Yearly Archives: 2021

ಉಡುಪಿ ಜಿಲ್ಲಾ ಎಸ್ಪಿ ನೇತೃತ್ವದಲ್ಲಿ ಮಾದಕ ವಸ್ತುಗಳ ನಾಶ

ಪಡುಬಿದ್ರಿ: ಅಂತರಾಷ್ಟ್ರೀಯ ಮಾದಕವಸ್ತು ಮತ್ತು ಅಕ್ರಮ ಕಳ್ಳಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಜಪ್ಪಿ ಮಾಡಿದ ಒಂದು ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿ ಪಡೆದು...

ವಿಟ್ಲದಲ್ಲಿ ವಾರಾಂತ್ಯದ ಕರ್ಪ್ಯೂ ಯಶಸ್ವಿ

ವಿಟ್ಲ: ಜಿಲ್ಲಾಡಳಿತ ಆದೇಶ ನೀಡಿದ ವಾರಾಂತ್ಯ ಕರ್ಫ್ಯೂ ವಿಟ್ಲದಲ್ಲಿ ಯಶಸ್ವಿಯಾಗಿದೆ. ವಿಟ್ಲದ ನಾಲ್ಕು ರಸ್ತೆಗಳಲ್ಲಿ ವಿಟ್ಲ ಪ್ರಭಾರ ಎಸೈ ರಾಜೇಶ್ ಕೆ.ವಿ ನೇತೃತ್ವದಲ್ಲಿ ಪ್ರೊಬೆಷನರಿ ಎಸೈ ಮಂಜುನಾಥ ಮತ್ತು ಪೊಲೀಸರ ತಂಡ ನಾಕಾಬಂಧಿ...

ಡ್ರಗ್ಸ್ ಮುಕ್ತ ಮಂಗಳೂರಿಗೆ ಸಹಕರಿಸಿ: ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್

ಮಂಗಳೂರು ಪೊಲೀಸ್ ಕಮೀಷನರ್ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಮಾದಕದ್ರವ್ಯಗಳಿಗೆ ಸಂಬಂಧಿಸಿ ಸಾಕಷ್ಟು ಪ್ರಕರಣಗಳನ್ನು ಪತ್ತೆಹಚ್ಚಿರುವುದಲ್ಲದೆ, ಪ್ರಮುಖ ಆರೋಪಿಗಳನ್ನೂ ಬಂಧಿಸಲಾಗಿದೆ. ಡ್ರಗ್ಸ್ ಮುಕ್ತ ಮಂಗಳೂರು ಮಾಡುವಲ್ಲಿ ಇಲಾಖೆ ತನ್ನೆಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದು, ಜನರು ಸಹಕರಿಸಬೇಕೆಂದು...

ಮರಕಡದಲ್ಲಿ ಹಿರಿಯ ಚೇತನಗಳೊಂದಿಗೆ ಮಾತುಕತೆ : ತ್ಯಾಗವನ್ನು ಅಭಿನಂದಿಸಿ ಸನ್ಮಾನಿಸಿದ ಶಾಸಕ ಡಾ. ಭರತ್ ಶೆಟ್ಟಿ

ಇಂದಿರಾಗಾಂಧಿ ಹೇರಿದ ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ವಂದೇ ಮಾತರಂ ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡಿದ ಕಾರಣಕ್ಕೆ ಜೈಲುವಾಸ ಶಿಕ್ಷೆ ಅನುಭವಿಸಿ ಕಳಪೆ ಆಹಾರವನ್ನು ಸೇವಿಸುವ ಪರಿಸ್ಥಿತಿ ಬಂದಾಗಲೂ ಜೈಲಿನಲ್ಲಿ ಸ್ವಾತಂತ್ರ್ಯಯೋಧರ ಕಥೆಗಳನ್ನು ವಾಚಿಸುತ್ತಾ,...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಪ್ಯೂ : ಮಂಗಳೂರಲ್ಲಿ ಅನಗತ್ಯ ಓಡಾಡುತ್ತಿದ್ದ ವಾಹನಗಳು ಸೀಝ್

 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ವೀಕೆಂಡ್ ಕರ್ಪ್ಯೂ ಹಿನ್ನೆಲೆನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಬಂದೋ ಬಸ್ ಮಾಡಲಾಗಿದೆ. ನಗರದಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದವರ ವಾಹನಗಳಿಗೆ ಪೊಲೀಸರು ಬ್ರೇಕ್ ಹಾಕಿದ್ದಾರೆ.40ಕ್ಕೂ ಅಧಿಕ ಕಡೆ ಚೆಕ್ ಪೋಸ್ಟ್‍ಗಳನ್ನು...

