Yearly Archives: 2021

ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರಕ್ಕೆ ಹೊಸ ಪ್ಲಾನ್

ಕೊರೋನಾದ ಚೈನ್ ಬ್ರೇಕ್ ಮಾಡುವ ನಿಟ್ಟಿನಿಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಅತ್ಯಂತ ಮುಖ್ಯವಾದುದು, ಆದರೆ ನಮ್ಮ ಮಾರುಕಟ್ಟೆ , ಸಾರ್ವಜನಿಕ ಪ್ರದೇಶಗಳಲ್ಲಿ ಸಾಮಾಜಿಕ ಅಂತರವನ್ನು ಕಾಪಾಡುವುದೇ ಬಾರೀ ದೊಡ್ಡ ಸಮಸ್ಯೆಯಾಗಿದೆ. ಇಂತಹ ಸಂದರ್ಭದಲ್ಲಿ...

ಶ್ರೀಗಂಧದ ಮರ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬಂಟ್ವಾಳ: ರಕ್ಷಿತಾರಣ್ಯದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಶ್ರೀಗಂಧದ ಮರಗಳನ್ನು ಕಳವು ಮಾಡಿ ಮಾರಾಟ ಮಾಡಲು ಯತ್ನಿಸಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಬಂಟ್ವಾಳ ವಲಯ ಅರಣಾಧಿಕಾರಿಗಳು ಬಂಧಿಸಿದ್ದು ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರ್ಯಾಚರಣೆಯ ವೇಳೆ...

ಕಡಬದಲ್ಲಿ ಎರಡು ಕಾರುಗಳ ನಡುವೆ ಅಪಘಾತ: ಇಬ್ಬರು ಸ್ಥಿತಿ ಗಂಭೀರ

ಕಡಬ :ಉಪ್ಪಿನಂಗಡಿ-ಕಡಬ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಕುಂಡಾಜೆ ಸೇತುವೆಯಲ್ಲಿ ಮಾರುತಿ ಬೆಲೋನೊ ಹಾಗು ಅಲ್ಟೋ ಕಾರು ನಡುವೆ ಅಪಘಾತ ಸಂಭವಿಸಿದೆ. ಮಾರುತಿ ಬೆಲೋನೊ ಕಾರ್ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ನಿವೃತ್ತ ಕನ್ನಡ...

ಲೀಫ್ ಆರ್ಟ್‌ನಲ್ಲಿ ಮೂಡಿದ ಯೋಗಿ ಮಚ್ಚೇಂದ್ರನಾಥರು

ಕದ್ರಿ ಮಂಜುನಾಥ ಹಾಗೂ ಮಂಗಳಾದೇವಿ ದೇಗುಲದ ಸ್ಥಾಪನೆಗೆ ಮೂಲ ಕಾರಣಿಕರ್ತರು ಈ ಮಹಾನ್ ಯೋಗಿ ಗುರು ಮಚ್ಚೇಂದ್ರನಾಥರು. ಇವರ ಕಾಲ್ಪನಿಕ ಭಾವ ಚಿತ್ರವನ್ನು ಲೀಫ್ ಆರ್ಟ್ ಮುಖಾಂತರ ಯುವ ಕಲಾವಿದ ತಿಲಕ್ ಕುಲಾಲ್...

ತುಳುನಾಡ ರಕ್ಷಣಾ ವೇದಿಕೆಯಿಂದ ಆಹಾರ ವಿತರಣೆ

ಮಂಗಳೂರು: ಸಮಾಜ ಸೇವೆಗೆ ವಿವಿಧ ಮುಖಗಳು. ಕಷ್ಟ ಕಾರ್ಪಣ್ಯಗಳಿಗೆ ಆಸರೆಯಾಗುವುದರೊಂದಿಗೆ ಸಂತ್ರಸ್ತರಾದವರಲ್ಲಿ ಆತ್ಮ ಸ್ಥೈರ್ಯ ಮೂಡಿಸುವುದೂ ಸಮಾಜಮುಖೀ ಕಾರ್ಯವೆನಿಸುತ್ತದೆ’ ಎಂದು ಕರ್ನಾಟಕ ಜಾನಪದ ಹಾಗೂ ಯಕ್ಷಗಾನ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ...

ತೂಮಿನಾಡು ಪದವು ಕಾಂಕ್ರೀಟ್ ರಸ್ತೆ ಕಾಮಗಾರಿಯಲ್ಲಿ ಅವ್ಯವಹಾರ : ಸ್ಥಳೀಯ ನಾಗರಿಕರಿಂದ ದೂರು

ಮಂಜೇಶ್ವರ : ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ನಲ್ಲಿ 2016-17 ರಲ್ಲಿ ಮಂಜೇಶ್ವರ ಹಾರ್ಬರ್ ಇಂಜಿನಿಯರಿಂಗ್ ಉಸ್ತುವಾರಿಯಲ್ಲಿ ಮಂಜೂರಾದ. ಪಂಡ್ ನಿಂದ ನಡೆಸಿದ 685 ಮೀಟರ್ ವ್ಯಾಪ್ತಿಯಲ್ಲಿ ತೂಮಿನಾಡು ಪದವು ಕಾಂಕ್ರೀಟ್ ರಸ್ತೆ ಕಾಮಗಾರಿಯಲ್ಲಿ...

ದ.ಕ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿ, ಅನಾವಶ್ಯಕವಾಗಿ ಓಡಾಡಬಾರದು : ದ.ಕ. ಜಿಲ್ಲಾಧಿಕಾರಿ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ನಿಯಂತ್ರಣಕ್ಕೆ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲಾಗಿದೆ. ಆ ಸಂದರ್ಭ ಸಂಪೂರ್ಣ ಲಾಕ್‍ಡೌನ್ ಇರಲಿದ್ದು, ಅದನ್ನು ಪರಿಣಾಮಕಾರಿಯಾಗಿ ಅನುಷ್ಟಾನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚನೆ...

ಕಡಬದಲ್ಲಿ ಅಡಿಕೆ ಚೀಲ ಕದ್ದೊಯ್ದ ಪ್ರಕರಣ: ಆರೋಪಿಯನ್ನು ಬಂಧಿಸಿದ ಕಡಬ ಪೊಲೀಸರು

ಕಡಬ :ಸುಲಿದು ಮಾರಾಟ ಮಾಡಲು ಅಂಗಳದಲ್ಲಿ ಇಟ್ಟಿದ್ದ ಅಡಿಕೆ ಚೀಲವೊಂದನ್ನು ಬೈಕ್ ನಲ್ಲಿ ಬಂದು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಅಡಿಕೆ ಚೀಲದೊಂದಿಗೆ ರಂದು ಕಡಬ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕು ಹಳೆನೇರಂಕಿ ಗ್ರಾಮದ...

ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಿದ ಬ್ಯಾಂಕ್

ಸುರತ್ಕಲ್ ಸಮೀಪದ ಕುಳಾಯಿಯ (ಸದ್ಯ ಸೂರಿಂಜೆ ನಿವಾಸಿ) ಆಟೋ ಚಾಲಕ ಬಶೀರ್ ಮನೆ ಸಾಲದ ಮೇ ತಿಂಗಳ ಕಂತು ಕಟ್ಟಲು ಲಾಕ್ ಡೌನ್, ಕೊರೋನ ಬಿಕ್ಕಟ್ಟಿನಿಂದಾಗಿ ಅಸಾಧ್ಯವಾಗಿದ್ದು. ಸಾಲಕೊಟ್ಟ ಕೆನರಾ ಬ್ಯಾಂಕ್ ಬೈಕಂಪಾಡಿ...

ಮುಮ್ತಾಜ್ ಬೇಗಮ್‌ರ ‘ಸ್ವಾತಂತ್ರ್ಯದ ಕಹಳೆ’ಗೆ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ

ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2019ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಹಿರಿಯ ಸಾಹಿತಿ, ದಿವಂಗತ ಮುಮ್ತಾಜ್...

Most Read