Yearly Archives: 2021

ಮೀನುಗಾರಿಕೆ ರೋಬೋಟಿಕ್ಸ್ ತಂತ್ರಜ್ಞಾನ : ಮಂಗಳೂರಿನಲ್ಲಿ ಸಾಫ್ಟ್ ವೇರ್ ಪಾರ್ಕ್

ಮಂಗಳೂರು: ರಾಜ್ಯದ ಕರಾವಳಿಯಲ್ಲಿ ರೋಬೋಟಿಕ್ಸ್ ಮತ್ತು ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ತಂತ್ರಜ್ಞಾನದ ಮೂಲಕ ಮೀನುಗಾರಿಕೆಯನ್ನು ದೊಡ್ಡ ಆದಾಯದ ಮೂಲವನ್ನಾಗಿ ಬೆಳೆಸಲಾಗುವುದು ಮತ್ತು ಮಂಗಳೂರಿನಲ್ಲಿ ಸಾಫ್ಟ್ ವೇರ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಐಟಿ-ಬಿಟಿ...

ಮಂಜೇಶ್ವರ ಗ್ರಾ.ಪಂ. ವ್ಯಾಪ್ತಿಯಲ್ಲಿ ತ್ಯಾಜ್ಯಗಳ ರಾಶಿ ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಸ್ಥಳೀಯ ಜನತೆ

ಮಂಜೇಶ್ವರ; ಮಂಜೇಶ್ವರ ಗ್ರಾ. ಪಂ. ವ್ಯಾಪ್ತಿಯಲ್ಲಿರುವ ಎರಡು ಹಾಗೂ ನಾಲ್ಕನೇ ವಾರ್ಡನ್ನು ಸಂಪರ್ಕಿಸುವ ಕುಂಜತ್ತೂರು ಪದವು ರಸ್ತೆಯ ಇಬ್ಬಾಗದಲ್ಲೂ ತ್ಯಾಜ್ಯಗಳು ತುಂಬಿ ದುರ್ವಾಸನೆಯಿಂದ ಸಾರ್ವಜನಿಕರು ಮೂಗು ಮುಚ್ಚಿ ನಡೆಯುವ ಪರಿಸ್ಥಿತಿ ಬಂದೊದಗಿದೆ. ಸಾಂಕ್ರಾಮಿಕ...

ನಟ ಪುನೀತ್ ರಾಜ್‍ಕುಮಾರ್ ಇನ್ನಿಲ್ಲ || Puneeth Rajkumar

ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್(46) ಅವರು ಹೃದಯಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಪುನೀತ್ ರಾಜ್ ಕುಮಾರ್ ಅವರು ವಿಧಿವಶರಾಗಿದ್ದಾರೆ.ಶುಕ್ರವಾರ ಅ.29ರಂದು ಜಿಮ್‍ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು....

ಅಡಿಕೆ ಮತ್ತು ತೆಂಗಿನ ಮರಗಳಿಗೆ ಬಾಧಿಸುತ್ತಿರುವ ಹಳದಿ ರೋಗ

ವಿಟ್ಲದಲ್ಲಿ ಕೇಂದ್ರ ಕಚೇರಿ ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ತೆಂಗು ರೈತ ಉತ್ಪಾದಕರ ಸಂಸ್ಥೆ ವಿಜ್ಞಾನಿಗಳ ನೇತೃತ್ವದಲ್ಲಿ ಅಡಿಕೆ ಮತ್ತು ತೆಂಗಿನ ಮರಗಳಿಗೆ ಬಾಧಿಸುತ್ತಿರುವ ಹಳದಿ ರೋಗದ ವಿರುದ್ಧ ಹೋರಾಡಲು ಸಜ್ಜಾಗುವ ಮೂಲಕ...

ನಟ ಪುನೀತ್ ರಾಜ್‌ಕುಮಾರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಾಗಿದೆ.ಆರೋಗ್ಯದಲ್ಲಿ ಏರುಪೇರಾದ ಕಾರಣ ಪುನೀತ್ ರಾಜ್ ಕುಮಾರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಪುನೀತ್ ರಾಜ್ ಕುಮರ್...