ಪುತ್ತೂರಿನಲ್ಲಿ ವೀಕೆಂಡ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ

ರಾಜ್ಯದಾದ್ಯಂತ ಇಂದಿನಿಂದ ಎರಡು ದಿನಗಳ ವೀಕೆಂಡ್ ಕರ್ಫೂ ಜಾರಿಯಲ್ಲಿದ್ದು, ಇಂದು ಮತ್ತೆ ನಾಳೆ ಸಂಪೂರ್ಣ ಬಂದ್ ಇರಲಿದೆ, ದಕ್ಷಿಣಕನ್ನಡ ಜಿಲ್ಲೆಯಲ್ಲೂ ವೀಕೆಂಡ್ ಕರ್ಫೂ ಜಾರಿಯಲ್ಲಿದ್ದು, ಹಾಲು, ಪೇವರ್ ಅಂಗಡಿ,ಮೆಡಿಕಲ್ ಹೊರತುಪಡಿಸಿ ಉಳಿದೆಲ್ಲವೂ ಬಂದ್...

ವೀಕೆಂಡ್ ಕರ್ಫ್ಯೂಗೆ ಕಟ್ಟುನಿಟ್ಟಿನ ಕ್ರಮ: ಎಸಿಪಿ ಮಹೇಶ್ ಕುಮಾರ್

ಸರಕಾರದ ಆದೇಶದಂತೆ ದಕ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಕಟ್ಟುನಿಟ್ಟಾಗಿ ಪಾಲಿಸುವ ಕುರಿತಾಗಿ ಪೋಲಿಸರಿಗೆ ಮುಂಜಾಗ್ರತಾ ನಿಯಮಗಳ ಕುರಿತಾಗಿ ಪಣಂಬೂರು ಉಪವಿಭಾಗ ಮಟ್ಟದ ಪೋಲೀಸರಿಗೆ ಮಾಹಿತಿ ಕಾರ್ಯಕ್ರಮವು ಬೈಕಂಪಾಡಿ ಎಪಿ ಎಮ್ ಸಿ ಸಂಕೀರ್ಣ...

ದ.ಕ. ಜಿಲ್ಲೆಯಲ್ಲಿ ಹಡೀಲು ಗದ್ದೆ ಉಳುಮೆಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಮೆಚ್ಚುಗೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 8೦೦೦ ಎಕರೆ ಹಡೀಲು ಭೂಮಿಯಿದ್ದು, ಅಲ್ಲಿ ಕೃಷಿಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸುವುದು ಹಾಗೂ ಸಹಕಾರ ಸಂಸ್ಥೆಯ ಮೂಲಕ ಕೃಷಿಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚಿಂತನೆ...

ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತು ಅವರ ವೈಯಕ್ತಿಕ ಅಭಿಪ್ರಾಯ: ಕೃಷಿ ಸಚಿವ ಬಿ.ಸಿ.ಪಾಟೀಲ್

ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಎಂಬ ವಿಚಾರಕ್ಕೆ ಸಂಬಂಧಿಸಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಂಗಳೂರಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ರಾಜೀನಾಮೆ ಮಾತು...

ಕಾಂಗ್ರೆಸ್ ಪಕ್ಷ ಕೈಗೊಂಡ ದಮನಕಾರಿ ನೀತಿಯ ಬಗ್ಗೆ ಜನಜಾಗೃತಿ : ಜಗದೀಶ್ ಶೇಣವ

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ಕಾಂಗ್ರೆಸ್ ಪಕ್ಷ ಕೈಗೊಂಡ ದಮನಕಾರಿ ನೀತಿಯ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜೂನ್ 26ರ ಸಂಜೆ 4ರಂದು ವೆಬೆಕ್ಸ್ ಮೂಲಕ ವಿಚಾರಗೋಷ್ಠಿಯನ್ನು ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಮಾಧ್ಯಮ...

Most Read