Yearly Archives: 2021

ಕೋಮುವಾದ, ಬಂಡವಾಳವಾದ ಆಳುವ ವರ್ಗದ ಪ್ರಬಲ ಆಯುಧ : ಮುನೀರ್ ಕಾಟಿಪಳ್ಳ

ಉದಾರೀಕರಣ,ಖಾಸಗೀಕರಣ ದೇಶದ ದುಡಿಯುವ ಜನವಿಭಾಗ,ಸಣ್ಣ ವ್ಯಾಪಾರಸ್ಥರು ಸೇರಿದಂತೆ ಬಹುತೇಕರ ಬದುಕುವ ಹಕ್ಕನ್ನೇ ಕಸಿದುಕೊಳ್ಳುತ್ತಿದೆ. ಶಿಕ್ಷಣ, ಆರೋಗ್ಯ ಕ್ಷೇತ್ರ ವ್ಯಾಪಾರಕ್ಕೆ ಪೂರ್ತಿಯಾಗಿ ತೆರೆದುಕೊಂಡಿದ್ದು ಸಾಮಾನ್ಯ ಜನರಿಗೆ ಕೈಗೆಟುಕದಷ್ಟು ದುಬಾರಿಯಾಗಿದೆ. ಚಪ್ಪಲಿ, ದಿನಸಿ, ತರಕಾರಿ, ಮೀನು...

ಕಾರ್ಕಳ: ತೋಟದ ಕೆಲಸಕ್ಕೆ ಬಂದಾತನಿಂದ ಚಿನ್ನದ ಉಂಗುರ ಕಳವು

ಕಾರ್ಕಳ ಕುಕ್ಕಂದೂರು ಗ್ರಾಮದ ಗುಂಡ್ಯಡ್ಕ ದಲ್ಲಿ ವಾಸವಾಗಿರಯವ ದೇಜು ಶೆಟ್ಟಿ ರವರ ಮನೆಗೆ ತೋಟದ ಕೆಲಸಕ್ಕೆ ಬಂದ ಬೆಳ್ತಂಗಡಿ ತಾಲೂಕಿನ ಜಯಪ್ರಕಾಶ್ ಮನೆಯ ಒಡತಿ ಸರಳ ಶೆಟ್ಟಿ ರವರು ಸ್ನಾನಕ್ಕೆಂದು ಹೋದಾಗ ಅವರ...

ಹಳೆಯಂಗಡಿಯ ಕೃಷ್ಣ ಪೂಜಾರಿ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ದೈವಾರಾಧನೆ ಕ್ಷೇತ್ರದಲ್ಲಿ ವಿಭಿನ್ನ ಸಾಧನೆ ಮಾಡಿದಲ್ಲದೆ ಕೃಷಿಕರಾಗಿ, ಸಮಾಜ ಸೇವಕರಾಗಿ ಗುರುತಿಸಿಕೊಂಡ ಹಳೆಯಂಗಡಿಯ ಕೃಷ್ಣ ಪೂಜಾರಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.ಹಳೆಯಂಗಡಿಯ ಗ್ರಾಮೀಣ ಪ್ರದೇಶವಾದ ಇಂದಿರಾನಗರದಲ್ಲಿ ಕರಾವಳಿಯ...

ನಾಟಕ ಕಲಾವಿದ ರವಿ ರಾಮಕುಂಜ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

ನಾಟಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ರವಿ ರಾಮಕುಂಜ ಅವರು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅವರಿಗೆ ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ 66ನೇ ಜಿಲ್ಲಾ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಚಿವ...

ಜೇನು ವಿಷ ಸಂಗ್ರಹಿಸುವ ಸಹಾಸಕ್ಕೆ ಕೈಹಾಕಿದ ಯುವಕ

ಮಂಗಳೂರು: ಹೂವಿನ ಮಕರಂದ ಹೀರಿ ಜೇನು ನೊಣ, ಸಿಹಿಯಾದ ಜೇನು ತುಪ್ಪ ತಯಾರಿಸುತ್ತದೆ ಅಂತ ಎಲ್ಲರಿಗೂ ಗೊತ್ತು. ಆದ್ರೀಗ, ಇದೇ ಜೇನು ನೊಣಗಳ ದೇಹದಿಂದ ಉತ್ಪತ್ತಿಯಾಗುವ ವಿಷ, ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತೆ ಅಂದ್ರೆ...

