ಕಟೀಲಿನಲ್ಲಿರುವ ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆಯ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳಲ್ಲಿ ಕೈ ಮತ್ತು ಎಲುಬಿನ ನ್ಯೂನತೆಯ ತಪಾಸಣಾ ಶಿಬಿರವು ನವೆಂಬರ್ 13ರ ಶನಿವಾರದಂದು ಬೆಳಗ್ಗೆ 11ರಿಂದ ಮಧ್ಯಾಹ್ನ 3ಗಂಟೆಯವರೆಗೆ ನಡೆಯಲಿದೆ.ಎಳೆಯ...
ಸಾಧಕರಿಗೆ ಸಮ್ಮಾನ ಮಾಡಿದಾಗ ಅವರ ಸಾಧನೆಗೆ ಮತ್ತಷ್ಟು ಹುರುಪು ಬರುತ್ತದೆ ಹಾಗೂ ಇತರರಿಗೂ ಆಸಕ್ತಿ ಬರಲು ಕಾರಣವಾಗುತ್ತದೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ವೈ ಹೇಳಿದರು. ಅವರು ಮಂಗಳೂರಿನಲ್ಲಿ ಕ್ರೀಡಾ ವಿಭಾಗ ಮತ್ತು...
ರಸ್ತೆ ದಾಟುತ್ತಿದ್ದ ಮುಳ್ಳು ಹಂದಿಯೊಂದಕ್ಕೆ ಕಿಯಾ ಕಾರೊಂದು ಡಿಕ್ಕಿಯಾಗಿ ನಿಯಂತ್ರಣ ಕಳೆದು ಕೊಂಡು ಪಕ್ಕದ ತಗ್ಗಿನ ಪೊದೆಯೊಂದಕ್ಕೆ ಸಾಗಿ ಪಲ್ಟಿಯಾಗಿದ ಘಟನೆ ತಡರಾತ್ರಿ ನಡೆದಿದೆ.
ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಅತೀ ವೇಗವಾಗಿ ಸಾಗುತ್ತಿದ್ದ...
ಕಡಬ: ವಾಹನ ನಿಲ್ಲಿಸಿ ನದಿಯ ಬಂಡೆಯಲ್ಲಿ ಸೆಲ್ಫೀ ತೆಗೆಯಲು ಮುಂದಾದ ಯುವಕನೋರ್ವ ನೀರಲ್ಲಿ ಮುಳುಗಿ ಕಣ್ಮರೆಯಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿ, ಗುಂಡ್ಯ ಸಮೀಪದಲ್ಲಿ ನಡೆದಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ ನೀರಲ್ಲಿ ಮುಳುಗಿದ ಯುವಕನನ್ನು...
ಮೂಡುಬಿದಿರೆ: ಬೆಳುವಾಯಿಯ ಶ್ರೀಯಕ್ಷದೇವ ಮಿತ್ರ ಕಲಾಮಂಡಳಿಯ 24ನೇ ವರ್ಷದ ಸಂಭಮ ಈ ಬಾರಿ ‘ಯಕ್ಷ ಕಲ್ಯಾಣೋತ್ಸವ’ ಶೀರ್ಷಿಕೆಯಡಿ ಸಮಾಜಮಂದಿರದಲ್ಲಿ ಕಲಾವಿದ ಮಿಜಾರು ದಿ. ಕೆ. ಸುಬ್ರಾಯ ಭಟ್ ಕಲಾವೇದಿಕೆಯಲ್ಲಿ ನ.13ರಂದು ದಿನಪೂರ್ತಿ ನಡೆಯಲಿದೆ...
ಮನುಷ್ಯ ಮತ್ತು ಶ್ವಾನದ ನಡುವೆ ಹೆಣೆದ ಕಥೆಯೊಂದಿಗೆ ತಯಾರಾದ ವಿಶಿಷ್ಠ ಶೈಲಿಯ ಹಾಡೊಂದು ಬಿಡುಗಡೆಗೆ ಸಿದ್ಧವಾಗಿದೆ. ಮಂಗಳೂರಿನ ವಿವೇಕ್ ಗೌಡ ನಿರ್ದೇಶಿಸಿ, ನಿರ್ಮಿಸಿರುವ ಭೇಟಿ ಎಂಬ ಹೆಸರಿನ ಕನ್ನಡ ವಿಡಿಯೋ ಆಲ್ಬಾಂ ಸಾಂಗ್...
ದಕ್ಷಿಣ ಕನ್ನಡ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ನವೆಂಬರ್ 20 ರಂದು ಆಯೋಜಿಸಲಾಗಿದೆ ಎಂದು ಗೌರವ ಕಾರ್ಯದರ್ಶಿ ತಾರನಾಥ ಶೆಟ್ಟಿ ಹೇಳಿದರು.
ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ...
ಪುತ್ತೂರು; ಅಪ್ರಾಪ್ತ ಆದಿದ್ರಾವಿಡ ಜನಾಂಗದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯಾಗಿರುವ ರಾಜು ಹೊಸ್ಮಠ ಅವರನ್ನು ತಕ್ಷಣ ಬಂಧಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ್ ಸಂಘರ್ಷ ಸಮಿತಿ ಜಿಲ್ಲಾಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ...
ಕಾರ್ಕಳ ಪುರಸಭಾಧ್ಯಕ್ಷೆ ಸುಮಾಕೇಶವ್ ರಿಂದ ಸಾಮಾಜಿಕ ತಾರತಮ್ಯ, ಪರಿಶಿಷ್ಟ ಪಂಗಡದವರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿರುವ ಹಾಗೂ ತುಚ್ಚವಾಗಿ ಕಾಣುತ್ತಿದ್ದಾರೆ. ಪರಿಶಿಷ್ಟ ಪಂಗಡದ ಮೀಸಲಾತಿ ನಿಧಿಯನ್ನು ಪರಿಶಿಷ್ಟ ಪಂಗಡದ ಪುರಸಭಾ ಸದಸ್ಯರ ಗಮನಕ್ಕೆ ತರದೆ ಸಾಮಾನ್ಯ...