Yearly Archives: 2021

ಜ್ಯೋತಿ ಚಲನಚಿತ್ರ ಮಂದಿರದ ಬಳಿ ಬಸ್ ಬೇ ನಿರ್ಮಾಣ: ಶಾಸಕ ವೇದವ್ಯಾಸ್ ಕಾಮತ್ ಸ್ಥಳ ವೀಕ್ಷಣೆ

ಜ್ಯೋತಿ ಚಲನಚಿತ್ರ ಮಂದಿರದ ಬಳಿ ಬಸ್ ಬೇ ನಿರ್ಮಾಣ ಯೋಜನೆಯ ಅಂಗವಾಗಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಅಧಿಕಾರಿಗಳೊಂದಿಗೆ ತೆರಳಿ ಸ್ಥಳ ವೀಕ್ಷಣೆ ನಡೆಸಿದರು.ಆ ಬಳಿಕ...

ಗೊನ್ಝಾಗ ಶಾಲೆಯ ಹೊಸ ಶೈಕ್ಷಣಿಕ ವರ್ಷದ ಉದ್ಘಾಟನೆ

ಸಂತ ಎಲೋಶಿಯಸ್ ಗೊನ್ಝಾಗ ಶಾಲೆಯ 2021-22ನೇ ಸಾಲಿನ ಹೊಸ ಶೈಕ್ಷಣಿಕ ವರ್ಷದ ಉದ್ಘಾಟನೆಯು ಅಂತರ್ಜಾಲ ಮುಖಾಂತರ ನಡೆಯಿತು. ಉದ್ಘಾಟಿಸಿ ಮಾತನಾಡಿದ ಸಂತ ಅಲೋಶಿಯಸ್ ಸಮೂಹ ಸಂಸ್ಥೆಯ ರೆಕ್ಟರ್ ವಂ. ಫಾ. ಮೆಲ್ವಿನ್ ಪಿಂಟೊ...

ಮಂಗಳೂರು: ಗುದನಾಳದಲ್ಲಿ ಅಕ್ರಮ ಚಿನ್ನ ಸಾಗಾಟ: ಕಾಸರಗೋಡಿನ ವ್ಯಕ್ತಿ ವಶಕ್ಕೆ

ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಆಗಮಿಸಿದ ಪ್ರಯಾಣಿಕನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 20.89 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ...

ಸುದ್ದಿ ಬಿತ್ತರಿಸುವ ಭರದಲ್ಲಿ ಸುದ್ದಿಯ ಸಾರ ಮರೆಯದಿರಿ: ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು: ಬೆರಳ ತುದಿಯಲ್ಲಿ ಮಾಹಿತಿ ಲಭ್ಯವಾಗಿಸುವ ತಂತ್ರಜ್ಞಾನದ ಯುಗದಲ್ಲಿ ಸುದ್ದಿ ಬಿತ್ತರಿಸುವ ರಭಸದಲ್ಲಿ ಸುದ್ದಿಯ ಸಾರವನ್ನು ಮರೆಯುವಂತಾಗಬಾರದು ಎಂಬ ಎಚ್ಚರವೂ ಇಂದು ಅಗತ್ಯ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.ಅವರು ಬೆಂಗಳೂರಿನಲ್ಲಿ ನಡೆದ ವಾರ್ತಾ ಮತ್ತು...

ಬೇಲೂರಿನಲ್ಲಿ ಅನಾಥ ಶವ ಅಂತ್ಯಸಂಸ್ಕಾರ

ಬೇಲೂರು ಪಟ್ಟಣ ಜೂನಿಯರ್ ಕಾಲೇಜು ಮೈದಾನದ ರಂಗ ಮಂಟಪದ ಜಗಲಿಯ ಮೇಲೆ ಮರಣ ಹೊಂದಿದ್ದ ಅನಾಥ ಶವವನ್ನು ಬೇಲೂರು ಸರಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ಬೇಲೂರು ಪಟ್ಟಣದ ಹಿಂದೂ ರುದ್ರಭೂಮಿಯಲ್ಲಿ,...