ಪುತ್ತೂರಿನ ಕೊಡನೀರು ಎಂಬಲ್ಲಿ ರಸ್ತೆ ಅಪಘಾತ : ದ್ವಿಚಕ್ರ ಸವಾರ ಮೃತ್ಯು

ಪುತ್ತೂರು - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಕೊಡನೀರು ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದ್ವಿ ಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನ .1 ರಂದು ನಡೆದಿದೆ.ಪೆರಮೊಗರಿನ...

ಮೂಡುಬಿದರೆಯಲ್ಲಿ ಸಿಡಿಲಬ್ಬರಕ್ಕೆ ಇಬ್ಬರು ಮೃತ್ಯು : ಸಾಂತ್ವಾನ ಹೇಳಿದ ಬಿಜೆಪಿ ರಾಜ್ಯಾದ್ಯಕ್ಷರು

ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾ.ಪಂ ವ್ಯಾಪ್ತಿಯ ಕಂಚಿಬೈಲು ಅರ್ಬಿ ಫಾಲ್ಸ್ ಬಳಿಯಲ್ಲಿ ಶೆಡ್ಡ್ ಒಂದಕ್ಕೆ ಸಿಡಿಲು ಬಡಿದ ಪರಿಣಾಮವಾಗಿ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದುರ್ಘಟನೆ ನಿನ್ನೆ...

ಹಾವು ಮತ್ತು ಇಲಿ : ಫೈಟ್ ಫೈಟ್‍ನಲ್ಲಿ ಗೆದ್ದ ಇಲಿರಾಯ

ಕಡಬ : ಸಾಮಾನ್ಯವಾಗಿ ಹಾವು ಇಲಿಯನ್ನು ತಿನ್ನುವುದನ್ನು ಕೇಳಿದ್ದೇವೆ , ನೋಡಿದ್ದೇವೆ . ಆದರೆ ಇಲ್ಲೊಂದು ಹಾವು ಇಲಿ ಫೈಟ್‍ನಲ್ಲಿ ಇಲಿಯೇ ಹಾವನ್ನು ಹಿಡಿದಳೆದು ನುಂಗಲು ಪ್ರಯತ್ನಪಡುವ ವೀಡಿಯೋವೊಂದು ವೈರಲ್ ಆಗಿದೆ ....

ಲಂಡನ್‌ನಲ್ಲಿ ವಿಶ್ವ ಪ್ರವಾಸೋದ್ಯಮ ಮಾರುಕಟ್ಟೆ ಸಮಾವೇಶ

ಲಂಡನ್ ನಗರದಲ್ಲಿ ವಿಶ್ವ ಪ್ರವಾಸೋದ್ಯಮ ಮಾರುಕಟ್ಟೆ ಸಮಾವೇಶದಲ್ಲಿ ಕರ್ನಾಟಕ ರಾಜ್ಯದ ಪ್ರವಾಸೋದ್ಯಮ ಮಳಿಗೆಯನ್ನು ಅರಣ್ಯ ವಸತಿ ಮತ್ತು ವಿಹಾರಧಾಮಗಳ ಅಧ್ಯಕ್ಷರಾದ ಶ್ರೀ ಅಪ್ಪಣ್ಣ ರವರು ಉದ್ಘಾಟಿಸಿದರು. ಇವರೊಂದಿಗೆ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ...

ಅಥ್ಲೆಟಿಕ್ ಕೋಚ್ ದಿನೇಶ್ ಕುಂದರ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿರುವ ಮಂಗಳೂರಿನ ಬೊಕ್ಕಪಟ್ಣದ ಅಥ್ಲೆಟಿಕ್ ಕೋಚ್ ದಿನೇಶ್ ಕುಂದರ್ ಅವರು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ...

Most Read