ಸಮಾಜದಲ್ಲಿ ಅರಿವಿನ ಕೊರತೆಯಿಂದ ಅಸಮಾನತೆ ಉಂಟಾಗಿದೆ.ಇದನ್ನು ಸರಿಪಡಿಸುವ ಜವಾಬ್ದಾರಿ ಮನಶ್ಶಾಸ್ತ್ರಜ್ಞರದ್ದಾಗಿರುತ್ತದೆ ಎಂದು ಮಹಾರಾಷ್ಟ್ರದ ವಾರ್ಧಾದ ಮಹಾತ್ಮಾ ಗಾಂಧಿ ಹಿಂದಿ ವಿಶ್ವವಿದ್ಯಾಲಯದ ಕುಲಪತಿ, ವಿಜ್ಞಾನಿ ಪ್ರೊ. ಗಿರೀಶ್ ಮಿಶ್ರಾ ನುಡಿದರು.
ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ...
ಪುತ್ತೂರು: ಕರ್ನಾಟಕ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಡೆಸಿದ ಎಂ.ಡಿ ಪೀಡಿಯಾಟ್ರಿಕ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಚೈತ್ರಾ ಪಿ ರವರು ಪ್ರಥಮ ರ‍್ಯಾಂಕ್ ನ್ನು ಗಳಿಸಿ ಚಿನ್ನದ ಪದಕವನ್ನು...
ಉಜಿರೆ : ವಿದ್ಯಾರ್ಥಿಗಳು ಬರವಣಿಗೆಯಲ್ಲಿ ಹೊಸತನ,ವೈಚಾರಿಕತೆಯನ್ನು ಅಳವಡಿಸಿಕೊಂಡಾಗಓದುಗರನ್ನುಪರಿಣಾಮಕಾರಿಯಾಗಿ ತಲುಪಲು ಸಾಧ್ಯವಾಗುತ್ತದೆಎಂದು ಉಜಿರೆಯ ಎಸ್ ಡಿ ಎಂಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಪಕಿಗೀತಾ ಎ ಜೆ ಹೇಳಿದರು.
ಉಜಿರೆಯಎಸ್ ಡಿ...
ಉಜಿರೆ : ಡಿಜಿಟಲ್ ತಂತ್ರಜ್ಞಾನದ ಕ್ರಿಯಾಶೀಲ ನೈಪುಣ್ಯತೆಯೊಂದಿಗಿನ ತಂತ್ರಗಳನ್ನುರೂಢಿಸಿಕೊಳ್ಳುವ ಮೂಲಕ ಯುವಕರು ಜಾಗತಿಕ ವೃತ್ತಿಪರ ಅವಕಾಶಗಳನ್ನು ಪಡೆಯಬಹುದಾಗಿದೆ ಎಂದುಓಮನ್ ನ ಹಿರಿಯ ಕಲಾ ನಿರ್ದೇಶಕ ಲಕ್ಷ್ಮಿಕಾಂತ್ ಕಾನಂಗಿ ಹೇಳಿದರು.
ಉಜಿರೆಯ ಎಸ್ ಡಿ ಎಂ...
On 25.OCT.2021 Prof. Shwetha Pai, an accomplished trainer certified from companies like Bosch and Bajaj, delivered an invited expert training lecture on topic ‘Soft...
ಹಾಸನ ಪ್ರಸಿದ್ಧ ಹಾಸನಾಂಬ ದೇವಿ ದರ್ಶನೋತ್ಸವ ಇಂದಿನಿಂದ ಪ್ರಾರಂಭವಾಗಲಿದ್ದು, ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಹಾಸನಾಂಬ ದೇವಾಲಯ ಆವರಣದಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ಹಂತದ ಸಿದ್ದತೆಗಳನ್ನು...
ಪುತ್ತೂರು: ಬಡಗನ್ನೂರಿನಲ್ಲಿ ತೋಟದ ಕೆಲಸಕ್ಕೆ ಬರುತ್ತಿದ್ದ ಅಪ್ರಾಪ್ತ ದಲಿತ ಬಾಲಕಿಯನ್ನು ಅತ್ಯಾಚಾರ ನಡೆಸಿ ಆಕೆ ಮಗುವಿಗೆ ಜನ್ಮ ನೀಡಲು ಕಾರಣರಾದ ಆರೋಪ ಎದುರಿಸುತ್ತಿರುವ ಕುದ್ಕಾಡಿ ನಾರಾಯಣ ರೈಯವರನ್ನು ವಿಚಾರಣೆಗಾಗಿ ಪುತ್ತೂರು ಸೆಷೆನ್ಸ್ ನ್ಯಾಯಾಲಯ...
ಕಡಬ: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಅಡೆಂಜ ಶ್ರೀ ಮಹಾಗಣಪತಿ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಬುಧವಾರ ಬೇಟಿ ನೀಡಿ ಶ್ರೀ ದೇವರ ದರುಶನ ಪಡೆದರು.ಅರ್ಚಕರು ಪ್ರಸಾದ ವಿತರಿಸಿದರು....
ಪೈಶಾಚಿಕ ಕೃತ್ಯವೊಂದರಲ್ಲಿ ವ್ಯವಸ್ಥಿತ ರೀತಿಯಲ್ಲಿ ಟ್ರಕ್ ನಲ್ಲಿ ಕೋಣ, ಎತ್ತು, ಎಮ್ಮೆ ಹೀಗೆ ಹದಿನೇಳು ಜಾನುವಾರುಗಳನ್ನು ಅಡ್ಡಾದಿಡ್ಡಿಯಾಗಿ ತುಂಬಿಸಿಕೊಂಡು ಬರುತ್ತಿರುವ ಮಾಹಿತಿ ಪಡೆದ ಪಡುಬಿದ್ರಿ ಪೊಲೀಸರು ಹೆಜಮಾಡಿ ಟೋಲ್ ಗೇಟ್ ಬಳಿ ತಡೆದು...
ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಗ್ರಾಮ ವಾಸ್ತವ್ಯ ಮಾಡಿದ ಸುಳ್ಯ ತಾಲೂಕಿನ ಮಡಪ್ಪಾಡಿ ಸರ್ಕಾರಿ ಶಾಲೆಯ ಮತ್ತು ಕಡಬ ತಾಲೂಕಿನ ಕೊಂಬಾರು ಸರಕಾರಿ ಶಾಲೆಯ ಮಕ್ಕಳಿಗೆ ಕುದುರೆಮುಖ ಕಬ್ಬಿಣದ ಅದಿರು...