Yearly Archives: 2021

ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಹಾಸನ ಜಿಲ್ಲೆಯ ಸಕಲೇಶಪುರದ ಕಿರುಹುಣಸೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ರಾಜಣ್ಣ(59) ಎಂಬವರು ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದಲ್ಲೇ ಹೆಚ್ಚು...

ಮುಜರಾಯಿ ಇಲಾಖೆಯ ಸಿ ಗ್ರೇಡ್ ದೇವಸ್ಥಾನಗಳ ಅರ್ಚಕರು, ಸಿಬ್ಬಂದಿಗೆ ಆಹಾರ ಸಾಮಾಗ್ರಿ ಕಿಟ್ ವಿತರಣೆ

ಬಂಟ್ವಾಳ: ಮುಜರಾಯಿ ಇಲಾಖೆಯ ಸಿ ಗ್ರೇಡ್ ದೇವಸ್ಥಾನಗಳ ಅರ್ಚಕರು, ಸಿಬ್ಬಂದಿಗೆ ಆಹಾರ ಸಾಮಾಗ್ರಿ ಕಿಟ್ ವಿತರಿಸಲಾಗಿದ್ದು, ಇಲಾಖೆ ವ್ಯಾಪ್ತಿಗೆ ಬರದೆ ಸಂಕಷ್ಟದಲ್ಲಿರುವ ಕ್ಷೇತ್ರಗಳ ಸಿಬ್ಬಂದಿಗೂ ಕಿಟ್ ಕೊಡುವುದಕ್ಕೆ ಚಿಂತನೆ ನಡೆಸಲಾಗುವುದು ಎಂದು ಬಂಟ್ವಾಳ...

ದುಬೈಯ ಲತೀಫಾ ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರ

ದುಬೈ : ಹಲವಾರು ವರ್ಷಗಳಿಂದ ಯು.ಎ.ಇ ಯಾದ್ಯಂತ ಸಾಮಾಜಿಕ ರಂಗದಲ್ಲಿ ಸೇವೆಗೈಯುತ್ತಿರುವ ಅನಿವಾಸಿ ಕನ್ನಡಿಗರ ಒಕ್ಕೂಟ ಯು. ಎ. ಇ. ಇದರ ವತಿಯಿಂದ ಮರುಭೂಮಿ ಮಣ್ಣಿನ ಲತೀಫಾ ಆಸ್ಪತ್ರೆ ದುಬೈಯಲ್ಲಿ,ಆಯೋಜಿಸಿದ ಬೃಹತ್ ರಕ್ತದಾನ...

ಕುಂದಾಪುರ ಜೆಸಿಐ ಮತ್ತು ರೆಡ್‍ಕ್ರಾಸ್ ಸಂಸ್ಥೆ : ಬಡವರಿಗೆ ಊಟದ ವ್ಯವಸ್ಥೆ

ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಜೆ.ಸಿ.ಐ ಕುಂದಾಪುರ ಸಿಟಿ ವತಿಯಿಂದ ಲಾಕ್ ಡೌನ್ ಸಂದರ್ಭದಲ್ಲಿ ಕುಂದಾಪುರ ಪರಿಸರದಲ್ಲಿ ಪ್ರತಿದಿನ ಸುಮಾರು 200 ಕ್ಕಿಂತಲೂ ಹೆಚ್ಚು ಕೊವೀಡ್ ವಾರಿಯರ್ಸ್, ನಿರ್ಗತಿಕರು ಹಾಗೂ ಭಿಕ್ಷುಕರಿಗೆ ಊಟವನ್ನು...

ಬೆಳ್ತಂಗಡಿಯಲ್ಲಿ ಕೋವಿಡ್ ಸೋಂಕು ಇಳಿಮುಖ-ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿಯಲ್ಲಿ ಕೊರೊನಾ ಜಾಗೃತಿ ಬಗ್ಗೆ ಅಧಿಕಾರಿ ವರ್ಗದ ಸಭೆಯನ್ನು ಬೆಳ್ತಂಗಡಿಯ ಕಿನ್ಯಮ್ಮ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ಈಗಾಗಲೇ ಬೆಳ್ತಂಗಡಿಯಲ್ಲಿ ಕೊರೊನಾ ಸಂಖ್ಯೆ ಕಡಿಮೆಯಾಗಿದ್ದು 4 ಗ್ರಾಮಗಳು...

