ಮೂಡುಬಿದಿರೆ: ಕೃಷಿ ಪ್ರಧಾನವಾದ ನಿಡ್ಡೋಡಿ ಪ್ರದೇಶದಲ್ಲಿ ಸೀಫುಡ್ ಪಾರ್ಕ್ ನಿರ್ಮಾಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರವು ರೈತರ ಹಿತದೃಷ್ಟಿಯನ್ನು ಮರೆತಿದೆ. ಪಾರ್ಕ್ ನಿರ್ಮಾಣದಿಂದಾಗಿ ಕೃಷಿ ಭೂಮಿ ಸಂಪೂರ್ಣ ಹಾನಿಯಾಗಲಿದೆ. ಪರಿಸರ ಕೆಡಿಸಿ ಅಭಿವೃದ್ಧಿ ನಡೆಸುವ...
ಕೋಳಿ ಮೊಟ್ಟೆಗೆ ಬೇಡಿಕೆ ಹೆಚ್ಚಿದ್ದು, ಸರಬರಾಜಿನಲ್ಲಿ ಕೂಡ ಏರಿಕೆ ಕಂಡಿದೆ. ಮಾರುಕಟ್ಟೆಯಲ್ಲಿ ತಾಜಾ ಮೀನಿನ ಅಭಾವ ಹಾಗೂ ಬೆಲೆಯೂ ಗಗನಕ್ಕೆ ಏರಿರುವುದರಿಂದ ಮೊಟ್ಟೆಗೆ ಡಿಮ್ಯಾಂಡ್ ಸಿಕ್ಕಾಪಟ್ಟೆ ಇದೆ. ಏಪ್ರಿಲ್ ಅಂತ್ಯದಿಂದ ಮೊಟ್ಟೆ ದರದಲ್ಲಿ...
ಪುತ್ತೂರು: ಬೆಂಗಳೂರಿನ ಭಟ್ ಬಯೋಟೆಕ್ ಹಾಗೂ ತಾಲೂಕಿನ ಶಾಂತಿಗೋಡು ಗ್ರಾಮದ ನವಚೇತನ ರಿಟೈರ್‌ಮೆಂಟ್ ಟೌನ್‌ಶಿಪ್ ವತಿಯಿಂದ ಇಲ್ಲಿಯ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಐದು ಆಮ್ಲಜನಕ ಕಾನ್ಸಂಟ್ರೇಟರ್ ಹಾಗೂ ಎರಡು ಸಾವಿರ ವಿಟಿಎಂ ಕಿಟ್‌ಗಳನ್ನು...
ಮೂಡುಬಿದಿರೆ ತಾಲೂಕಿನಲ್ಲಿ ಪಡುಕೊಣಾಜೆಯಲ್ಲಿ ಚಿರತೆಯೊಂದು ಮನೆಯಂಗಳಕ್ಕೆ ಆಗಮಿಸಿ ನಾಯಿಯೊಂದನ್ನು ಹಿಡಿದುಕೊಂಡು ಹೋದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಪಡುಕೊಣಾಜೆಯ ಸತೀಶ್ ಎಂಬವರ ಮನೆಯ ಬಳಿ ರಾತ್ರಿ ಅಡ್ಡಾಡುತ್ತಿದ್ದ ಚಿರತೆ ಮನೆಯಂಗಳದಲ್ಲಿ ಮಲಗಿದ್ದ ನಾಯಿಯನ್ನು ಎತ್ತಿಕೊಂಡು...
ಮಂಗಳೂರು ನಗರದ ಶಿವಭಾಗ್‍ನ ಆಭರಣ ಜ್ಯುವೆಲ್ಲರ್ಸ್ ಮಳಿಗೆಯ ಹಿಂಭಾಗದ ರಸ್ತೆಯಲ್ಲಿ ಗುರುವಾರ ರಾತ್ರಿ ವೇಳೆ ಬೀದಿ ನಾಯಿಯೊಂದನ್ನು ಗುಂಡು ಹೊಡೆದು ಸಾಯಿಸಲಾಗಿದೆ. ಸ್ಥಳೀಯ ವ್ಯಕ್ತಿಯೊಬ್ಬ ಈ ಕೃತ್ಯವೆಸಗಿರುವ ಬಗ್ಗೆ ಶಂಕೆ ಇದ್ದು, ಕದ್ರಿ...
ಕೊಟ್ಟಾರ ಶ್ರೀಯಾನ್ ಮಹಾಲಿನಲ್ಲಿರುವ ವಿದ್ಯಾ ಸರಸ್ವತಿ ಕ್ಷೇತ್ರದ ಪರಿವಾರ ದೇವರಾದ ಕರ್ಲುಟ್ಟಿ ಸಾನಿಧ್ಯಕ್ಕೆ ಬೆಳ್ಳಿಯ ಕವಚ ಇರುವ ೫ ದರ್ಶನದ ಬೆತ್ತ ಮತ್ತು ಕರ್ಲುಟ್ಟಿ ಅಲ್ಲ ಆರಾಧನೆಕ್ಕೆ ಬೇಕಾಗಿರುವ ಪೂಜಾ ಸಾಮಗ್ರಿಗಳನು ಯೂನಿಯನ್...
ಪೆಟ್ರೋಲ್ ,ಡೀಸೆಲ್ ಬೆಲೆ ಏರಿಕೆಯ ಬಗ್ಗೆ ನೈಜ ಕಾರಣವನ್ನು ಜನತೆಗೆ ತಿಳಿಸಲು ಬಿಜೆಪಿ ನೇತ್ರತ್ವದ ಕೇಂದ್ರ ಸರಕಾರ ಶ್ವೇತ ಪತ್ರ ಹೊರಡಿಸಲಿ.ಬೆಲೆ ನಿಯಂತ್ರಣಕ್ಕೆ ತಕ್ಷಣ ಸರ್ಕಾರ ಸೂಕ್ತ ಕ್ರಮಕ್ಕೆ ಮುಂದಾಗಲಿ ಎಂದು ಮಂಗಳೂರು...
ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಪದ್ಮಶ್ರೀ ಪುರಸ್ಕೃತ ದಿವಂಗತ ಮಿಲ್ಕಾ ಸಿಂಗ್ ಅವರನ್ನು ಸ್ಮರಣೆ ಮಾಡುವ ಕಾರ್ಯಕ್ರಮವು ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ದಿವಂಗತ ಮಿಲ್ಕಾ ಸಿಂಗ್ ಅವರ ಭಾವಚಿತ್ರಕ್ಕೆ ಗಣ್ಯರು ಮಾಲಾರ್ಪಣೆ ಮಾಡಿ...
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಜೆ.ಎಮ್.ಎಫ್.ಸಿ ನ್ಯಾಯಾಲಯ ಕಟ್ಟಡವು ಅಗ್ನಿಗಾಹುತಿಯಾಗಿದ್ದು, ನ್ಯಾಯಾಲಯದಲ್ಲಿದ್ದ ದಾಖಲೆಗಳು ಸಂಪೂರ್ಣ ಸುಟ್ಟು ಹೋಗಿದೆ. ಈ ಅವಘಡ ಬೆಳಿಗ್ಗಿನ ಜಾವಾ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಅಗ್ನಿ ಶಾಮಕ ದಳಕ್ಕೆ ಮಾಹಿತಿ...
ಮೂಡುಬಿದಿರೆ : ನಿಡ್ಡೋಡಿಯ ಪ್ರಸ್ತಾವಿತ ಸೀಫುಡ್ ಪಾರ್ಕ್‌ನಿಂದ ಪರಿಸರ ಮಾಲಿನ್ಯ ವ್ಯಾಪಕವಾಗಿ ಹರಡಲಿದೆ. ಜಲ ಸಂಪನ್ಮೂಲ ಕಲುಷಿತವಾಗಿ ಕೃಷಿ ಚಟುವಟಿಕೆಗಳಿಗೆ ಮಾರಕವಾಗಿ ಪರಿಣಮಿಸಲಿದೆ. ಇಂಥ ಯೋಜನೆ ನಿಡ್ಡೋಡಿಗೆ ತಕ್ಕುದಾಗಿಲ್ಲ’ ಎಂದು ಮಾಜಿ ಸಚಿವ...