ವಿಟ್ಲದಲ್ಲಿ ಕಾಲೇಜ್ ಬಸ್ ಮತ್ತು ಬೈಕ್ ನಡುವೆ ಅಪಘಾತ

ವಿಟ್ಲ: ಮಡಿಕಲ್ ಕಾಲೇಜಿನ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬಸ್ಸಿನಲ್ಲಿದ್ದ ಮಹಿಳಾ ಸಿಬ್ಬಂದಿಗಳು ಹಾಗೂ ಬೈಕ್ ಸವಾರ ಗಾಯಗೊಂಡ ಘಟನೆ ಮಂಗಳಪದವು ಅನಂತಾಡಿ ರಸ್ತೆಯ ಸುರುಳಿಮೂಲೆ ಎಂಬಲ್ಲಿ ನಡೆದಿದೆ....

ದ.ಕ. ಜಿಲ್ಲೆಯಲ್ಲಿ ಜುಲೈ 2ರಿಂದ ಮತ್ತಷ್ಟು ಅನ್‍ಲಾಕ್: ಸಂಜೆ 5ರ ವರೆಗೆ ಖರೀದಿ, ಸಂಚಾರಕ್ಕೆ ಅವಕಾಶ: ಜಿಲ್ಲಾಧಿಕಾರಿ

ದ.ಕ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿ ದರ ಇಳಿಕೆಯಾದ ಹಿನ್ನೆಲೆಯಲ್ಲಿ ಲಾಕ್‍ಡೌನ್ ಸಡಿಲಿಕೆಯನ್ನು ಜು.2ರಿಂದ ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಮತ್ತು ಸಂಚಾರಕ್ಕೆ ಅನುಮತಿ ನೀಡಿ ರಾಜ್ಯ ಸರಕಾರ ಆದೇಶಿಸಿದೆ....

ದ.ಕ. ಜಿಲ್ಲೆಯಲ್ಲಿ ಲಾಕ್‌ಡೌನ್ ಸಡಿಲಿಕೆ: ಜುಲೈ2ರಿಂದ ಸಂಜೆ 7 ರ ತನಕ ಅವಕಾಶ: ಸಚಿವ ಕೋಟ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾದ ಹಿನ್ನೆಲೆಯಲ್ಲಿ ಜುಲೈ 2ರಿಂದ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ರ ವರಗೆ ಅವಕಾಶಗಳನ್ನು ನೀಡಲಾಗಿದೆ ಎಂದು ವಿ4 ನ್ಯೂಸ್‌ಗೆ ಉಸ್ತುವಾರಿ ಸಚಿವ ಕೋಟ...

ಪುತ್ತೂರಿನಲ್ಲಿ ಗಾಂಧಿ ಪ್ರತಿಮೆಗೆ ಅವಮಾನ

ಪುತ್ತೂರು: ಪುತ್ತೂರಿನ ಹೃದಯಭಾಗದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯಿರುವ ಗಾಂಧಿ ಪ್ರತಿಮೆಯನ್ನು ವಿಕೃತಗೊಳಿಸಿರುವ ಘಟನೆ ಜು.೧ರಂದು ಬೆಳಕಿಗೆ ಬಂದಿದೆ. ಕಿಡಿಗೇಡಿಗಳು ಗಾಂಧಿ ಪ್ರತಿಮೆಯ ಕನ್ನಡಕ ತೆಗೆದು ಪ್ರತಿಮೆಯ ತಲೆಗೆ ಇಟ್ಟು ಹಾಗೂ ಪ್ರತಿಮೆಯ ತಲೆಗೆ...

ಜನದಟ್ಟಣೆ ನಿಯಂತ್ರಿಸಲು ಗಿಲ್ಬರ್ಟ್ ಡಿಸೋಜಾರವರ ಸರಳ ಸೂತ್ರ….!

ಜನದಟ್ಟಣೆ ನಿಯಂತ್ರಣ ಹಾಗೂ ಕೊರೋನಾ ಹರಡುವಿಕೆಯನ್ನು ತಡೆಯುವಲ್ಲಿ ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಅತೀ ಮುಖ್ಯವಾಗಿದ್ದು, ಅದನ್ನು ಸರಳ ಸೂತ್ರ ಅನುಸರಿಸುವ ಮೂಲಕ ಪಾಲಿಸಬಹುದು ಎಂಬ ಸರಳ ಸೂತ್ರವೊಂದನ್ನು ಸಾಮಾಜಿಕ ಕಾರ್ಯಕರ್ತ ಗಿಲ್ಬರ್ಟ್ ಡಿಸೋಜಾ...

Most Read