ಮಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರ ಶೈಕ್ಷಣಿಕ ವಿಚಾರದಲ್ಲಿ ಗೊಂದಲ ನಿರ್ಮಾಣ ಮಾಡಿದೆ. ಈ ವಿಚಾರದಲ್ಲಿ ಶಿಕ್ಷಕರನ್ನು ರಾಜ್ಯ ಸರ್ಕಾರ ಭಿಕ್ಷುಕರನ್ನಾಗಿ ಮಾಡಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಕಿಡಿಕಾರಿದ್ದಾರೆ.
ಈ ಕುರಿತು...
ಕರಾವಳಿ ಭಾಗದ ಕೃಷಿಕರ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಯ ಭವಿಷ್ಯದ ಬಗ್ಗೆ ಚರ್ಚೆಗಳು ಆರಂಭಗೊಂಡಿದೆ. ಮುಂದಿನ ದಿನಗಳಲ್ಲಿ ಅಡಿಕೆಗೆ ಮಾರುಕಟ್ಟೆ ಇರುವ ಸಂಶಯವೂ ಕೆಲವು ಕೃಷಿಕರಲ್ಲಿ ಮೂಡಲಾರಂಭಿಸಿದೆ. ಈ ಕಾರಣಕ್ಕಾಗಿ ಅಡಿಕೆಗೆ ಪರ್ಯಾಯ...
ಶೀತ, ಜ್ವರ ಇದ್ದವರು ಕೋವಿಡ್ 19 ಟೆಸ್ಟ್ ಗೆ ಹೋಗದೆ ಮನೆಯಲ್ಲಿ ಇರುತ್ತಾರೆ. ಅವರಲ್ಲಿ ಸೋಂಕಿತರು ಕೂಡ ಇರಬಹುದು. ಸೋಂಕಿತರು ಆಸ್ಪತ್ರೆಗೆ ತೆರಳದೆ ಮನೆಯಲ್ಲಿಯೇ ಇದ್ದು ರೋಗ ಗಂಭೀರವಾದಾಗ ಕೊನೆಯ ಹಂತದಲ್ಲಿ ವೈದ್ಯರನ್ನು...
ಕಾರ್ಕಳ ಗ್ರಾಮೀಣ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾಯಿ ಇಲ್ಲದೆ ತಬ್ಬಲಿಯಾದ ಅಸಹಾಯಕ ತಂದೆಯೊಂದಿಗಿದ್ದ 4 ಮಕ್ಕಳ ರಕ್ಷಿಸಿ ಪುನರ್ವಸತಿ ಕೇಂದ್ರದಲ್ಲಿ ಮಕ್ಕಳ ರಕ್ಷಣಾ ಘಟಕ ವ್ಯವಸ್ಥೆಯನ್ನು ಕಲ್ಪಿಸಿದ್ದರು.
ನಿಟ್ಟೆ ಗ್ರಾಮ ಪಂಚಾಯತ್ ಪರಿಸರದಲ್ಲಿ...
ಬಂಗ್ರಕೂಳೂರು ವಾರ್ಡ್ 16 ರಲ್ಲಿ ರಿಕ್ಷಾ,ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ನೀಡುವ ಪರಿಹಾರ ನಿಧಿಗೆ ಅರ್ಜಿ ಸಲ್ಲಿಸುವ ಅಭಿಯಾನಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ಚಾಲನೆ.
ಕೋವಿಡ್ 2ನೇ ಅಲೆಯ ಲಾಕ್ ಡೌನ್ ಹಿನ್ನಲೆಯಲ್ಲಿ...
ಡಾ.ಶಕೀಲ್ ಚಾರಿಟೇಬಲ್ ಟ್ರಸ್ಟ್ ದೇರಳಕಟ್ಟೆ ಇದರ ಆಶ್ರಯದಲ್ಲಿ 3000 ಅರ್ಹ ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ ಕಾರ್ಯಕ್ರಮವು ದೇರಳಕಟ್ಟೆಯ ನೇತಾಜಿ ಸುಬಾಶ್ಚಂದ್ರಬೋಸ್ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಕೊಣಾಜೆ ಪೆÇೀಲಿಸ್...
ಮಂಗಳೂರು: ಸರಕಾರ ಕಲಾವಿದರಿಗೆ ಆರ್ಥಿಕ ಸಹಾಯ ನೀಡಲು 35 ವರ್ಷದ ವಯೋಮಿತಿಯಿಂದ ಕಡಿಮೆ ವಯಸ್ಸಿನ ಕಲಾವಿದರು ಅವಕಾಶ ವಂಚಿತರಾಗುತ್ತಿದ್ದಾರೆ. ಹೀಗಾಗಿ ವಯೋಮಿತಿಯನ್ನು ಕಡಿಮೆಗೊಳಿಸಬೇಕೆಂದು ತುಳು ನಾಟಕ ಕಲಾವಿದರ ಒಕ್ಕೂಟ ರಾಜ್ಯ ಬಿಜೆಪಿ ಅಧ್ಯಕ್ಷ,...
ಬಂಗ್ರಕೂಳೂರಿನ ಮಂಗಳೂರಿನ ಪಾಲಿಕೆ ಸದಸ್ಯರ ಜನಸೇವಾ ಕೇಂದ್ರದಲ್ಲಿ ಕೋವಿಡ್ 2ನೇ ಅಲೆಯ ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ರಿಕ್ಷಾ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ನೀಡುವ 3000 ರೂ. ಪರಿಹಾರ ನಿಧಿಗೆ...
ಪ್ರತಿಷ್ಠಿತ ಮ್ಯಾಗಝಿನ್‌ಗಳಲ್ಲಿ ಒಂದಾಗಿರುವ ’ಏಷ್ಯಾ ಒನ್’ ಕೊಡಮಾಡುವ ೨೦೨೦-೨೧ ನೇ ಸಾಲಿನ "ಏಷ್ಯಾದ ಮಾಹಾನ್ ನಾಯಕ" ಎನ್ನುವ ಬಿರುದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮಶ್ರೀ ಡಾ.ಡಿ.ವಿರೇಂದ್ರ ಹೆಗ್ಗಡೆಯವರು ಪಾತ್ರರಾಗಿದ್ದಾರೆ.
ಧರ್ಮಸ್ಥಳದ ಧರ್ಮಾಧಿಕಾರಿ...
ಬೆಂಗಳೂರು -ಮಂಗಳೂರು ಹೆದ್ದಾರಿಯಿಂದ ಮಂಗಳೂರು - ಶಿವಮೊಗ್ಗ ಹೆದ್ದಾರಿಯನ್ನು ಜೋಡಿಸುವ ರಸ್ತೆಯನ್ನು ಜೋಡಿಸುವ ಕುಲಶೇಖರ ಕಣ್ಣಗುಡ್ಡೆ ರಸ್ತೆಯ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದೆಯಲ್ಲದೆ, ಈ ಸಂಬಂಧ ಧ್ವನಿ ಎತ್ತಿದ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ...