ಮಂಗಳೂರು ನಗರದಿಂದ ಬಜಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ-ಕಟೀಲು ಸಂಪರ್ಕ ಕಲ್ಪಿಸುವ ಮರವೂರು ಸೇತುವೆಯಲ್ಲಿ ಬಿರುಕು ಕಂಡು ಬಂದಿದ್ದು, ಸಂಚಾರ ಸ್ಥಗಿತಗೊಂಡಿದೆ.
ಕರಾವಳಿ ಭಾಗದಲ್ಲಿ ಕಳೆದ ಮೂರು ನಾಲ್ಕು ದಿನದಿಂದ ಭಾರೀ ಮಳೆಯಾಗುತ್ತಿದೆ. ನದಿಗಳಲ್ಲಿ ನೀರು...
ತೆಂಕ ಎರ್ಮಾಳು ಗ್ರಾ.ಪಂ. ವ್ಯಾಪ್ತಿಯ ಖಾಸಗಿ ಪಟ್ಟಾ ಸ್ಥಳದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾದ ಸುಮಾರು 8೦೦ ಟನ್ ಸಿಲಿಕಾ ಮರಳನ್ನು ಕಾಪು ತಹಶಿಲ್ದಾರ್ ಪ್ರತಿಭಾ ಆರ್. ತಂಡ ದಾಳಿ ನಡೆಸಿ ವಶಕ್ಕೆ ಪಡೆದು,...
ಡ್ರಗ್ಸ್ ವಿರುದ್ಧದ ಕಾರ್ಯಾಚರಣೆಯನ್ನು ಬಿಗಿಗೊಳಿಸಿರುವ ಮಂಗಳೂರು ಪೊಲೀಸರು ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಒಮನ್ ಪ್ರಜೆ ಹಾಗೂ ಹಿಮಾಚಲ ಪ್ರದೇಶದ ಯುವಕನೊಬ್ಬನನ್ನು ಡ್ರಗ್ಸ್‌ನೊಂದಿಗೆ ಬಂಧಿಸಿದ್ದಾರೆ.
ಬಂಧಿತ ಒಮನ್ ಪ್ರಜೆ ಅಹ್ಮದ್ ಮುಸಬಾ ಅಲ್ ಮಹಾಮಾನಿ (34)...
ಮಳೆಯ ನಡುವೆಯೂ ತೈಲ ಬೆಲೆ ಏರಿಕೆಯನ್ನ ವಿರೋಧಿಸಿ, ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಲ್ಲಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ.
ಈ ನಡುವೆ ಎಐಸಿಸಿ ಕಾರ್ಯದರ್ಶಿ...
ಮಳೆಗಾಲ ಆರಂಭವಾಯಿತೆಂದರೆ ಜೆಪ್ಪು ಗುಜ್ಜರಕೆರೆ ಸಮೀಪದ ಅರೆಕೆರೆಬೈಲು ನಿವಾಸಿಗಳ ಸಂಕಷ್ಟ ಹೇಳ ತೀರದು. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಒಂದೆಡೆಯಾದರೆ.. ಅವ್ಯವಸ್ಥಿತ ಚರಂಡಿ ವ್ಯವಸ್ಥೆಯಿಂದ ರಸ್ತೆ ಮೇಲೆ ಡ್ರೈನೇಜ್ ನೀರು ಉಕ್ಕಿ...
ಮಂಗಳೂರಿನ ಕೂಳೂರು ಹಳೆ ಸೇತುವೆಯಲ್ಲಿ ಭಾರೀ ಗಾತ್ರದ ಹೊಂಡಗಳಲ್ಲಿ ಮಳೆ ನೀರು ನಿಂತು ವಾಹನ ಚಾಲಕರು ಪರದಾಡುವ ಜತೆಗೆ ಟ್ರಾಫಿಕ್ ಜಾಮ್ ಪರಿಸ್ಥಿತಿ ಉಂಟಾಗಿದೆ.
ಮೈಕ್ರೋ ಟೆಕ್ನಾಲಜಿ ಮೂಲಕ ದುರಸ್ತಿ ಮಾಡಲಾದ ಕೂಳೂರು ಹಳೇ...
ಮಂಗಳೂರು : ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನರವರು ಸಂತ ಆಂತೋನಿಯವರ ವಾರ್ಷಿಕ ಹಬ್ಬದ ಸಂದರ್ಭದಲ್ಲಿ ಜೆಪ್ಪು ಸಂತ ಆಂತೋನಿ ಆಶ್ರಮದಲ್ಲಿ ಸಂಭ್ರಮದ ಬಲಿಪೂಜೆ ಅರ್ಪಿಸಿದರು.
ಬಿಶಪರು ತಮ್ಮ...
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ನಗರದ ಬಲ್ಮಠದ ಪೆಟ್ರೋಲ್ ಪಂಪ್ ಬಳಿಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ...
ಪುತ್ತೂರು: ಕೋಡಿಂಬಾಡಿ ಸಮೀಪದ ಸೇಡಿಯಾಪು ಬಳಿ ಬೃಹತ್ ಗಾತ್ರದ ಆಲದ ಮರವೊಂದು ರಸ್ತೆಗೆ ಅಡ್ಡವಾಗಿ ಉರುಳಿ ಬಿದ್ದ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಮರ ಬಿದ್ದ ಪರಿಣಾಮ ಪುತ್ತೂರು-ಉಪ್ಪಿನಂಗಡಿ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಧಾರಾಕಾರವಾಗಿ...
ಬೆಂಗಳೂರಿನಿಂದ ನಿಷೇಧಿತ ಮಾದಕ ‘ಎಂಡಿಎಂಎ’ ವಸ್ತುವನ್ನು ಖರೀದಿಸಿ ಕೇರಳದ ಕಾಸರಗೋಡಿಗೆ ಸಾಗಾಟ ಮಾಡುತ್ತಿದ್ದ ಜಾಲವನ್ನು ಕೊಣಾಜೆ ಪೊಲೀಸರು ಮಂಜನಾಡಿ ಗ್ರಾಮದ ನಾಟೆಕಲ್ ಸಮೀಪದಲ್ಲಿ ಪತ್ತೆ ಹಚ್ಚಿ ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಕಾಸರಗೋಡಿನ ನಿವಾಸಿಗಳಾದ...