ಪುತ್ತೂರು: ಹನಿಟ್ರ್ಯಾಪ್‌ಗೊಳಗಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವುದಾಗಿ ನೆಟ್ಟಣಿಗೆ ಮುಡ್ನೂರು ನಿವಾಸಿ ಯುವಕನೋರ್ವ 7 ಮಂದಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು ಈ ಪೈಕಿ ಯುವತಿಯೋರ್ವಳನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರಿನಲ್ಲೂ ಬೆಳಕಿಗೆ ಬಂದಿದೆ.
ನೆಟ್ಟಣಿಗೆ...
ಮಂಗಳೂರು: ಧರ್ಮ ಸಮನ್ವಯ ಹಾಗೂ ಅಂತರ್ಧರ್ಮೀಯ ಸಂವಾದದ ಹರಿಕಾರ ವಂ. ಡಾ.ಜಾನ್ ಫೆರ್ನಾಂಡಿಸ್ (85) ಅಲ್ಪಕಾಲದ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು.
1936ರಲ್ಲಿ ಉದ್ಯಾವರದಲ್ಲಿ ಜನಿಸಿದ ಇವರು, 1963ರಲ್ಲಿ ಧರ್ಮಗುರುಗಳಾಗಿ ದೀಕ್ಷೆ...
ರಾಜ್ಯಾದ್ಯಂತ ಜುಲೈ 5ರಿಂದ 3.0 ಅನ್‍ಲಾಕ್ ಜಾರಿಯಾಗಲಿದ್ದು, ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ರದ್ದುಗೊಳಿಸಿ, ಮಾಲ್‍ಗಳ ಓಪನ್ ಗೆ ಗ್ರೀನ್ ಸಿಗ್ನಲ್ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅನ್ ಲಾಕ್ 3.0 ಜಾರಿಯಾಗುವ ಕುರಿತು...
ನಗರದ ಹೊಯಿಗೆ ಬಜಾರ್, ಜಪ್ಪಿನಮೊಗರು, ಕೂಳೂರು, ಮುಳಿಹಿತ್ಲು, ತೋಕೂರು ಪರಿಸರದಲ್ಲಿ ಗುಡಿಸಲು ನಿರ್ಮಿಸಿ ವಾಸವಾಗಿದ್ದ ಅಲೆಮಾರಿ ಸಮುದಾಯದ ಶಿಳ್ಳೆಕ್ಯಾತ ಕುಟುಂಬಗಳಿಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲಾಧಿಕಾರಿಯ ಕಚೇರಿ...
ಮಂಗಳೂರಿನ ಮೂಲ ನದಿ ಮೀನುಗಾರರು ಗುರುಪುರ ಹೊಳೆಯಲ್ಲಿ ನಮ್ಮ ಪೂರ್ವಿಕರ ಕಾಲದಿಂದಲೂ ಸಾಂಪ್ರಾದಾಯಿಕ ಮೀನುಗಾರಿಕೆಯನ್ನು ನಡೆಸಿಕೊಂಡು ತಮ್ಮ ಜೀವನವನ್ನು ನಡೆಸುತ್ತಿದ್ದಾರೆ. ನದಿ ಮೀನುಗಾರಿಕೆಯೇ ಅವರ ಜೀವನಾದಾರ ಸಾಂಪ್ರಾದಾಯಿಕವಾದ ವಿವಿಧ ರೀತಿಯ ನದಿ ಮೀನುಗಾರಿಕೆಯನ್ನು...
ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ನೀಡಲಾಗುವ ಆಹಾರ ಕಿಟ್ ಗಳನ್ನು ಗ್ರಾಮ ಮಟ್ಟದಲ್ಲಿ ನೀಡಬೇಕು ಹಾಗೂ ಶಾಸಕರು ಗಳು ಆಹಾರ ಕಿಟ್ ಗಳಲ್ಲಿ ಹಸ್ತಕ್ಷೇಪ ಮಾಡವುದನ್ನು ಖಂಡಿಸಿ ಕಟ್ಟಡ...
ಮಂಗಳೂರು ನಗರದಲ್ಲಿ ಲಾಕ್‌ಡೌನ್ ಸಂದರ್ಭ ರಸ್ತೆಯ ದುರಸ್ತಿ ಕಾರ್ಯ ಮಾಡಲು ಸಾಕಷ್ಟು ಸಮಯಾವಕಾಶ ಇದ್ದರೂ, ಇದೀಗ ಅನ್‌ಲಾಕ್ ಆದ ಬಳಿಕ ಹೆದ್ದಾರಿ ಇಲಾಖೆ ಕೂಳೂರು ಬಳಿ ಇಂಟರ್ ಲಾಕ್ ಕಾಮಗಾರಿಯನ್ನು ನಡೆಸುತ್ತಿದ್ದು, ಟ್ರಾಫಿಕ್...
ಮಂಗಳೂರು: ಆಂಧ್ರಪ್ರದೇಶದಿಂದ ಕಾಸರಗೋಡಿಗೆ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಚೆಕ್ ಪೊಲೀಸ್ ಬಳಿ ಖಚಿತ ಮಾಹಿತಿ ಮೇರೆಗೆ ವಾಹನ ತಪಾಸಣೆ ನಡೆಸಿ ಇಬ್ಬರನ್ನು...
ಇನ್ಸಿಪಿಯೆನ್ಸ್ ಎಂಬ ಕಿರು ಚಿತ್ರದ ಟೀಸರ್‌ವು ಇಂದು ಹೈಆನ್‌ಫಿಲ್ಸ್ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಲಿದೆ.
ಇನ್ಸಿಪಿಯೆನ್ಸ್ ಕಿರು ಚಿತ್ರದಲ್ಲಿ ಹಿರಿಯ ನಟ ಲಕ್ಷ್ಮಣ್ ಮಲ್ಲೂರು, ಸಾಗರ್ ರೈ ನಟಿಸಿದ್ದು, ಪ್ರಿತೇಶ್ ಕುಮಾರ್ ನಿರ್ದೇಶಿಸಿದ್ದಾರೆ. ಸಿನೆಮಾದ ಸಿನಿಮೊಟಾಗ್ರಫಿ...
ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ಮಕ್ಕಳಲ್ಲಿ ಆರೋಗ್ಯ ಮತ್ತು ಪೋಷಕಾಂಶಯುಕ್ತ ಆಹಾರದ ಬಗ್ಗೆ ಅರಿವು ನೀಡುವ ಉದ್ದೇಶದಿಂದ ಜೂನ್ ತಿಂಗಳಲ್ಲಿ ನ್ಯೂಟ್ರೀಲೈಟ್ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜರಗಿತು. ಈ ಪ್ರಯುಕ್ತ ಆಯೋಜಿಸಿರುವ ವಿವಿಧ...