ಮಂಜೇಶ್ವರ: ವ್ಯಾಪಾರ ವಲಯದಲ್ಲಿ ಸರಕಾರದ ನಿಯಂತ್ರಣಗಳು ದಿನದಿಂದ ದಿನಕ್ಕೆ ಉಲ್ಬಣಗೊಳುತ್ತಿರುವ ಹಿನ್ನೆಲೆಯಲ್ಲಿ ಸರಕಾರ ನೀತಿಯನ್ನು ಖಂಡಿಸಿ ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ಜಿಲ್ಲಾ ಮಟ್ಟದಲ್ಲಿ ನಡೆಸುತ್ತಿರುವ ಪ್ರತಿಭಟನೆಯ ಭಾಗವಾಗಿ ಮಂಜೇಶ್ವರದ ಹೊಸಂಗಡಿಯಲ್ಲೂ...
ಹಾಸನ ಜಿಲ್ಲೆಯಲ್ಲಿ ಜೂನ್ 14 ರ ನಂತರವೂ ಒಂದು ವಾರ ಲಾಕ್ಡೌನ್ ಮುಂದುವರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಹೇಳಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜಿಲ್ಲೆಯಲ್ಲಿ ಕೋವಿಡ್...
ಇದೊಂದು ಹೃದಯ ಕಲಕುವ ಘಟನೆ, ಲಾಕ್ ಡೌನ್ ಮತ್ತು ಕೊರೊನಾದಿಂದ ತತ್ತರಿಸಿದ ಜನರ ಬದುಕಿನ ಭೀಕರತೆ ಈ ಘಟನೆ ಸಾಕ್ಷಿ. ತುಮಕೂರಿನ ಸುಬ್ರಹ್ಮಣ್ಯ ಅವರು ಲಾಕ್ ಡೌನ್ ಕಾರಣಕ್ಕೆ ಕೆಲಸ ಕಳೆದುಕೊಂಡಿದ್ದರು. ಪತ್ನಿಗೆ...
ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ, ಉಡುಪಿ ಮೂಲದ ಶೇಖರ್ ಬಂಗೇರ (74) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಶೇಖರ್ ಬಂಗೇರ ಅವರು ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ...
ದ.ಕ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್‌ಡೌನ್ ಮುಂದುವರಿಸಲು ನಿರ್ಧಾರ ಮಾಡಲಾಗಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಈ ಕುರಿತು ಮಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ...
ದೋಹ ಕತಾರ್ ನಲ್ಲಿರುವ ತುಳುಕೂಟ ಕತಾರ್ 2021 ನೇ ಸಾಲಿನ ವಿಶ್ವ ಪರಿಸರ ದಿನಾಚರಣೆಯನ್ನು ಅಧ್ಯಕ್ಷೆ ಶ್ರೀಮತಿ ಚೈತಾಲಿ ಉದಯ್ ಶೆಟ್ಟಿಯವರ ನೇತೃತ್ವದಲ್ಲಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿಕೊಂಡು ಬಹಳ ವಿಭಿನ್ನ ರೀತಿಯಲ್ಲಿ ಆಚರಿಸಿತು.
JOY...
ಕುಂದಾಪುರ: ದೇವಾಲಯಗಳ ಪ್ರವೇಶಕ್ಕೆ ಒಂದೇ ಸಲ ಅವಕಾಶಗಳನ್ನು ಕೊಟ್ಟರೆ ಜನಜಂಗುಳಿ ಆಗುವ ಸಾಧ್ಯತೆಗಳಿರುವುದರಿಂದ ಸ್ವಲ್ಪ ದಿನಗಳ ಬಳಿಕ ತೆರೆಯಬಹುದಾ ಎಂದು ಸರ್ಕಾರ ಆಲೋಚನೆ ಮಾಡುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ....
ಉಳ್ಳಾಲ: ಕಡಲ್ಕೊರೆತ ಸಂಬಂಧ ಪಟ್ಟ ಹಾಗೆ ತೌಕ್ತೆ ಚಂಡಮಾರುತ ದಿಂದ ಸೋಮೇಶ್ವರ, ಉಳ್ಳಾಲ, ಕೋಟೆಪುರ, ಭಟ್ಟಂಪಾಡಿಯಲ್ಲಿ ಮನೆಗಳಿಗೆ ವ್ಯಾಪಕವಾಗಿ ಹಾನಿಯಾಗಿದೆ. ಮೊಗವೀರ ಪಟ್ನದಿಂದ ಸೋಲಾರ್ ಕ್ಲಬ್ ವರೆಗೆ ಹಾಗೂ ಪೆರಿಬೈಲ್ ರೋಹಿತ್ ಮಾಸ್ಟರ್...
ಇತ್ತೀಚೆಗೆ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪಿದ್ದು, ಈ ಬಗ್ಗೆ ಹಿಂದೂ...
ಕಡಬ: ಐತ್ತೂರು ಗ್ರಾಮದ ಕಲ್ಲಾಜೆ ಎಂಬಲ್ಲಿರುವ ತಬ್ಬಲಿ ಸಹೋದರರು ಇರುವ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಅವರ ಮನೆ ಬೆಳಕು ನೀಡುವ ಮೂಲಕ ಕಡಬ ವಿಶ್ವ ಹಿಂದೂ ಪರಿಷತ್ ಸಂಘಟನೆ ಮಾನವೀಯತೆ ಮೆರೆದಿದೆ.
ಐತ್ತೂರು...