ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ನಿರ್ಣಯದಂತೆ ವಿಟ್ಲ ಪೇಟೆಗೆ ಆಗಮಿಸುವ ಜನರನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದ್ದು, ಇಂದು ಒಟ್ಟು 80 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.
ವಿಟ್ಲ ಪಟ್ಟಣ ಪಂಚಾಯತ್ ಕೊರೊನಾ ಟಾಸ್ಕ್ ಪೋರ್ಸ್ ಸಭೆಯಲ್ಲಿ ಕೊರೊನಾ ನಿಯಂತ್ರಿಸಲು...
ಪುತ್ತೂರು: ಕೋವಿಡ್ ಸೋಂಕಿನ ನಿಯಂತ್ರಣದಲ್ಲಿ ಪುತ್ತೂರು ಶಾಸಕರ ವಾರ್‌ರೂಮ್ ಮೂಲಕ ನಡೆಯುವ ಉತ್ತಮ ಕಾರ್ಯವೈಖರಿಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್‌ರವರು ಪುತ್ತೂರು ಶಾಸಕರ ವಾರ್‌ರೂಮ್‌ಗೆ ಕೋವಿಡ್ ಸೋಂಕಿತ ರೋಗಿಗಳ...
ಬೈಕ್ ಮತ್ತು ಒಮ್ನಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಹೊರವಲಯ ಬನ್ನೂರಿನಲ್ಲಿ ನಡೆದಿದೆ.
ಬೆಳ್ಳಿಪ್ಪಾಡಿ ನಿವಾಸಿ ಮೋನಪ್ಪ ಗೌಡ ಎಂಬವರ ಪುತ್ರ ಧನಂಜಯ ಗೌಡ ಗಾಯಗೊಂಡ ಬೈಕ್...
ಕುಂದಾಪುರ: ಬೈಂದೂರು-ಶಿರೂರು ಮಧ್ಯಭಾಗದ ಒತ್ತಿನಣೆ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಬುಧವಾರ ಗುಡ್ಡ ಕುಸಿದು ಕೆಲಕಾಲ ಆತಂಕದ ಸ್ಥಿತಿ ನಿರ್ಮಾಣವಾಗಿದೆ.
ಬೈಂದೂರು ಶಿರೂರು ನಡುವಿನ ರಾಷ್ಟೀಯ ಹೆದ್ದಾರಿ ಪಕ್ಕದ ಗುಡ್ಡದ ಕಾಲಿನಲ್ಲಿ ಚರಡಿ ಕಾಮಗಾರಿ...
ತೆಂಕ ಎರ್ಮಾಳು ತೊಟ್ಟಂ ಪ್ರದೇಶದ ಕೃಷಿ ಚಟುವಟಿಕೆ ನಡೆಸಿದ ಹತ್ತಾರು ಎಕ್ರೆ ಕೃಷಿ ಭೂಮಿ ಯುಪಿಸಿಎಲ್ ಕಂಪನಿಯ ನಿರ್ಲಕ್ಷ್ಯದಿಂದ ಮುಳುಗಡೆಗೊಂಡಿದ್ದು, ರೈತರು ಕಂಗಾಲಾಗಿದ್ದಾರೆ.
ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಜನ ವಿರೋಧದ ನಡುವೆಯೂ ಅಸ್ಥಿತ್ವಕ್ಕೆ ಬಂದ...
ಪುತ್ತೂರು: ನಗರಸಭಾ ವ್ಯಾಪ್ತಿಯಲ್ಲಿ ಪೌರಕಾರ್ಮಿಕರು ಸೇರಿದಂತೆ ಹೊರಗುತ್ತಿಗೆ ನೌಕರರನ್ನು ನೇರ ನೇಮಕಾತಿ ಮಾಡುವ ಬಗ್ಗೆ ಶಿಫಾರಸ್ಸು ಮಾಡಲು ಪುತ್ತೂರು ನಗರಸಭಾ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಯಿತು.
ನಗರಸಭಾ ವಿಶೇಷ ಸಾಮಾನ್ಯ ಸಭೆಯು ನಗರಸಭಾ ಅಧ್ಯಕ್ಷ ಜೀವಂಧರ್...
ನಿಟ್ಟೆ ವಿದ್ಯಾಸಂಸ್ಥೆಯ ಅಂಗಸಂಸ್ಥೆಯಾಗಿರುವ ಮಂಗಳೂರಿನ ಡಾ| ಎನ್‍ಎಸ್‍ಎಎಂ ಪದವಿಪೂರ್ವ ಕಾಲೇಜಿನಲ್ಲಿ ಈ ಶೈಕ್ಷಣಿಕ ವರ್ಷದಿಂದ ಇಂಟಿಗ್ರೇಟೆಡ್ ಪಿಯು ತರಗತಿಗಳನ್ನು ಪ್ರಾರಂಭಿಸಲಾಗುತ್ತದೆ.
ನಿಟ್ಟೆ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಎನ್. ವಿನಯ ಹೆಗ್ಡೆಯವರ ಅಭಿಪ್ರಾಯದಂತೆ, ಸ್ಪರ್ಧಾತ್ಮಕ ಪರೀಕ್ಷೆಗಳಾದ ನೀಟ್...
ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಶನಿವಾರ ಮತ್ತು ಭಾನುವಾರ ವಿಟ್ಲ ಪೇಟೆ ಸೇರಿದಂತೆ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿ ಸಂಪೂರ್ಣ ಲಾಕ್ ಡೌನ್ ಮಾಡುವುದಾಗಿ ವಿಟ್ಲ ಪಟ್ಟಣ...
ಪರಿಶಿಷ್ಟ ಜಾತಿ ಘಟಕ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗು ಬ್ಲಾಕ್ ಕಾಂಗ್ರೆಸ್ ಸಮಿತಿ ಪುತ್ತೂರು ವತಿಯಿಂದ ಕೇಂದ್ರ ಸರ್ಕಾರದ ಜನವಿರೋಧಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗು ರಾಜ್ಯ...