Yearly Archives: 2021

ಇಂಧನ ಬೆಲೆ ಏರಿಕೆ ವಿರುದ್ಧ ಅಭಯಚಂದ್ರ ಜೈನ್‌ರಿಂದ ಒಂಟಿಯಾಗಿ ಪ್ರತಿಭಟನೆ

ಪೆಟ್ರೋಲ್ ಮತ್ತು ಡೀಸೆಲ್, ಅಡುಗೆ ಅನಿಲ ಬೆಲೆಯೇರಿಕೆ ಖಂಡಿಸಿ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕೆ.ಅಭಯಚಂದ್ರ ಜೈನ್ ಅವರು ಮೂಡುಬಿದಿರೆಯಲ್ಲಿ ಒಂಟಿಯಾಗಿ ಪ್ರತಿಭಟನೆ ನಡೆಸಿ ಗಮನಸೆಳೆದರು. ಇಂಧನ ತೈಲ, ಅಡುಗೆ ಅನಿಲ ಬೆಲೆಯೇರಿಕೆ ವಿರುದ್ಧ...

ಮಂಗಳೂರಿನಲ್ಲಿ ಕಾಂಗ್ರೆಸ್‌ನಿಂದ ಬೆಲೆ ಏರಿಕೆ ವಿರುದ್ಧ ಸೈಕಲ್ ರ್‍ಯಾಲಿ ಮತ್ತು ಪಾದಯಾತ್ರೆ

ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೆಲೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಸೈಕಲ್ ರ್‍ಯಾಲಿ ಮತ್ತು ಪಾದಯಾತ್ರೆಯನ್ನು ಹಮ್ಮಿಕೊಂಡರು. ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಪಿವಿಎಸ್ ಸರ್ಕಲ್ ಮುಖಾಂತರ...

ಉದಯ್ ಗಾಣಿಗ ಕೊಲೆ ಪ್ರಕರಣ: ಬಿಜೆಪಿ ಮೌನದ ಬಗ್ಗೆ ಅನುಮಾನ ಹುಟ್ಟುತ್ತಿದೆ: ಡಿಕೆಶಿ

ಕುಂದಾಪುರ: ರಾಜಕೀಯ ದ್ವೇಷ ಸಾಧನೆಗಾಗಿ ಯಡಮೊಗೆಯಲ್ಲಿ ಬಿಜೆಪಿ ಪಕ್ಷದ ಮುಖಂಡರು ತಮ್ಮ ಪಕ್ಷದವರೇ ಆದ ಉದಯ್ ಗಾಣಿಗ ಅವರನ್ನು ಅಮಾನುಷವಾಗಿ ಹತ್ಯೆ ನಡೆಸಿರುವುದು ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.ತಾಲೂಕಿನ...

ಮಂಗಳೂರಿನಲ್ಲಿ ಬೆಲೆ ಏರಿಕೆ ವಿರುದ್ಧ ಸಿಪಿಐಎಂ ಪ್ರತಿಭಟನೆ

ಅಚ್ಚೇದಿನ್ ಹೆಸರಿನಲ್ಲಿ ದೇಶವನ್ನೇ ಸರ್ವನಾಶಗೊಳಿಸಿದ ನರೇಂದ್ರ ಮೋದಿ ಸರಕಾರ. ಅಚ್ಚೇದಿನ್ ತರುವುದಾಗಿ, ಬೆಲೆಯೇರಿಕೆಯನ್ನು ನಿಯಂತ್ರಿಸುವುದಾಗಿ, ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದಾಗಿ ಬೊಗಳೆ ಬಿಟ್ಟು, ದೇಶದ ಜನತೆಗೆ ಮಂಕುಬೂದಿ ಎರಚಿ, ಕಳೆದ 7 ವರ್ಷಗಳ...

ಕಾಂಗ್ರೆಸ್‌ನಲ್ಲಿ ಸಿಎಂ ಅಭ್ಯರ್ಥಿ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ: ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ರಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಅಭ್ಯರ್ಥಿ ಬಗ್ಗೆ ಚರ್ಚೆ ನಡೆಯುತ್ತಿದೆ. ನಾನು ಯಾವತ್ತೂ ಯಾರಿಗೂ ನನ್ನನ್ನು ಅಭ್ಯರ್ಥಿ ಮಾಡಿ ಎಂದು ಹೇಳಿಲ್ಲ. ಈಗ ಅದನ್ನು ಚರ್ಚೆ ಮಾಡುವ ಅಗತ್ಯ ಇಲ್ಲ. ಜನರ ಸಮಸ್ಯೆ ಆಲಿಸಿ...

