟ್ಟ ಮೋಡ ಕವಿದು ಮಳೆ ಸುರಿಯುತ್ತಿದೆ. ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿತ್ತು.
ಹವಾಮಾನ ಇಲಾಖೆ...
ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ವಿಪರೀತ ಬೆಲೆಯೇರಿಕೆಯನ್ನು ವಿರೋಧಿಸಿ ಮಂಗಳೂರು ನಗರದ ಬೀದಿಬದಿ ವ್ಯಾಪಾರಸ್ಥರೂ ಕೂಡ ಬೀದಿಗಿಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಸ್ಟೇಟ್ ಬ್ಯಾಂಕ್ ಬಳಿ ಹಾಗೂ ಲೇಡಿಗೋಷನ್...
ಶಿರ್ವ: ಅಕ್ರಮ ಮರಳುಗಾರಿಕೆ ಅಡ್ಡೆಗೆ ಕಾಪು ತಶೀಲ್ದಾರ್ ಪ್ರತಿಭಾ ದಾಳಿ ನಡೆಸಿದ್ದಾರೆ.ಕಳೆದ ಹಲವು ದಿನಗಳಿಂದ ಶಿರ್ವ ಬಳಿಯ ಮುಟ್ಲುಪಾಡಿ ಸೇತುವೆ ಕೆಳಗಡೆ ಕೇರಳ ಮೂಲದ ಕೋಶಿ ಎನ್ನುವಾತನ ತೋಟದ ಜಾಗದಲ್ಲಿ ಅಕ್ರಮ ಮರಳುಗಾರಿಕೆಯನ್ನು...