50 ಲಕ್ಷ ಅಭಿವೃದ್ಧಿ ಕಾಮಗಾರಿ ಶಾಸಕ ಡಾ.ಭರತ್ ಶೆಟ್ಟಿಯವರಿಂದ ಪರಿಶೀಲನೆ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಂಜತ್ತಬೈಲು ದಕ್ಷಿಣ 15 ನೇ ವಾರ್ಡಿನ ಗಾಂಧಿನಗರ 2 ನೇ ಅಡ್ಡರಸ್ತೆ ಅಗಲಿಕರಣ ಮತ್ತು ಚರಂಡಿ ರಚನೆಯ ಕಾಮಗಾರಿಯ ಪ್ರಗತಿ ಪರಿಶೀಲನೆಯನ್ನು ಶಾಸಕರಾದ...

ಮಂಗಳೂರು ಯುವ ವಕೀಲರಿಗೆ ಆದ್ಯತೆ ಮೇರೆಗೆ ಲಸಿಕೆ ಕಾರ್ಯಕ್ರಮ

ಮಂಗಳೂರು ವಕೀಲರ ಸಂಘದ ವತಿಯಿಂದ ನಗರದ ಯುವ ವಕೀಲರಿಗೆ ಕೋವಿಡ್ ಮುಂಚೂಣಿ ಯೋಧರು ಎಂಬ ನೆಲೆಯಲ್ಲಿ ಲಸಿಕೆ ನೀಡುವ ಕಾರ್ಯಕ್ರಮ ನ್ಯಾಯಾಲಯ ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಶ್ರೀ...

New Principal of the Father Muller School of Nursing

The first day of the new month of June which historically heralds the coming of monsoon echoed the change of guard for the Father...

ವಿವಿಧ ಬೇಡಿಕೆಗಾಗಿ ಆಗ್ರಹಿಸಿ ಸಿಪಿಐ(ಎಂ) ಮತ್ತು ಸಿಪಿಐನಿಂದ ಪ್ರತಿಭಟನೆ

ಕರ್ನಾಟಕ ರಾಜ್ಯವ್ಯಾಪಿ ಮನೆ, ಮನೆ, ಸರ್ಕಾರಿ ಕಛೇರಿ ಮುಂದುಗಡೆ ಪ್ರತಿಭಟನಾ ಪ್ರದರ್ಶನ ನಡೆಸಲು ಏಳು ಎಡ ಮತ್ತು ಪ್ರಜಾಸತ್ತಾತ್ಮಕ ಪಕ್ಷಗಳು ಕರೆ ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿ ಪಿ ಐ(ಎಂ)ಮತ್ತು ಸಿ...

ಸಾಮಾಜಿಕ ಜಾಲತಾಣದಲ್ಲಿ ಹಿಂದೂ ನಾಯಕರ ತೇಜೋವಧೆ : ಸೂಕ್ತ ಕ್ರಮ ಕೈ ಗೊಳ್ಳುವಂತೆ ಮನವಿ

ಕೋವಿಡ್ ಸಂದರ್ಭದಲ್ಲಿ ಬಜರಂಗಳ, ವಿಶ್ವ ಹಿಂದೂ ಪರಿಷತ್ ಸೇರಿದಂತೆ ಹಿಂದೂ ಸಂಘಟನೆಗಳು ಸೇವಾ ಭಾರತಿ ಅಶ್ರಯದಲ್ಲಿ ನಾನಾ ರೀತಿಯ ಸೇವಾ ಕಾರ್ಯಗಳಲ್ಲಿ ತೊಡಗಿವೆ. ಹೀಗಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಹಿಂದೂ ಸಂಘಟನೆಗಳ ನಾಯಕರ...

Most Read