Yearly Archives: 2021

ಕೋವಿಡ್ ನಿಯಮ ಪಾಲಿಸಿಕೊಂಡು ದೇವರ ದರ್ಶನ ಪಡೆದ ಭಕ್ತಾದಿಗಳು

ಇಂದಿನಿಂದ ರಾಜ್ಯದಾದ್ಯಂತ ಬಹುತೇಕ ಲಾಕ್‌ಡೌನ್ ಸಡಿಲಿಕೆಯಾಗಿದೆ. ಎರಡು ತಿಂಗಳುಗಳಿಂದ ಭಕ್ತಾದಿಗಳಿಗೆ ಮುಚಿದ್ದ ದೇವಸ್ಥಾನಗಳು ತೆರೆದಿದ್ದು. ಕರಾವಳಿಯಲ್ಲಿ ವಿವಿಧ ದೇವಸ್ಥಾನಗಳಿಗೆ ಭಕ್ತ ಸಾಗರ ಹರಿದಿ ಬಂದಿದ್ದು. ಭಕ್ತರು ದೇವರ ದರ್ಶನ ಪಡೆದು ಪುನೀತರಾದರು. ...

ಮೂಡುಬಿದರೆಯಲ್ಲಿ ಎರಡು ತಿಂಗಳ ಬಳಿಕ ಬಸ್ ಸಂಚಾರ

ಎರಡು ತಿಂಗಳ ಲಾಕ್ ಡೌನ್ ಮುಗಿದು ಮೂಡುಬಿದಿರೆಯಲ್ಲಿ ಸೋಮವಾರದಂದು ಶೇ ೫೦ರಷ್ಟು ಖಾಸಗಿ ಬಸ್ಸುಗಳು ರಸ್ತೆಗಿಳಿದು ಓಡಾಟ ಆರಂಭಿಸಿದವು.ಖಾಸಗಿ ಬಸ್ಸುಗಳು ರಸ್ತೆಗಿಳಿದುದರಿಂದ ಜನರು ತಾವು ಹೋಗಬೇಕಾದ ಸ್ಥಳಗಳಿಗೆ ಬೆಳಗಿನಿಂದಲೇ ಬಸ್ಸುಗಳನ್ನು ಆಶ್ರಯಿಸಿದರು. ಲಾಕ್...

Free Covid vaccination camp held at Srinivas University, Pandeshwara Campus

Mangaluru:  A free covid vaccination camp was held on July 5 at Srinivas University, City Campus, Pandeshwara Pandeshwara here, under the aegis of National...

ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ಕೋವಿಡ್ ಲಸಿಕೆ ಶಿಬಿರ

ಮಂಗಳೂರು: ನಗರದ ಶ್ರೀನಿವಾಸ್ ವಿಶ್ವವಿದ್ಯಾಲಯ, ಸಿಟಿ ಕ್ಯಾಂಪಸ್ ಪಾಂಡೇಶ್ವರದಲ್ಲಿ ದ.ಕ. ಜಿಲ್ಲಾ ಆರೋಗ್ಯ ಕೇಂದ್ರ, ಜೆಪ್ಪು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ, ಕ್ಯಾಂಪಸ್‌ನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಭೋದಕೇತರ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ...

ಕೆಎಟಿ ತೀರ್ಪು ಹಿನ್ನೆಲೆ: ಮುಂಬಡ್ತಿ ಶಿಕ್ಷಕರ ಹಿತ ಕಾಪಾಡಲು ಆಗ್ರಹ: ಸಚಿವರು, ಶಾಸಕರಿಗೆ ಶಿಕ್ಷಕರ ಸಂಘದಿಂದ ಮನವಿ

ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನಡುವಿನ ಮುಂಬಡ್ತಿ ಗೊಂದಲ ಹೊಸ ತಿರುವು ಪಡೆದುಕೊಂಡಿದೆ. ಈಗಾಗಲೇ ಮುಂಬಡ್ತಿ ಪಡೆದಿರುವ ಗ್ರೇಡ್ 2 ಪ್ರೌಢ ಶಾಲಾ ಶಿಕ್ಷಕರ ಹಿತವನ್ನು ಕಾಪಾಡಬೇಕು ಎಂಬ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ...