ಬೆಳಗಾವಿಯಲ್ಲಿ ನಡೆದ ರೈತರ ವಿಭಾಗ ಮಟ್ಟದ ಸಭೆ

ಬೆಳಗಾವಿ ವಿಭಾಗ ಮಟ್ಟದ ಸಭೆಯನ್ನು ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಪ್ರಮುಖವಾಗಿ ಜುಲೈ21 ರ ರೈತ ಹುತಾತ್ಮ ದಿನಾಚರಣೆಯನ್ನು ನರಗುಂದದಲ್ಲಿ ಇತರ ಚಳುವಳಿಗಳ ಸಹಯೋಗದೊಂದಿಗೆ ಯಶಸ್ವಿಯಾಗಿ ನಡೆಸುವುದರ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ...

ಪುತ್ತೂರಿನ ಬಹುಮುಖ ಸಾಧಕ ವಿದ್ವಾನ್ ಮಂಜುನಾಥ್‌ಗೆ ಇಂಡಿಯಾ ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ ಪ್ರಮಾಣಪತ್ರ

ಪುತ್ತೂರು: ಸಂಗೀತ, ನೃತ್ಯ, ಬರೆಹ, ಹಾಡುಗಾರಿಕೆ, ಕಥೆ, ಕವನ, ಯಕ್ಷಗಾನ ಹೀಗೆ ಬಹುಮುಖ ಪ್ರತಿಭೆಯಾಗಿರುವ ವಿದ್ವಾನ್ ಮಂಜುನಾಥ ಎನ್ ಪುತ್ತೂರು ಅವರ ಪ್ರತಿಭೆಯನ್ನು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ಏಷ್ಯಾ ಬುಕ್...

ನಮ್ಮ ಗಮನ ಇರುವುದು ಮೇಕೆದಾಟು ವಿಚಾರ ಮಾತ್ರ: ಉಡುಪಿಯಲ್ಲಿ ಡಿಕೆಶಿ

ನನಗೆ ಕುಮಾರಸ್ವಾಮಿ ಸುದ್ದಿನೂ ಬೇಡ... ಸುಮಲತಾ ಅವರ ಸುದ್ದಿನೂ ಬೇಡ. ನಮ್ಮ ಗಮನ ಇರುವುದು ಮೇಕೆದಾಟು ವಿಚಾರ ಮಾತ್ರ ಎಂದು ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ...

ಬಿ.ಸಿ. ರೋಡ್: ಕಾರ್ಮಿಕರಿಗೆ ಕಿಟ್ ಸಿಗದ ಹಿನ್ನೆಲೆ: ಅಧಿಕಾರಿಗಳ ವಿರುದ್ಧ ಆಕ್ರೋಶ

ಬಂಟ್ವಾಳ: ಕಾರ್ಮಿಕ ಇಲಾಖೆಯಿಂದ ನೋಂದಾಯಿತ ಕಾರ್ಮಿಕರಿಗೆ ನೀಡಲಾಗುವ ಆಹಾರದ ಕಿಟ್‌ಪಡೆಯಲು ಬಿ.ಸಿ.ರೋಡಿಗೆ ಆಗಮಿಸಿದ್ದ ಕಾರ್ಮಿಕರು ಕಿಟ್ ಸಿಗದ ಹಿನ್ನಲೆಯಲ್ಲಿ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ ಘಟನೆ ನಡೆದಿದೆ. ಸ್ಟಾಕ್ ಲಭ್ಯವಿಲ್ಲದ ಕಾರಣ...

ಪುತ್ತೂರಿನಲ್ಲಿ ಅಮರ್ ಜವಾನ್ ಜ್ಯೋತಿಗೆ ಹಾನಿ: ದೂರು ದಾಖಲು

ಪುತ್ತೂರು: ಪುತ್ತೂರಿನ ಕಿಲ್ಲೇ ಮೈದಾನದ ಬಳಿ ಇರುವ ಅಮರ್ ಜವಾನ್ ಜ್ಯೋತಿಗೆ ಹಾನಿ ಆಗಿರುವ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಪುತ್ತೂರಿನ ನಟ್ಟೋಜ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮುಂದಾಳತ್ವದ ಅಂಬಿಕಾ ವಿದ್ಯಾಲಯದ ಆಶ್ರಯದಲ್ಲಿ...

Most Read