Yearly Archives: 2021

ಮಂಗಳೂರಿನಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

ಮಂಗಳೂರಿನ ನೆಹರೂ ಮೈದಾನದಲ್ಲಿ 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಚಿವ ಎಸ್. ಅಂಗಾರ ಅವರು...

ಮಂಗಳೂರು: ರಾಜ್ಯೋತ್ಸವ ಸಂಭ್ರಮದಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ

ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಮಂಗಳೂರಿನಲ್ಲಿ ನಡೆದ ರಾಷ್ಟ್ರ ಧ್ವಜಾರೋಹಣ ಸಂದರ್ಭ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿದ ಘಟನೆ ನಡೆಯಿತು. ಮಂಗಳೂರು ನಗರದ ನೆಹರೂ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯೋತ್ಸವದಲ್ಲಿ ಸಚಿವ ಅಂಗಾರ...

ಹರೇಕಳ : ಸಿಡಿಲು ಬಡಿದು ಯುವಕ ಮೃತ್ಯು

ಕೊಣಾಜೆ : ಸಿಡಿಲು ಬಡಿದು ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಹರೇಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾನದಬೆಟ್ಟು ಎಂಬಲ್ಲಿ ರವಿವಾರ ಸಂಜೆ ಸಂಭವಿಸಿದೆ.ಮೃತ ಯುವಕನನ್ನು ಹರೇಕಳ ಗಾನದಬೆಟ್ಟು ಎಂಬಲ್ಲಿಯ ಹಸನಬ್ಬ ಎಂಬವರ ಪುತ್ರ...

ಕುಸ್ತಿ ಶಿಕ್ಷಕ , ಸಮಾಜ ಸೇವಕ ಟಿ. ರಾಜೀವ್ ಮೆಂಡನ್ ನಿಧನ

ಕುಸ್ತಿ ಶಿಕ್ಷಕ , ಸಮಾಜ ಸೇವಕ ಟಿ. ರಾಜೀವ್ ಮೆಂಡನ್ ನಿಧನ ಮಂಗಳೂರು ತಾಲೂಕಿನ ತೊಕ್ಕೊಟ್ಟು ಭಟ್ನಗರ ನಿವಾಸಿ ಕುಸ್ತಿ ಶಿಕ್ಷಕ , ಸಮಾಜ ಸೇವಕ ಟಿ.ರಾಜೀವ್ ಮೆಂಡನ್ (87) ಅವರು ಶನಿವಾರ...

ಒಬ್ಬರೆ ವ್ಯಕ್ತಿಗೆ ಎರಡನೇ ಬಾರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಸಮಾರಂಭದ ಈ ಬಾರಿಯ ಪ್ರಶಸ್ತಿ ವಿತರಣಾ ಸಂದರ್ಭದ ಪ್ರಶಸ್ತಿ ವಿಜೇತರನ್ನು ಗುರುತಿಸುವಲ್ಲಿ ರಾಜಕಾರಣಿಗಳ ಒತ್ತಡದ ನಡುವೆ ಇಲಾಖೆ ಎಡವಟ್ಟು ಮಾಡಿಕೊಂಡು ಒಂದೇ ವ್ಯಕ್ತಿಗೆ ಎರಡೆರಡು ಬಾರಿ ಪ್ರಶಸ್ತಿಯನ್ನು...

ಎಡಪಂಥೀಯ ವಿಚಾರಧಾರೆಗಳಿಂದ ಮಾತ್ರವೇ ದೇಶ ಉಳಿಸಲು ಸಾಧ್ಯ – ಸುನಿಲ್ ಕುಮಾರ್ ಬಜಾಲ್

ಒಂದು ಕಡೆ ಜಾತಿ ಧರ್ಮದ ಹೆಸರಿನಲ್ಲಿ ದೇಶ ಒಡೆಯುವ ಕಾರ್ಯ ನಡೆದರೆ ಮತ್ತೊಂದು ಕಡೆ ಜಾಗತೀಕರಣ ಉದಾರೀಕರಣ ಖಾಸಗೀಕರಣ ನೀತಿಗಳ ಫಲವಾಗಿ ದೇಶದ ಆರ್ಥಿಕತೆಯನ್ನೇ ನಾಶ ಮಾಡಲಾಗುತ್ತಿದೆ.ಇದರಿಂದಾಗಿ ಹಿಂದುತ್ವ ಸರ್ವಾದಿಕಾರಶಾಹಿ ಹಾಗೂ ಕಾರ್ಪೊರೇಟ್...

ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿ: 58 ಸಾಧಕರಿಗೆ ಪ್ರಶಸ್ತಿ ಪ್ರಕಟ

ಮಂಗಳೂರು,:- ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಅ.30ರ ಶನಿವಾರ ಜಿಲ್ಲಾಡಳಿತದಿಂದ ಪ್ರಕಟಿಸಲಾಗಿದೆ. ಒಟ್ಟು 58 ಸಾಧಕರಿಗೆ ಈ ಬಾರಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಾಧಕರ ಪಟ್ಟಿ ಇಂತಿದೆ: ಸಮಾಜ...

ಸಕಲ ಸರ್ಕಾರಿ ಗೌರವಗಳೊಂದಿಗೆ ಮಣ್ಣಲ್ಲಿ ಮಣ್ಣಾದ ಪುನೀತ್ ರಾಜಕುಮಾರ್

ಬೆಂಗಳೂರು: ಮೇರು ನಟ ಡಾ ರಾಜ್ ಕುಮಾರ್ ಅವರ ಕಿರಿಯ ಪುತ್ರ ಸುಪ್ರಸಿದ್ಧ ನಟ ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಗರದ ಶ್ರೀ ಕಂಠೀರವ ಸ್ಟುಡಿಯೋಸ್ ಆವರಣದಲ್ಲಿರುವ ಡಾ...

ರಾಜ್ ಕುಮಾರ್, ಪಾರ್ವತಮ್ಮ ಸಮಾಧಿಗೆ ನಿರಂತರ ಭೇಟಿ ನೀಡುತ್ತಿದ್ದ ಪುನಿತ್ ರಾಜ್ ಕುಮಾರ್

ಬೆಂಗಳೂರು, ಅ 30; ಪವರ್ ಸ್ಟಾರ್ ಪುನಿತ್ ಗೆ ತಂದೆ ರಾಜ್ ಕುಮಾರ್ ಮತ್ತು ತಾಯಿ ಪಾರ್ವತಮ್ಮ ಅವರ ಬಗ್ಗೆ ಅಪಾರ ಗೌರವ. ತನ್ನ ತಂದೆ, ತಾಯಿ ಬಗ್ಗೆ ಇನ್ನಿಲ್ಲದ ಪ್ರೀತಿ ಹೊಂದಿದ್ದ...

ಸಿಟಿ ಬಜಾರ್ ಆಲ್ ಇನ್ ವನ್ ಶಾಪಿಂಗ್ ಬಜಾರ್ ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಅವರಿಂದ ಉದ್ಘಾಟನೆ

ಬೈಂದೂರಿನ ಶನೀಶ್ವರ ಮಂದಿರದ ಮುಖ್ಯ ರಸ್ತೆಯಲ್ಲಿ ನೂತವಾಗಿ ಇಂತಿಯಾಸ್ ಶಿರೂರು ಹಾಗೂ ಮುಸಾದಿಕ್ ಹಳ್ಗೇರಿ ಮಾಲಕತ್ವದ ಸಿಟಿ ಬಜಾರ್ ಅಲ್ ಇನ್ ಒನ್ ಶಾಪಿಂಗ್ ಬಜಾರ್ ಉದ್ಘಾಟನೆ ಗೊಂಡಿತು.   ಉದ್ಘಾಟನೆಯನ್ನು ಬೈಂದೂರಿನ ಜನಪ್ರಿಯ ಶಾಸಕರಾದ...

Most Read