Yearly Archives: 2021

ಮನೆಗೆ ನುಗ್ಗಿ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣ : ಏಳು ಮಂದಿ ಆರೋಪಿಗಳ ಬಂಧನ

ಶಕ್ತಿನಗರ ಸಮೀಪದ ಸರಿಪಲ್ಲದ ಮನೆಯೊಂದಕ್ಕೆ ಮಾರಕಾಸ್ತ್ರದೊಂದಿಗೆ ನುಗ್ಗಿ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ ಆರೋಪದಡಿ 7 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದರು. ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ ...

ದ.ಕ. ಜಿಲ್ಲೆಯ ಲಸಿಕಾ ಕೇಂದ್ರದಲ್ಲಿ ಅಧಿಕಾರಿಗಳನ್ನು ನೇಮಿಸಿ : ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಸಿಕಾ ಕೇಂದ್ರಗಳಲ್ಲಿ ಬಿಜೆಪಿಯ ಕಾರ್ಯಕರ್ತರು ದರ್ಬಾರು ನಡೆಸುತ್ತಿದ್ದು, ಇದರಿಂದ ಲಸಿಕೆಗಾಗಿ ಜನಸಾಮಾನ್ಯರು ಪರದಾಡುವ ಪರಿಸ್ಥಿತಿ ಎದುರಾಗಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದ್ದಾರೆ. ನಗರದ ಕಾಂಗ್ರೆಸ್...

ಶರಣ್ ಪಂಪ್‍ವೆಲ್ ಹಾಗೂ ದುರ್ಗಾವಾಹಿನಿ ಸಂಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾ ಸಂದೇಶ ರವಾನೆ ಪ್ರಕರಣ : ನಾಲ್ವರ ಬಂಧನ

ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‍ವೆಲ್ ಹಾಗೂ ದುರ್ಗಾವಾಹಿನಿ ಸಂಘಟನೆಯ ಬಗ್ಗೆ ವಾಟ್ಸ್ ಆಪ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶವನ್ನು ರವಾನಿಸಿರುವ ದೂರಿನ ಕುರಿತಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಪಟ್ಲ ಫೌಂಡೇಶನ್ ಟ್ರಸ್ಟ್‍ನಿಂದ ಆಹಾರ ಕಿಟ್ ವಿತರಣೆ

 ಮಂಗಳೂರು: ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಯಕ್ಷಗಾನ ಕಲಾವಿದರು, ನಾಟಕ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಅನೇಕ ಸೇವಾ ಸಂಸ್ಥೆಗಳು ಕಲಾವಿದರಿಗೆ ನೆರವನ್ನು ನೀಡಿ ಕಲಾವಿದರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದೆ....

ಕರ್ತವ್ಯ ನಿರತ ವೈದ್ಯರಿಗೆ ಹಲ್ಲೆ ನಡೆಸಿದ ಆರೋಪ ಇಬ್ಬರ ಬಂಧನ

ಮಂಗಳೂರಿನ ಖಾಸಗಿ ಆಸ್ಪತ್ರೆಯ ಕರ್ತವ್ಯನಿರತ ವೈದ್ಯರಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರ ಬಂಧವಾಗಿದ್ದು, ಇತರ ಕೆಲ ಆರೋಪಿಗಳ ಪತ್ತೆಯಾಗಬೇಕಿದೆ. ಈ ನಡುವೆ, ಈ ಪ್ರಕರಣದಲ್ಲಿ ಗರ್ಭಿಣಿ ಮಹಿಳೆಗೆ ಚಿಕಿತ್ಸೆಯಲ್ಲಿ ವೈದ್ಯರಿಂದ ಕಿರಿಕಿರಿ,...

ಅರ್ಚಕರಿಗೆ ಹಾಗೂ ಆಶಾ ಕಾರ್ಯಕರ್ತರಿಗೆ ಆಹಾರ ಸಾಮಾಗ್ರಿ ವಿತರಣೆ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿಯಲ್ಲಿ ಧಾರ್ಮಿಕ ಪರಿಷತ್ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ತಾಲೂಕಿನ ಎಲ್ಲಾ ಅರ್ಚಕರಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ದಿನ ಬಳಕೆ ಸಾಮಗ್ರಿಗಳನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜಾ ರವರು ಧಾರ್ಮಿಕ ಪರಿಷತ್...

ಆರೋಗ್ಯ ಕೇಂದ್ರ ಕೋವಿಡ್ ಆಸ್ಪತ್ರೆಯನ್ನು ಉದ್ಘಾಟಿಸಿದ : ಸಚಿವ ಗೋಪಾಲಯ್ಯ

ಅರಕಲಗೂಡು ಕೊಣನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಅವರು ಕೋವಿಡ್ ಆಸ್ಪತ್ರೆಯನ್ನು ಉದ್ಘಾಟಿಸಿದರು.  ಉದ್ಘಾಟನೆಯ ನಂತರ ಪತ್ರಿಕಾ ಗೋಷ್ಠಿಯಲ್ಲಿ ಭಾಗವಹಿಸಿದ ಸಚಿವರು ಕಾರ್ಯವೈಖರಿಯ ಬಗ್ಗೆ ಸಂಪೂರ್ಣ ವರದಿ...

Behavior Management and precautions  during Covid-2nd Wave: Webinar at University Evening College

A Webinar under the auspices of Commerce Association of University Evening College is organisied for the benefit of students, parents and the public on...

ವಿ ವಿ ಸಂಧ್ಯಾ ಕಾಲೇಜಿನಲ್ಲಿ ಕೋವಿಡ್ 2ನೇ ಅಲೆ ನಿರ್ವಹಣೆಯ ಬಗ್ಗೆ ವೆಬಿನಾರ್

ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಮೇ 31, 2021 ರಂದು "ಕೋವಿಡ್ ಎರಡನೇ ಅಲೆ- ವರ್ತನಾತ್ಮಕ ನಿರ್ವಹಣೆ ಮತ್ತು ಮುನ್ನೆಚ್ಚರಿಕೆ" ಎಂಬ ವಿಷಯದಲ್ಲಿ ವೆಬಿನಾರನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿದ್ದ ನ್ಯಾಯವಾದಿಗಳೂ...

ಶ್ರೀನಿವಾಸ್ ಹೋಟೆಲ್ ಮ್ಯಾನೇಜ್‍ಮೆಂಟ್ ಕಾಲೇಜು : ವಿಶಿಷ್ಟ ಪಠ್ಯಕ್ರಮಕ್ಕೆ ಹೆಚ್ಚು ಒತ್ತು

ಶ್ರೀನಿವಾಸ ಹೋಟೆಲ್ ಮ್ಯಾನೇಜ್‍ಮೆಂಟ್ ಕಾಲೇಜು ಯುವ ಪೀಳಿಗೆಗೆ, ಬದಲಾಗುತ್ತಿರುವ ಮತ್ತು ಸವಾಲಿನ ಹೋಟೆಲ್ ಉದ್ಯಮದಲ್ಲಿ ಕೆಲಸ ಮಾಡಲು ಸಾಕಷ್ಟು ಸ್ಪರ್ಧಾತ್ಮಕವಾಗುವಂತೆ ಜ್ಞಾನ ಮತ್ತು ಕೌಶಲ್ಯಗಳನ್ನು ನೀಡುತ್ತಿದೆ. ಎ. ಶ್ಯಾಮರಾವ್ ಫೌಂಡೇಶನ್ ಅಡಿಯಲ್ಲಿ 1988ರಲ್ಲಿ...

Most Read