ಪುತ್ತೂರಿನ ನೈತ್ತಾಡಿಯ ಕಲ್ಲಗುಡ್ಡೆಯಲ್ಲಿ ಅಕ್ರಮ ಮದ್ಯ ಮಾರಾಟ: ಭಾರಿ ಪ್ರಮಾಣದ ಮದ್ಯ ವಶ 

ಪುತ್ತೂರು: ಮನೆಯ ಸಮೀಪದ ಗುಡ್ಡೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಕೆಮ್ಮಿಂಜೆಯ ನೈತ್ತಾಡಿಯ ಕಲ್ಲಗುಡ್ಡೆ ಎಂಬಲ್ಲಿ ಪುತ್ತೂರು ನಗರ ಠಾಣಾ ಪೊಲೀಸರು ದಾಳಿ ನಡೆಸಿದ್ದು, ರೂ. 26,118...

ಸಂಪ್ಯದಲ್ಲಿ ನೇಗಿಲು ಹಿಡಿದು ಉಳುಮೆ ಮಾಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು

ಪುತ್ತೂರು: ಪೊರ್ತು ಕಂತ್ಂಡ್ ಓ ಎರು ಮಗನೇ...ಇದು ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪಕ್ಕದಲ್ಲೇ ಹಡೀಲು ಬಿದ್ದ ಗದ್ದೆಯಲ್ಲಿ ಭಾನುವಾರ ಕೇಳಿಬಂದ ಸಂಧಿಯ ಕೆಲವು ಸಾಲು.ಶಾಸಕ ಸಂಜೀವ ಮಠಂದೂರು ಅವರು ಉಟ್ಟಿದ್ದ ಪಂಚೆಯನ್ನು...

ವಾಮಂಜೂರು ಟೈಗರ್ಸ್ ವತಿಯಿಂದ ರಕ್ತದಾನ ಶಿಬಿರ, ವೃಕ್ಷಾರೋಹಣ

ಮಂಗಳೂರು: ವಾಮಾಂಜೂರು ಟೈಗರ್ಸ್ ಇದರ ವತಿಯಿಂದ ಕೆ.ಎಂ‌.ಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ದಿ.ನವೀನ್ ಮಿಜಾರ್ ಇವರ ಎರಡನೇ ವರ್ಷದ ಪುಣ್ಯಸ್ಮರಣೆಯ ಸಲುವಾಗಿ ವಾಮಂಜೂರಿನ ಶ್ರೀ ರಾಮ ಭಜನಾ ಮಂದಿರದಲ್ಲಿ ಆದಿತ್ಯವಾರ ನಡೆದ...

ನಾಳೆಯಿಂದ ದೇಗುಲ ಓಪನ್: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸ್ಯಾನಿಟೈಸೇಷನ್ ಕಾರ್ಯ

ರಾಜ್ಯದ್ಯಾಂತ ಜುಲೈ 5ರಿಂದ ಅನ್‌ಲಾಕ್ 3.0 ಜಾರಿಯಲ್ಲಿರಲಿದ್ದು, ದೇವಾಲಯಗಳು ನಾಳೆಯಿಂದ ಓಪನ್ ಆಗಲಿದ್ದು, ಭಕ್ತರ ದರುಶನಕ್ಕೆ ಅವಕಾಶವನ್ನು ಕಲ್ಪಿಸಿ ರಾಜ್ಯ ಸರ್ಕಾರ ಆದೇಶವನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಂಪೂರ್ಣ...

ಕೊಳ್ನಾಡಿನಲ್ಲಿ ಯುವಕನೊರ್ವನಿಗೆ ನಾಲ್ವರ ತಂಡದಿಂದ ಹಲ್ಲೆ

ವಿಟ್ಲ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನಿಗೆ ನಾಲ್ವರ ತಂಡ ಹಲ್ಲೆ ನಡೆಸಿ, ಚೂರಿಯಿಂದ ಇರಿದು ಪರಾರಿಯಾದ ಘಟನೆ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಸಂಭವಿಸಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ...

Most Read