Yearly Archives: 2021

ಮಣಿಪಾಲದಲ್ಲಿ ಸಿಲಿಂಡರ್ ಸ್ಪೋಟ

ಅಡುಗೆಗೆ ಬಳಸುವ ಸಿಲಿಂಡರ್ ಸ್ಪೋಟಗೊಂಡ ಘಟನೆ ಮಣಿಪಾಲದ ಸೋನಿಯಾ ಕ್ಲಿನಿಕ್ ಬಳಿ ನಡೆದಿದೆ. ಮನೆಗೆ ಬಳಸುವ ಸಿಲಿಂಡರ್‌ನಲ್ಲಿ ಅಡುಗೆ ಅನಿಲ ಸೋರುತ್ತಿರುವುದು ಮನೆಯವರ ಗಮನಕ್ಕೆ ಬಂದಿದ್ದು, ಅದನ್ನು ತಡೆಯುವ ಪ್ರಯತ್ನ ಮಾಡಿದರೂ ಸಫಲವಾಗದೇ...

ವಾಪಸ್ ಬಂದರೆ ಕ್ಷಮೆ ಇದೆ: ಬರಲಿಲ್ಲ ಅಂದ್ರೆ ನೋಟಿಸ್ ಕೊಡ್ತೀವಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ 

ಹಾಸನ: ಅಭಿವೃದ್ಧಿ ವಿಚಾರದಲ್ಲಿ ಹಾಗೂ ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣ ಇದೆ. ಇದರ ಜೊತೆಗೆ ಅರಸೀಕೆರೆಯ ಮಾಜಿ ನಗರಸಭಾ ಅಧ್ಯಕ್ಷ ಸಮೀವುಲ್ಲಾ ತೊಘಲಕ್ ದರ್ಬಾರ್ ನಡೆಸುತ್ತಿದ್ದಾರೆ ಎಂಬ ಗಂಭೀರ ಆರೋಪ ನೀಡಿ ಆಪರೇಷನ್ ಕಮಲಕ್ಕೆ...

ಬೇಲೂರಿನಲ್ಲಿ ವಲಯ ಅರಣ್ಯಾಧಿಕಾರಿಗಳಿಂದ ದಾಳಿ

ಬೇಲೂರು ವಲಯ ಅರಣ್ಯಾಧಿಕಾರಿ ಯಶ್ಮ ಮಾಚಮ್ಮ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಕಾಡುಪ್ರಾಣಿ ಬೇಟೆಯಾಡಲು ಬಳಸಿದ್ದ 3 ಬಂಧೂಕು, 3 ದ್ವಿಚಕ್ರ ವಾಹನ ಹಾಗೂ ಒಂದು ಆಲ್ಟೋ ಕಾರನ್ನು ವಶಪಡಿಸಿಕೊಂಡಿದ್ದಾರೆ. ಬೇಲೂರು ವಲಯ...

ಪತ್ರಕರ್ತರಿಗೆ, ಕುಟುಂಬ ಸದಸ್ಯರಿಗೆ ಲಸಿಕಾ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾಡಳಿತದ ವತಿಯಿಂದ ಪತ್ರಕರ್ತರಿಗೆ ಮತ್ತು ಪತ್ರಕರ್ತರ ಕುಟುಂಬ ಸದಸ್ಯರಿಗೆ ಕೋವಿಶಿಲ್ಡ್ ಲಸಿಕೆ ನೀಡುವ ಶಿಬಿರ ಬುಧವಾರ ಉರ್ವದ ಪತ್ರಿಕಾ ಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ...

ಮಂಗಳೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿಗೆ ಯುಜಿಸಿಯಿಂದ ಹೊಸ ಸ್ವಾಯತ್ತ ಸ್ಥಾನಮಾನ

ಮಂಗಳೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿಗೆ 2021-22ರ ಶೈಕ್ಷಣಿಕ ವರ್ಷದಿಂದ ಅನ್ವಯವಾಗುವಂತೆ ಹೊಸ ಸ್ವಾಯತ್ತ ಸ್ಥಾನಮಾನವನ್ನು ನೀಡಲಾಗಿದೆ. ಕಾಲೇಜಿಗೆ 2018ರ ಸ್ವಾಯತ್ತ ಕಾಲೇಜುಗಳ ಯೋಜನೆಯ ಅಡಿಯಲ್ಲಿ ಯುಜಿಸಿ ನೀಡಿದ ಸ್ವಾಯತ್ತತೆಯನ್ನು 2019ರಲ್ಲಿ ಕಾಲೇಜು...

ಬಂಟ್ವಾಳ: ಮಗನನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ತಂದೆ

ಬಂಟ್ವಾಳ: ತಂದೆಯೇ ತನ್ನ ಸ್ವಂತ ಮಗನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದುಕೊಂಡು ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ.  ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯ ಸಮೀಪ ಭಜನಾ ಮಂದಿರದ...

ಬೈಕಂಪಾಡಿಯಲ್ಲಿ ಮೀನುಗಾರರಿಗೆ ಕೋವಿಡ್ ಲಸಿಕೆ ಕಾರ್ಯಕ್ರಮ

ಬೈಕಂಪಾಡಿ ವಿದ್ಯಾರ್ಥಿ ಸಂಘ, ನಾಡದೋಣಿ ಮೀನುಗಾರರ ಸಂಘ, ರೆಡ್ ಕ್ರಾಸ್ ಸಂಸ್ಥೆ ಇದರ ಜಂಟಿ ಸಹಯೋಗದಲ್ಲಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಮಂಗಳೂರು ನಗರ ಉತ್ತರ ಶಾಸಕರಾದ...

ಕಲಾವಿದರ ಉಚಿತ ಲಸಿಕಾ ಶಿಬಿರಕ್ಕೆ ಶಾಸಕ ವೇದವ್ಯಾಸ ಕಾಮತ್ ಚಾಲನೆ

ಮಂಗಳೂರು : ಜಿಲ್ಲೆಯ ಜನರು ಗಾಬರಿ ಪಡುವ ಅಗತ್ಯವಿಲ್ಲ.  18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಹಂತ ಹಂತವಾಗಿ ಎರಡು ಮೂರು ತಿಂಗಳ ಒಳಗೆ ಲಸಿಕೆ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಮಂಗಳೂರು...

SU College of Management and Commerce Activities

Srinivas University, College of Management & Commerce organizes online job fair program, professsional resume writing training, competitive exam training and  interview training workshops for...

ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಇತ್ಯರ್ಥವಾಗಲಿದೆ, ಅವರು ಸಚಿವರಾಗುತ್ತಾರೆ : ಅಥಣಿ ಶಾಸಕ ಮಹೇಶ ಕುಮಟಳ್ಳಿ ಹೇಳಿಕೆ

ಶಾಸಕ ರಮೇಶ ಜಾರಕಿಹೋಳಿ ಸಿಡಿ ಕೇಸ ಬೇಗ ಇತ್ಯರ್ಥವಾಗಲಿದೆ ಮತ್ತೆ ಅವರು ಸಚಿವರಾಗುತ್ತಾರೆ ಎಂದು ಕರ್ನಾಟಕ ಕೋಳಗೇರಿ ಮಂಡಳಿ ಅದ್ಯಕ್ಷರು ಮತ್ತು ಅಥಣಿ ಮತಕ್ಷೇತ್ರದ ಶಾಸಕ ಮಹೇಶ ಕುಮಟಳ್ಳಿ ಹೇಳಿದರು. ಬೆಳಗಾವಿ ಜಿಲ್ಲೆಯ ಅಥಣಿ...

Most Read