ಪಡುಬಿದ್ರಿ ಕಾಡಿಪಟ್ಣ ಪ್ರದೇಶದಲ್ಲಿ ಕಡಲು ಕೊರೆತ ತೀವ್ರ ಗೊಂಡಿದ್ದು ಈ ಪ್ರದೇಶದ ಹತ್ತಾರು ತೆಂಗಿನ ಮರಗಳು ಸಹಿತ ಪ್ರವಾಸೋದ್ಯಮ ಇಲಾಖೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ ಕಾಮಗಾರಿ ಕಡಲ ಒಡಲು ಸೇರಲು...
ದ.ಕ. ಜಿಲ್ಲೆಯಲ್ಲಿ ಇಂದಿನಿಂದ ಅನ್‍ಲಾಕ್ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 7ರಿಂದ ಅಪರಾಹ್ನ 2ರವರೆಗೆ ಎಲ್ಲ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಜಿಲ್ಲಾಡಳಿತ ಅವಕಾಶ ನೀಡಿದ್ದು, ಅದರಂತೆ ಜಿಲ್ಲೆಯ ವಾಣಿಜ್ಯ ಚಟುವಟಿಕೆಗಳು ಸುಮಾರು ಎರಡು ತಿಂಗಳ...
ಅಕ್ರಮವಾಗಿ ಲಕ್ಷಾಂತರ ಮೌಲ್ಯದ ನಕಲಿ ಗೊಬ್ಬರ ಸಂಗ್ರಹಿಸಿ ಇಟ್ಟಿದ್ದ ಅಡ್ಡೆಯ ಮೇಲೆ ರೈತರೆ ದಾಳಿಗೈದಿರುವ ಘಟನೆ ನಿಂಬೆನಾಡಿನಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಇಂಗಳಗಿಯ ಹೊರವಲಯದಲ್ಲಿರುವ ಮನೆಯೊಂದರಲ್ಲಿ ಲಕ್ಷಾಂತರ ಮೌಲ್ಯದ ನಕಲಿ ಗೊಬ್ಬರ...
ಸುರತ್ಕಲ್: "ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಇಡೀ ದೇಶವೇ ತಲ್ಲಣಗೊಂಡಿದ್ದು ಮಾಧ್ಯಮ ಮಿತ್ರರಿಗೆ ಹೆಚ್ಚಿನ ಸಮಸ್ಯೆ ಎದುರಾಗಿದೆ. ಹೀಗಾಗಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ವತಿಯಿಂದ ಪತ್ರಕರ್ತರ...
ಸಮಗ್ರ ಪ್ಯಾಕೇಜ್ ಮತ್ತು ತುರ್ತು ಕ್ರಮಗಳಿಗಾಗಿ ಒತ್ತಾಯಿಸಿ ಉಸ್ತುವಾರಿ ಮಂತ್ರಿ ಮತ್ತು ಶಾಸಕರುಗಳ ಕಛೇರಿ ಎದುರು ಖಾಲಿ ಚೀಲಗಳನ್ನು ಸುಟ್ಟು ಇಂದು ಜನಾಗ್ರಹ ಆಂದೋಲನವು ಹಮ್ಮಿಕೊಂಡಿದ್ದ ರಾಜ್ಯವ್ಯಾಪಿ ಪ್ರತಿಭಟನೆಯ ಭಾಗವಾಗಿ ಮಂಗಳೂರಿನ ದ.ಕ....
ವಿಜಯಪುರ ಜಿಲ್ಲೆ ದೇವರಹಿಪ್ಪಗಿ ತಾಲೂಕಿನಲ್ಲಿ ಮರ್ಯಾದ ಹತ್ಯೆ ನಡೆದಿದೆ. ಇಂತಹದೊಂದು ಅಮಾನವೀಯ ಕೃತ್ಯ ನಡೆದಿರೋದು ಭೀಮಾತೀರದಲ್ಲಿ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಸಲಾದಹಳ್ಳಿ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಬಸವರಾಜ್ ಮಡಿವಾಳಪ್ಪ ಬಡಿಗೇರ್...
ಮಂಗಳೂರು: ಕ್ ಡೌನ್ ಅವಧಿಯಲ್ಲಿ ಜನ ಸಾಮಾನ್ಯರಿಗೆ ಅನ್ನ ಕೊಡಲಿಲ್ಲ, ಅಕ್ಕಿ ಕೊಡಲಿಲ್ಲ, ಬೇಳೆ ಕೊಡಲಿಲ್ಲ, ನಮ್ಮ ಮಕ್ಕಳ ಶಾಲಾ ಫೀಸು ಕೊಡಲಿಲ್ಲ, ಬ್ಯಾಂಕಿಗೆ ಕಟ್ಟಬೇಕಾದ ಸಾಲದ ಕಂತನ್ನು ಬಿಡದೆ ವಸೂಲಿ ಮಾಡಿದಿರಿ,...
ಮಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ಲಾಕ್‌ಡೌನ್ ವಿನಾಯಿತಿ ಅವಧಿಯಲ್ಲಿ ವಾಹನಗಳ ದಟ್ಟಣೆ ಕಂಡುಬರುತ್ತಿದ್ದ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಪೊಲೀಸರು ದಿಢೀರ್ ತಪಾಸಣೆ ನಡೆಸಿದರು.
ನಗರದಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ...
ಕೊವಿಡ್ ಲಾಕ್ ಡೌನ್ ನಿಂದ ಖಾಸಗಿ ಬಸ್ ಉದ್ಯಮ ಸಂಕಷ್ಟದಲ್ಲಿದೆ.ಸರಕಾರ ಡಿಸೇಲ್ ದರ ಏರಿಕೆಯನುಸಾರ ದರ ಪರಿಷ್ಕರಿಸಿ ಒಂದಷ್ಟು ತೆರಿಗೆ ವಿನಾಯಿತಿಗಳನ್ನು ಮಾಡಿದ್ರೆ ಖಾಸಗಿ ಬಸ್ಸುಗಳು ಸುಗಮ ಸಂಚಾರ ಮಾಡಲು ಅನುಕೂಲವಾಗುವುದು ಎಂದು...
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಾಂತರ ಭಾಗದಲ್ಲಿರುವ ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರ ಆಶಯ ಮತ್ತು ನೇತೃತ್ವದಲ್ಲಿ ಅದೇ ಪ್ರದೇಶದಲ್ಲಿ ಕೋವಿಡ್ ಲಸಿಕಾ...