Yearly Archives: 2021

ಮೈದಾನದ ಪ್ರವೇಶ ದಾರಿ ಬಂದ್ ಗ್ರಾಪಂನಿಂದ ಸಾಮರಸ್ಯ ಒಡೆಯುವ ಕೆಲಸ : ಎ.ಜತೀಂದ್ರ ಶೆಟ್ಟಿ ಆರೋಪ

ಪುತ್ತೂರು: 34 ನೆಕ್ಕಿಲಾಡಿ ಗ್ರಾಪಂ ವ್ಯಾಪ್ತಿಯ ಮೈಂದನಡ್ಕದಲ್ಲಿ ಸಾರ್ವಜನಿಕ ಆಟದ ಮೈದಾನದ ಪ್ರವೇಶ ದಾರಿಯನ್ನು ಮುಚ್ಚಿ ಧರ್ಮಾಧಾರಿತ ರಾಜಕಾರಣದ ಮೂಲಕ ಸಮಾಜದ ಸಾಮರಸ್ಯವನ್ನು ಒಡೆಯುವ ಹುನ್ನಾರ ಗ್ರಾಪಂ ನಡೆಸಿದ್ದು, ಇದೊಂದು ಸಂಘರ್ಷದ ವಾತಾವರಣ...

ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಮಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ವತಿಯಿಂದ ಪ್ರತಿಭಟನೆ ನಡೆಸಿದರು.ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ...

ಲಾಕ್ ಡೌನ್ ನಿಯಮ ಉಲ್ಲಂಘನೆ : 31 ವಾಹನಗಳ ಜಫ್ತಿ, 70 ಕೇಸು ದಾಖಲು

ಮೂಡುಬಿದಿರೆ : ಕಳೆದ ಮೂರು ದಿನಗಳಿಂದ ಬೆಳಿಗ್ಗೆ 6-10 ಗಂಟೆಯ ನಂತರ ಸುಮ್ಮನೆ ಕಾಲ ಕಳೆಯಲು ಮೂಡುಬಿದಿರೆ ಪೇಟೆಯಲ್ಲಿ ಅಡ್ಡಾದಿಡ್ಡಿ ಓಡಾಟ ಮಾಡಿ ಲಾಕ್ ಡೌನ್ ನಿಯಮವನ್ನು ಉಲ್ಲಂಘನೆ ಮಾಡುತ್ತಿದ್ದ 31 ವಾಹನಗಳನ್ನು...

ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣ : ಆರೋಪಿಗಳ ರಕ್ಷಣೆಗೆ ಯಾರೂ ಮಧ್ಯಪ್ರವೇಶ ಮಾಡಿಲ್ಲ : ಸಚಿವ ಕೋಟ

ಕುಂದಾಪುರ: ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ರಕ್ಷಣೆಗೆ ನಮ್ಮ‌ ಶಾಸಕರಾಗಲಿ, ಸಂಸದರಾಗಲಿ ಮಂತ್ರಿಗಳಾಗಲಿ ಯಾರೂ ಮಧ್ಯಪ್ರವೇಶ ಮಾಡಿಲ್ಲ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು. ಉದಯ್...

ಉದಯ್ ಕುಟುಂಬಕ್ಕೆ ನ್ಯಾಯ ಕೊಡಿಸಿ: ಕೆ. ಗೋಪಾಲ ಪೂಜಾರಿ

ಕುಂದಾಪುರ: ಅನ್ಯಾಯಗಳ ವಿರುದ್ದ ಧ್ವನಿ ಎತ್ತುತ್ತಿದ್ದ ಉದಯ್ ಗಾಣಿಗ ಅವರನ್ನು ಕಳೆದ ಕೆಲ ದಿನಗಳಿಂದ ಹೊಂಚು ನಡೆಸಿ ಭೀಕರವಾಗಿ ಕೊಲೆಗೈಯ್ಯಲಾಗಿದೆ. ಉದಯ್ ಕೊಲೆಯಲ್ಲಿ ಭಾಗಿಯಾದ ಎಲ್ಲರಿಗೂ ಶಿಕ್ಷೆಯಾಗಬೇಕು. ಅವರ ಕುಟುಂಬಕ್ಕೆ ಸರ್ಕಾರ ಪರಿಹಾರ...

ಕೇಂದ್ರ ಸಚಿವ ಡಿವಿಎಸ್ ಭೇಟಿಯಾದ ಸಚಿವ ಕೋಟ: ಲಸಿಕೆ ಕುರಿತು ಚರ್ಚೆ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರಿಂದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡರನ್ನು ಭೇಟಿ ಮಾಡಿ ಜಿಲ್ಲೆಯಲ್ಲಿ ಕೋವಿಡ್ -...

ಶಾಸಕ ಡಾ.ಭರತ್ ಶೆಟ್ಟಿ ವಿಶೇಷ ಪ್ರಯತ್ನ; ಲೋಕೇಶ್ ಕುಂದರ್ ಕುಟುಂಬಕ್ಕೆ 6 ಲಕ್ಷ ಪರಿಹಾರ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ಇಡ್ಯಾದ ಗುಡ್ಡೆಕೊಪ್ಲ ನಿವಾಸಿ ಲೋಕೇಶ್ ಕುಂದರ್ ಅವರು ಕಳೆದ ಡಿಸೆಂಬರ್ ನಲ್ಲಿ ಮನೆಯ ಬಳಿಯ ಸಮುದ್ರ ತೀರದಲ್ಲಿ ಸಾಂಪ್ರದಾಯಿಕವಾಗಿ ಮೀನುಗಾರಿಕೆ ಮಾಡುತ್ತಿದ್ದ ಸಂದರ್ಭದಲ್ಲಿ ಟ್ಯೂಬ್...

ನಮ್ಮ ಕಾರ್ಯಕರ್ತರಿಗೆ ಯಡಿಯೂರಪ್ಪ ಆದರ್ಶ: ನಳಿನ್ ಕುಮಾರ್ ಕಟೀಲ್

ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೀಡಿರುವ ರಾಜೀನಾಮೆ ಹೇಳಿಕೆಯ ಕುರಿತು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, "ಯಡಿಯೂರಪ್ಪ ಹೇಳಿಕೆ ಇದು...

SRINIVAS UNIVERSITY VIRTUAL WORLD ENVIRONMENT DAY :ORGANIZED BY COLLEGE OF AVIATION STUDIES FOR BBA

Mangalore: College of Aviation Studies, Srinivas University had conducted virtual World Environment Day for BBA(Aviation Management)/(Aviation and Logistic Management)/(Aviation,Travel and Tourism Management )  Students...

ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಕ್ಸಿಜನ್ ಘಟಕ ಉದ್ಘಾಟನೆ

ಬಂಟ್ವಾಳ : ದಕ್ಷಿಣಕನ್ನಡ ಜಿಲ್ಲೆಯ ಪ್ರಥಮ ಆಕ್ಸಿಜನ್ ಉತ್ಪಾದನಾ ಘಟಕ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಉದ್ಘಾಟನೆ ಗೊಂಡಿತು. ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಘಟಕವನ್ನು ಉದ್ಘಾಟಿಸಿದರು. ಈ...

Most Read