Yearly Archives: 2021

ಮಲಬಾರ್ ಗೋಲ್ಡ್ & ಡೈಮಂಡ್ಸ್ ನಿಂದ 1 ಲಕ್ಷ ಕೋವಿಡ್-19 ಉಚಿತ ಲಸಿಕೆ ಕೊಡುಗೆ

ಬೆಂಗಳೂರು: ವಿಶ್ವದಾದ್ಯಂತ 10 ಕ್ಕೂ ಹೆಚ್ಚು ದೇಶಗಳಲ್ಲಿ 260 ಕ್ಕೂ ಹೆಚ್ಚು ರೀಟೇಲ್ ಔಟ್‌ಲೆಟ್‌ಗಳ ಜಾಲವನ್ನು ಹೊಂದಿರುವ ಆಭರಣ ರೀಟೇಲರ್ ಸಂಸ್ಥೆಯಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಕೋವಿಡ್-19 ವಿರುದ್ಧದ ಹೋರಾಟವನ್ನು ಬಲಪಡಿಸುವ...

ಮಂಜೇಶ್ವರದಲ್ಲಿ ಗುಜರಿ ಅಂಗಡಿಗೆ ನುಗ್ಗಿದ ಕಳ್ಳರು

ಮಂಜೇಶ್ವರ: ತೂಮಿನಾಡು ಪದವು ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಗುಜರಿ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು ಒಂದೂವರೆ ಲಕ್ಷ ರೂ ಬೆಲೆಬಾಳುವ ಗುಜರಿ ಸಾಮಾಗ್ರಿಗಳನ್ನು ಕೊಂಡೊಯ್ದಿದ್ದಾರೆ.  ಕಳೆದ ರಾತ್ರಿ ಕಳವು ನಡೆದಿದ್ದು, ಗುಜರಿ ಸಾಮಾಗ್ರಿಗಳನ್ನು ದೃಶ್ಯಗಳು...

ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಿಂದ 1 ಲಕ್ಷ ಕೋವಿಡ್-19 ಉಚಿತ ಲಸಿಕೆ ಕೊಡುಗೆ

ಬೆಂಗಳೂರು: ವಿಶ್ವದಾದ್ಯಂತ 10 ಕ್ಕೂ ಹೆಚ್ಚು ದೇಶಗಳಲ್ಲಿ 260 ಕ್ಕೂ ಹೆಚ್ಚು ರೀಟೇಲ್ ಔಟ್‌ಲೆಟ್‌ಗಳ ಜಾಲವನ್ನು ಹೊಂದಿರುವ ಆಭರಣ ರೀಟೇಲರ್ ಸಂಸ್ಥೆಯಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಕೋವಿಡ್-19 ವಿರುದ್ಧದ ಹೋರಾಟವನ್ನು ಬಲಪಡಿಸುವ...

ನಿಷೇಧಿತ ಮಾದಕ ವಸ್ತು ಸಾಗಾಟ ಪ್ರಕರಣ- ಮೂವರ ಬಂಧನ

ಕೇರಳ ರಾಜ್ಯಕ್ಕೆ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿದರು.  ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ...

ಅವೈಜ್ಞಾನಿಕ ಚರಂಡಿ ಅವ್ಯವಸ್ಥೆಯ ಬಗ್ಗೆ ದೂರು:ಸೂಕ್ತ ಕ್ರಮಕ್ಕೆ ಕುಂದಾಪರ ಎಸಿ ಸೂಚನೆ

  ಕುಂದಾಪುರ : ರಾಷ್ಟ್ರೀಯ ಹೆದ್ದಾರಿ-66 ಚತುಷ್ಪತ ಕಾಮಗಾರಿಯ ವೇಳೆ ನಡೆಸಲಾದ ಅವೈಜಾÐನಿಕ ಚರಂಡಿ ಅವ್ಯವಸ್ಥೆಯಿಂದಾಗಿ ಹೆದ್ದಾರಿಗೆ ತಾಗಿಕೊಂಡಿರುವ ಮನೆಗಳಿಗೆ ನೀರು ನುಗ್ಗುತ್ತಿರುವ ಹಿನ್ನೆಲೆ ಸಾರ್ವಜನಿಕ ದೂರಿನ ಮೇರೆಗೆ ಕುಂದಾಪುರ ಸಹಾಯಕ ಆಯುಕ್ತ ಕೆ.ರಾಜು...

