Yearly Archives: 2021

ಮಾಜಿ ಕಂಬಳ ಓಟಗಾರ ಜಯ ಶೆಟ್ಟಿ ಕಕ್ಯಪದವು ಇನ್ನಿಲ್ಲ

ಬಂಟ್ವಾಳ: ಮಾಜಿ ಕಂಬಳ ಓಟಗಾರ, ಧಾರ್ಮಿಕ, ಸಹಕಾರಿ ಮುಂದಾಳು ಉಳಿಗ್ರಾಮದ ಕಕ್ಯಪದವು, ಕಿಂಜಾಲು ನಿವಾಸಿ ಜಯ ಶೆಟ್ಟಿ ಕಿಂಜಾಲು(65) ಅವರು ಅಸೌಖ್ಯದಿಂದ ಜೂ.೨೭ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ,...

ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್: ಕೋವಿಡ್ ಪೀಡಿತ ಗ್ರಾಮಕ್ಕೆ ರೇಷನ್ ಕಿಟ್ ವಿತರಣೆ

ಕಾಪು: ಉಡುಪಿ ಜಿಲ್ಲೆಯ ಹಾವಂಜೆ ಗ್ರಾಮದ ಕಿಲಿಂಜೆ ವಾರ್ಡ್‌ನಲ್ಲಿ ಕೊರೊನ ಬಂದು ಸೀಲ್ ಡೌನ್ ಅದ ಕುಟುಂಬಗಳಿಗೆ ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆಯ ವತಿಯಿಂದ ರೇಷನ್ ಕಿಟ್ ವಿತರಿಸಲಾಯಿತು. ಜಿಲ್ಲಾದ್ಯಂತ...

ಕಾರ್ಕಳ ಶಾಸಕರಿಂದ ಕೋವಿಡ್ ನಿಯಮ ಉಲ್ಲಂಘನೆ ಅರೋಪ:ಕಾಂಗ್ರೆಸ್ ಮುಖಂಡ ಸುಭೋದ್ ರಾವ್ ದೂರು

ಕೊವಿಡ್ ಸೊಂಕು ನಿಯಂತ್ರಣಕ್ಕೆ ಹಾಕಲಾಗಿರುವ ನಿಯಾಮವಳಿಗಳನ್ನು ಅಡಳಿತ ಪಕ್ಷದ ಶಾಸಕರೇ ಉಲ್ಲಂಘಿಸಿ ಕಾರ್ಯಕ್ರಮ ನಡೆಸಿರುವ ಅರೋಪಗಳು ಕೇಳಿ ಬಂದಿದೆ.ಕಾರ್ಕಳ ಶಾಸಕ ಸುನೀಲ್ ಕುಮಾರ್ ಮೇಲೆ ಈ ಗಂಭೀರ ಅರೋಪ ಕೇಳಿ ಬಂದಿದ್ದು,ಕಾಂಗ್ರೆಸ್ ಮುಖಂಡ...

“ಹಡಿಲು ಭೂಮಿ ಕೃಷಿ ಅಂದೋಲನ”ರಾಷ್ಟ್ರಕ್ಕೆ ಮಾದರಿ: ಸಚಿವ ಬಿ.ಸಿ. ಪಾಟೀಲ್

ಫಲವತ್ತಾದ ಕೃಷಿ ಭೂಮಿಗಳನ್ನು ಹಡಿಲು ಬಿಡುವುದು ರಾಷ್ಟ್ರಕ್ಕೆ ಮಾಡುವ ದ್ರೋಹ. ಭೂಮಿ ತಾಯಿಯನ್ನು ಹಸನಾಗಿಸಿದರೆ ಆ ತಾಯಿ ನಮಗೆ ಚಿನ್ನದಂತಹ ಬೆಳೆಯನ್ನು ನೀಡುತ್ತಾಳೆ. ಹಡಿಲು ಭೂಮಿಯನ್ನು ಕೃಷಿ ಮಾಡುವಂತಹ ಈ ಪುಣ್ಯದ ಕಾರ್ಯವನ್ನು...

ಎಚ್ ಆರ್ ಪಿ ಹಗರಣ : ಕಂದಾಯ ನಿರೀಕ್ಷಕ ಮಂಜುನಾಥ್ ಬಂಧನ

ಸಕಲೇಶಪುರ: ಹೇಮಾವತಿ ಜಲಾಶಯ ಮುಳುಗಡೆ ಸಂತ್ರಸ್ತರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಮಿ ಮಂಜೂರು ಹಗರಣಕ್ಕೆ ಸಂಬಂಧಿಸಿದಂತೆ ಯಸಳೂರು ಕಂದಾಯ ನಿರೀಕ್ಷಕ ಮಂಜುನಾಥ್ ಅವರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಇಡೀ ರಾಜ್ಯದ ಗಮನ ಸೆಳೆದಿರುವ...

ಮಂಗಳೂರಿನಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳ ನಾಶ

ಮಂಗಳೂರು: ಮಂಗಳೂರು ಕಮಿಷನರೇಟ್ ಹಾಗೂ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಯಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ 354 ಕೆಜಿ ಮಾದಕ ದ್ರವ್ಯ ವಸ್ತುಗಳನ್ನು ಮುಲ್ಕಿ ಕೊಲನಾಡ್ ಜಂಕ್ಷನ್ ಸಮೀಪದ ಬಯೋ ಮೆಡಿಕಲ್...

ದೆಹಲಿಯಲ್ಲಿ ರೈತರ ಹೋರಾಟಕ್ಕೆ ಬೆಂಬಲ: ಬೆಳ್ತಂಗಡಿಯಲ್ಲಿ ರೈತ ಸಂಯುಕ್ತ ಮೋರ್ಚಾದಿಂದ ಪ್ರತಿಭಟನೆ

"ಕೃಷಿ ಉಳಿಸಿ ಪ್ರಜಾಪ್ರಭುತ್ವ ರಕ್ಷಿಸಿ" ಘೋಷಣೆಯಡಿಯಲ್ಲಿ ಭಾರತಾದ್ಯಂತ ಪ್ರತಿಭಟನೆ ನಡೆಸಿ ದೆಹಲಿಯಲ್ಲಿ ಕಳೆದ ಏಳು ತಿಂಗಳಿಂದ ನಿರಂತರವಾಗಿ ನಡೆಯುತ್ತಿರುವ ರೈತ ಹೋರಾಟ ಬೆಂಬಲಿಸಿ ಹೋರಾಟ ನಡೆಸಲು ರೈತ ಸಂಯುಕ್ತ ಮೋರ್ಚ ನೀಡಿದ ಕರೆಯಂತೆ...

ಸ್ವಚ್ಚ ಪರಿಸರ ನಿರ್ಮಾಣ ಮಲೇರಿಯಾ ನಿಯಂತ್ರಣದಲ್ಲಿ ಯಶಸ್ವಿಗೆ ದಾರಿ- ಡಾ. ದೀಪಕ್ ರೈ 

ಪುತ್ತೂರು: ದೇಶದಲ್ಲಿ ಸೊಳ್ಳೆಗಳ ಮೂಲಕ ಹರಡುವ ಹಲವು ರೋಗಗಳಿದ್ದು, ಈ ಪೈಕಿ ಮಲೇರಿಯಾ ರೋಗವೂ ಒಂದಾಗಿದೆ. ನಮ್ಮ ಸುತ್ತ ಮುತ್ತ ನೀರು ನಿಲ್ಲದಂತೆ ಮಾಡಿ ಸ್ವಚ್ಚ ಪರಿಸರ ನಿರ್ಮಾಣ ಮಾಡುವುದರಿಂದ ಮಲೇರಿಯಾ ನಿಯಂತ್ರಣದಲ್ಲಿ...

ಶಿಕ್ಷಣದಲ್ಲಿ ಸಮಗ್ರ ಗುಣಮಟ್ಟ ನಿರ್ವಹಣೆ’ ಬಗ್ಗೆ ಜೂ.28ರಂದು ವರ್ಚುವಲ್ ವಿಚಾರ ಸಂಕಿರಣ

ಮಂಗಳೂರು: ಶ್ರೀನಿವಾಸ ವಿ.ವಿ ಯ ಶಿಕ್ಷಣ ವಿದ್ಯಾಲಯದ ವತಿಯಿಂದ 'ಶಿಕ್ಷಣದಲ್ಲಿ ಸಮಗ್ರ ಗುಣಮಟ್ಟ ನಿರ್ವಹಣೆ' ಬಗ್ಗೆ ಜೂ.28ರಂದು ವರ್ಚುವಲ್ ವಿಚಾರ ಸಂಕಿರಣ ನಡೆಯಲಿದೆ. ಈ ವಿಚಾರಸಂಕಿರಣದಲ್ಲಿ ಮಹಾತ್ಮ ಜ್ಯೋತಿ ಬಾಪುಲೆ ರೋಹಿಲ್ ಖಂಡ್,...

ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ರೆಡ್‍ಕ್ರಾಸ್ ಸಂಸ್ಥೆಯ ಸಹಕಾರದೊಂದಿಗೆ ಕೋವಿಡ್ ಲಸಿಕಾ ಕಾರ್ಯಕ್ರಮ

ಬೈಕಂಪಾಡಿ ಮಹಿಳಾ ಸಮಾಜದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ರೆಡ್‍ಕ್ರಾಸ್ ಸಂಸ್ಥೆಯ ಸಹಕಾರದೊಂದಿಗೆ ಇಂದಿರಾ ಮಾಧವ ವಿದ್ಯಾರ್ಥಿ ಭವನದಲ್ಲಿ ಕಳೆದ ಮೂರು ದಿನಗಳಿಂದ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮ ನಡೆಯುತ್ತಿದೆ.ಬೈಕಂಪಾಡಿಯ ಎಲ್ಲಾ...

Most Read