ಕಳೆದ ಎರಡು ವಾರದ ಹಿಂದೆ ಸುರಿದ ಮಳೆಯಿಂದಾಗಿ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರಿನ ಕಲ್ಪರ್ಪೆ ತ್ಯಾಜ್ಯ ಸಂಗ್ರಹ ಕೇಂದ್ರದಲ್ಲಿದ್ದ ತ್ಯಾಜ್ಯ ತುಂಬಿದ ಚೀಲಗಳು ತೋಡಿನ ಮೂಲಕ ಬಂದು ಪಯಶ್ವಿನಿ ನದಿಯನ್ನು ಸೇರಿತ್ತು....
ಪುತ್ತೂರು: ನಾಡಪ್ರಭು ಕೆಂಪೇಗೌಡರ ಹೆಸರಿನ ಜೊತೆಗೆ ಅವರ ಸಾಧನೆಗೂ ಬಹಳ ಮಹತ್ವವಿದ್ದು, ಅವರ ದೂರದೃಷ್ಟಿ, ಜನಪರ ಚಿಂತನೆ ಎಲ್ಲರಿಗೂ ಮಾದರಿಯಾಗಿದೆ. ಬೆಂಗಳೂರನ್ನು ವಾಣಿಜ್ಯ ಕೇಂದ್ರವನ್ನಾಗಿ ಪರಿವರ್ತಿಸಿದ ಕೆಂಪೇ ಗೌಡರು ಕರ್ನಾಟಕವನ್ನು ವಿಶ್ವದಾದ್ಯಂತ ಗುರುತಿಸುವಂತೆ...
ಪುತ್ತೂರು: ಕುಡಿಯುವ ನೀರು ಯೋಜನೆಗಾಗಿ ಸರ್ಕಾರವು ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ. ಆದರೂ ದಿನದ ೨೪ ಗಂಟೆಗಳ ನೀರು ಪೂರೈಕೆ ಕಷ್ಟಸಾಧ್ಯವಾಗುತ್ತಿದೆ. ಈ ನಿಟ್ಟಿನಲ್ಲಿ ಕುಡಿಯುವ ನೀರು ಪಡೆಯುವಲ್ಲಿ ಸ್ವಾವಲಂಭಿಗಳಾಲು ಮಳೆ...
ಕೂಳೂರು ಮೊಗವೀರ ಗ್ರಾಮ ಸಭೆಯ ವತಿಯಿಂದ ಕುಳಾಯಿಯಲ್ಲಿ ಸೋಮವಾರ ಉಚಿತ ಲಸಿಕಾ ಶಿಬಿರವನ್ನು ಆಯೋಜಿಸಲಾಗಿತ್ತು. ಮೀನುಗಾರಿಕೆ, ಬಂದರು ಸಚಿವ ಅಂಗಾರ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಸರಕಾರ ಲಸಿಕೆ ನೀಡಲು ಆದ್ಯತೆಯ...
ಮಂಜೇಶ್ವರ: ಪೊಲೀಸರ ಕಣ್ತಪ್ಪಿಸಿ ಕರ್ನಾಟಕದ ಒಳ ರಸ್ತೆಯಿಂದ ಅಮಿತ ವೇಗದಲ್ಲಿ ಆಗಮಿಸಿದ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಕುಂಜತ್ತೂರು ರಾಷ್ಟ್ರೀಯ ಹೆದ್ದಾರಿಗೆ ಅಲ್ಪ ಮುಂದೆ ಪಲ್ಟಿಯಾಗಿದೆ. ಚಾಲಕನಿಗೆ ಅಲ್ಪ ಗಾಯವಾಗಿದ್ದರೂ ಇದ್ದಲ್ಲಿಂದ...
ದಕ್ಷಿಣ ಕನ್ನಡ ಜಿಲ್ಲೆಯ ಸಂಯುಕ್ತ ಕಿಸಾನ್ ಮೋರ್ಚಾ ಘಟಕದಿಂದ ರೈತ ವಿರೋಧಿ ಕರಾಳ ಕೃಷಿ ಕಾಯ್ದೆ ವಾಪಸ್ಸಾತಿಗೆ ಆಗ್ರಹಿಸಿ ಮತ್ತು ಕನಿಷ್ಟ ಬೆಂಬಲ ಬೆಲೆ ಖಾತ್ರಿ ಕಾಯ್ದೆ, ಋಣಮುಕ್ತ ಕಾಯ್ದೆ ಜಾರಿಗೆ ಬರಲಿ...
ಪುತ್ತೂರು: ೨ ತಿಂಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ಅನಾರೋಗ್ಯದಿಂದಾಗಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೃಷ್ಣನಗರದಲ್ಲಿ ನಡೆದಿದೆ.
ಪುತ್ತೂರು ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಿಬ್ಬಂದಿಯಾಗಿರುವ ದಿಲೀಪ್ ಅವರ...
ಮಂಗಳೂರಿನ ಹಂಪನಕಟ್ಟೆಯ ಶ್ರೀನಿವಾಸ ಹೊಟೇಲ್ ಕಟ್ಟಡ ಕುಸಿತದ ಭೀತಿ ಎದುರಿಸುತ್ತಿದೆ.
ಕಟ್ಟಡ ಕುಸಿಯುವ ಭೀತಿಯಿಂದಾಗಿ ಆ ಭಾಗದಲ್ಲಿ ಪೊಲೀಸರು ರಸ್ತೆ ಸಂಚಾರವನ್ನು ಕಡಿತಗೊಳಿಸಿದ್ದಾರೆ ಎಂಬ ವದಂತಿ ಹರಡಿದೆ. ಈ ಬಗ್ಗೆ ಶ್ರೀನಿವಾಸ ಕಾಲೇಜ್ ಆಫ್...
College of Physiotherapy under the banner of Srinivas University organized One day National level e- conference entitled “EARLIER THE BETTER” - RECENT TRENDS IN...
ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಮೊದಲ ಡೋಸ್ ಲಸಿಕೆ ಹಾಕಿದ ಬಳಿಕವಷ್ಟೇ ಶಾಲಾ ಕಾಲೇಜುಗಳನ್ನು ಪುನರಾಂಭಿಸಲಾಗುವುದು ಉನ್ನತ ಶಿಕ್ಷಣ ಸಚಿವರು ನೀಡಿರುವ ಹೇಳಿಕೆಯು ಕಾನೂನಿಗೆ ವಿರುದ್ಧವಾದುದು ಹಾಗೂ ಶಿಕ್ಷಣದ ಹಕ್ಕನ್ನು ಮೊಟಕುಗೊಳಿಸುವಂತಹದ್ದು, ಇದನ್ನು ಪ್ರಶ್ನಿಸಿ...