ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರು ನಡೆಸುತ್ತಿರುವ ಗ್ರಾಮ ವಾಸ್ತವ್ಯ ಮಾದರಿ ಕಾರ್ಯಕ್ರಮ. ಇದು ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದ್ದು, ಪತ್ರಕರ್ತರು ನಗರದಲ್ಲಿ ವಾಸ್ತವ್ಯ ಕಾರ್ಯಕ್ರಮ ಮಾಡುವುದಾದರೆ ಪಾಲಿಕೆ ವತಿಯಿಂದ ಸಹಕಾರ ನೀಡುವುದಾಗಿ ಪಾಲಿಕೆ...
ಉಳ್ಳಾಲ: ಫ್ಲೈಓವರ್‌ನಿಂದ ಕೆಳಕ್ಕೆ ಬಿದ್ದು ಬುಲೆಟ್ ಸವಾರ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಬುಧವಾರ ಸಂಜೆ ವೇಳೆ ನಡೆದಿದೆ.
ಕುಂಪಲ ನಿವಾಸಿ ಸುಬ್ರಹ್ಮಣ್ಯ (50) ಸಾವನ್ನಪ್ಪಿದವರು. ಮಂಗಳೂರು ಕಡೆಯಿಂದ ಕುಂಪಲ ಕಡೆಗೆ ಬುಲೆಟ್...
ಪುತ್ತೂರು : ಪುತ್ತೂರು ತಾಲೂಕಿನ ಬಡಗನ್ನೂರಿನ ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಆಕೆ ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಆರೋಪಿ ಎಂದು ಬಾಲಕಿ ಹೆಸರಿಸಿರುವ ಕುದ್ಕಾಡಿ ನಾರಾಯಣ ರೈ ಯವರು ಇಂದು...
ಮಂಜೇಶ್ವರ: ