Yearly Archives: 2021

ಐಡಿಯಲ್ ಐಸ್ ಕ್ರೀಮ್ ಮಾಲಕರು ಪ್ರಭಾಕರ ಕಾಮತ್ ನಿಧನ

ನಾಡಿನ ಪ್ರಸಿದ್ಧ ಸಂಸ್ಥೆಯಾಗಿರುವ ಐಡಿಯಲ್ ಐಸ್‍ಕ್ರೀಂ ಸ್ಥಾಪಕರಾದ ಶಿಬರೂರು ಪ್ರಭಾಕರ ಕಾಮತ್ (79) ಶನಿವಾರ ಮುಂಜಾನೆ 3.30ಕ್ಕೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರು ಅ.29ರಂದು ಬಿಜೈನಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ...

ಅಡಿಕೆ ಕದ್ದ ಆರೋಪ : ಅಪ್ರಾಪ್ತ ಬಾಲಕನಿಗೆ ಹಲ್ಲೆ

ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಅಡಿಕೆ ಕದ್ದ ಆರೋಪದ ಮೇಲೆ ಅಪ್ರಾಪ್ತ ಬಾಲಕನಿಗೆ ಹಲ್ಲೆ ಮಾಡಿರುವ ಘಟನೆ ನಡೆದಿದೆ, ಸುಳ್ಯ ತಾಲೂಕಿನ ಗುತ್ತಿಗಾರಿನ ಪುರ್ಲುಮಕ್ಕಿಯಲ್ಲಿ ಈ ಘಟನೆ ನಡೆದಿದ್ದು, ಬಾಲಕನಿಗೆ ಹಲ್ಲೆ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ಹಣತೆ ದೀಪ’

ಪೊಳಲಿ ಟೈಗರ್ಸ್ ಫ್ರೆಂಡ್ಸ್ ಮತ್ತು ಪುರಲ್ದ ಅಪ್ಪೆನ ಮೋಕೆದ ಬೊಳ್ಳಿಲು ತಂಡದ ವತಿಯಿಂದ ಶ್ರೀ ಕ್ಷೇತ್ರ ಪೊಳಲಿಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ಹಣತೆ ದೀಪ’ ಬೆಳಕಿನ ಹಬ್ಬಕ್ಕೆ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಪೊಳಲಿಯಲ್ಲಿ...

ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ಬಲಿ ಉತ್ಸವ

ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆಯಂದು ಒಳಗಾದ ದೇವರ ಬಲಿ ಉತ್ಸವ ವಾಡಿಕೆಯಂತೆ ದೀಪಾವಳಿ ಅಮವಾಸ್ಯೆ ದಿನದಂದು ಸಂಪ್ರದಾಯದಂತೆ ಆರಂಭಗೊಂಡಿದೆ. ಕಳೆದ ರಾತ್ರಿ ಶ್ರೀ ದೇವರ ಬಲಿ ಹೊರಟು ದೀಪಾವಳಿ ಉತ್ಸವ...

ಬೊಲ್ಯ ರಸ್ತೆ ಕಾಂಕ್ರೀಟೀಕರಣ : ಶಾಸಕ ವೇದವ್ಯಾಸ್ ಕಾಮತ್ ರಿoದ ಭೂಮಿಪೂಜೆ

ಮಂಗಳೂರು ಮಹಾನಗರ ಪಾಲಿಕೆಯ ಪದವು ಪಶ್ಚಿಮ ವಾರ್ಡಿನ ಬೊಲ್ಯ ರಸ್ತೆಗೆ 1 ಕೋಟಿ ವೆಚ್ಚದಲ್ಲಿ ಕಾಂಕ್ರೀಟೀಕರಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಆ ಬಳಿಕ ಮಾತನಾಡಿದ ಅವರು, ಬೊಲ್ಯ ಪರಿಸರದ...

ಜಿ.ಪಂ. ಮಾಜಿ ಸದಸ್ಯ ಸದಾನಂದ ಮಲ್ಲಿ ನಿಧನ

ಹಿರಿಯ ರಾಜಕೀಯ, ಸಾಮಾಜಿಕ ನೇತಾರ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಹಾಗೂ ಜಿಪಂ ಮಾಜಿ ಸದಸ್ಯ ಸದಾನಂದ ಮಲ್ಲಿ (82) ಬಂಟ್ವಾಳದ ಪಲ್ಲಮಜಲುವಿನಲ್ಲಿರುವ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರಿ, ಪುತ್ರ ಇಂಟಕ್...

ದಿಲ್‌ರಂಗ್-2 ತುಳು ಸಿನಿಮಾ : ದುಬೈನಲ್ಲಿ ಸಿನಿಮಾದ ಪೋಸ್ಟರ್ ಬಿಡುಗಡೆ

ಬಹುನಿರೀಕ್ಷೆಯ ದಿಲ್ ರಂಗ್-2 ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ದುಬೈಯಲ್ಲಿ ನಡೆಯಿತು. ದುಬೈಯ ಕಲಾ ಪೋಷಕ ಚಿತ್ರ ನಿರ್ಮಾಪಕರಾದ ಹರೀಶ್ ಶೇರಿಗಾರ ಅವರು ಪೋಸ್ಟರನ್ನು ಬಿಡುಗಡೆಗೊಳಿಸಿದರು.v4news ಕ್ರಿಯೇಟಿವ್ ಫಿಲಮ್ಸ್ ಮಂಗಳೂರು ಬ್ಯಾನರಡಿಯಲ್ಲಿ ಅಭಿಷೇಕ್...

ಶಕ್ತಿನಗರ ಸಾನಿಧ್ಯ ವಸತಿಯುತ ಶಾಲೆ : ಬೆಳಕಿನ ಹಬ್ಬದ ಸಂಭ್ರಮ

ಮಂಗಳೂರಿನ ಶಕ್ತಿನಗರದಲ್ಲಿರುವ ಸಾನಿಧ್ಯ ವಸತಿಯುತ ಶಾಲೆಯಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಿದರು. ಸಾನಿಧ್ಯದಲ್ಲಿ ದೀಪಾವಳಿ ಹಬ್ಬವನ್ನು ವಿಶೇಷ ಮಕ್ಕಳೊಂದಿಗೆ ಸೇರಿ ಸಂಭ್ರಮದಿಂದ ಆಚರಿಸಲಾಯಿತು. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ವೇದವ್ಯಾಸ್ ಕಾಮತ್ ಅವರು...

Most Read