Srinivas University announces new Education model based on NEP 2020:

With the mission of transforming society by creating innovators, Srinivas University, Mangalore, announceda new higher education model with enhanced skills and research components to...

ಸಾರ್ವಜನಿಕ ಸ್ಥಳದಕ್ಕೆ ತ್ಯಾಜ್ಯ ಎಸೆದವರ ವಿರುದ್ಧ ಕ್ರಮ : ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ

ಹೆದ್ದಾರಿ ಪಕ್ಕದಲ್ಲಿ ಕೋಳಿ ತ್ಯಾಜ್ಯ ಎಸೆದು, ಗ್ರಾಪಂ.ಗೆ ದಂಡ ಕಟ್ಟದಿರುವ ಬಗ್ಗೆ ಜಿಲ್ಲಾಧಿಕಾರಿ ಗಮನಕ್ಕೆ ತಂದಾಗ ಪ್ರಥಮ ಐದು ಸಾವಿರ ಮುಂದಿನ ಸಲ ಇಪ್ಪತ್ತೈದು ಸಾವಿರ ದಂಡ ವಿಧಿಸಿ ದಂಡ ಕಟ್ಟಲು ವಿಫಲವಾದರೆ...

ಉಡುಪಿಯಲ್ಲಿ ಭಾರೀ ಮಳೆ: ನೀರಲ್ಲಿ ಮುಳುಗಿದ ಹತ್ತಾರು ಬೈಕ್, ಕಾರುಗಳು

ಉಡುಪಿಯಲ್ಲಿ ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆ ಸುರಿಯುತ್ತಿದ್ದು ಬಿಗ್ ಬಜಾರ್ ಪಾರ್ಕಿಂಗ್ ಪ್ರದೇಶಕ್ಕೆ ಮಳೆ ನೀರು ನುಗ್ಗಿದೆ. ಮಳೆ ನೀರಲ್ಲಿ ಹತ್ತಾರು ಬೈಕ್ ಕಾರುಗಳು ಮುಳುಗಿದ ಘಟನೆ ನಡೆದಿದೆ.   ನಿನ್ನೆ...

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ 2 ಪರೀಕ್ಷೆ; ದ್ವಿತೀಯ ಪಿಯುಸಿ ಪರೀಕ್ಷೆ ರದ್ದು

ಕೋವಿಡ್ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿದ್ದು, ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಕಲಿಕಾ ಮಟ್ಟ ಮಹತ್ವದ್ದಾಗಿದ್ದು, ಈ ನಿಟ್ಟಿನಲ್ಲಿ ಎಸ್.ಎಸ್.ಎಲ್. ಸಿ. ವಿದ್ಯಾರ್ಥಿಗಳಿಗೆ 2 ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ...

ಅಥಣಿ ಪುರಸಭೆ ವತಿಯಿಂದ ಕೊರೊನಾ ಜಾಗೃತಿ

ಅಥಣಿ ಪಟ್ಟಣದ ಸಾರ್ವಜನಿಕರು ಸರಕಾರದ ನಿಯಮವನ್ನು ಕಡ್ಡಾಯವಾಗಿ ಪಾಲಿಸಿ, ಕೋರೋನ ಬಗ್ಗೆ ಭಯಬೇಡ ಜಾಗೃತಿ ಇರಲಿ,ಎಂದು ಅಥಣಿ ಪುರಸಭೆ ಮುಖ್ಯಾಧಿಕಾರಿಗಳಾದ ಈರಣ್ಣ ದಡ್ಡಿ ಹೇಳಿದರು. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುವುದೇನೆಂದರೆ,...

Most Read