SRINIVAS UNIVERSITY || Ms. Nayana Madhusoodhanan placed in Air India SATS Airport Services Private Limited, Bangalore

Mangalore: Student of BBA (Aviation Management), College of Aviation Studies, Srinivas University, Pandeshwara got the Placement in Air India SATS Airport Services Private Limited, ...

ಇಂಜಿನಿಯರಿಂಗ್ ಕಾಲೇಜಿನಲ್ಲಿ ರ್‍ಯಾಗಿಂಗ್ ಆರೋಪ : ವಿದ್ಯಾರ್ಥಿಗಳು ಅಮಾನತು

ಮೂಡುಬಿದಿರೆ : ಇಲ್ಲಿನ ತೋಡಾರು ಸಮೀಪದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕ್ ಮತ್ತು ಎಲೆಕ್ಟ್ರಿಕಲ್ ವಿಭಾಗದ ವಿದ್ಯಾರ್ಥಿ ಗುಂಪುಗಳ ಮಧ್ಯೆ ಗುರುವಾರ ಹೊಡೆದಾಟ ನಡೆದು ಇಬ್ಬರು ವಿದ್ಯಾರ್ಥಿಗಳು ಸರ್ಕಾರಿ ಆಸ್ಪತ್ರೆಗೆ ದಾಖಲಾದ ಘಟನೆ...

ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜು, ಆಸ್ಪತ್ರೆ : ಗರ್ಭಿಣಿಯರಲ್ಲಿ ಪೋಷಣೆ ವಿಷಯದ ಕುರಿತು ಜಾಗೃತಿ ಕಾರ್ಯಕ್ರಮ

ಮಂಗಳೂರಿನ ಎಸ್‍ಸಿಎಸ್ ಸಮೂಹ ಸಂಸ್ಥೆಗಳ ಅಂಗವಾದ ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ಸೈಂಟ್ ಆನ್ಸ್ ಕಾಲೇಜ್ ಆಫ್ ಎಜ್ಯುಕೇಶನ್ ಅಟೊನೊಮಸ್‍ನಲ್ಲಿ ‘ಗರ್ಭಿಣಿಯರಲ್ಲಿ ಪೋಷಣೆ" ವಿಷಯದ ಕುರಿತು ಜಾಗೃತಿ ಉಪನ್ಯಾಸ...

ಪಬ್ ಗಳಲ್ಲಿ ಹ್ಯಾಲೋವೀನ್ ಪಾರ್ಟಿ ನಿಲ್ಲಿಸುವಂತೆ ಕಮಿಷನರಿಗೆ ಮನವಿ

ಪಬ್ ಗಳಲ್ಲಿ ನಡೆಯಲಿರುವ ಮಾದಕದ್ರವ್ಯ Halloween (ಹ್ಯಾಲೋವೀನ್)ಪಾರ್ಟಿ ನಿಲ್ಲಿಸುವಂತೆ ಪೊಲೀಸ್ ಕಮಿಷನರಿಗೆ ಮನವಿ - ಬಜರಂಗದಳ ದುರ್ಗಾವಾಹಿನಿ ಮಂಗಳೂರು ನಗರದಲ್ಲಿ ಇವತ್ತು ಕಾನೂನು ಬಾಹಿರವಾಗಿ ಪಬ್ ಗಳು ಕಾರ್ಯಾಚರಿಸುತ್ತಿದ್ದು ತಡರಾತ್ರಿಯ ವರೆಗೆ ತೆರೆದಿರುತ್ತದೆ...

ಕಾಪು ಲೈಟ್ ಹೌಸ್ ಬೀಚ್‌ನಲ್ಲಿ ಗೀತ ಗಾಯನ

ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಕಾಪು ಲೈಟ್ ಹೌಸ್ ಬೀಚ್‌ನಲ್ಲಿ ‘ಕನ್ನಡಕ್ಕಾಗಿ ನಾವು’ ಸಮೂಹ ಗಾಯನ ಅಭಿಯಾನ ಕನ್ನಡದ ಶ್ರೇಷ್ಟತೆಯನ್ನು ಸಾರುವ ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೆ ಕನ್ನಡ ನಾಡಿನಲ್ಲಿ...

Most Read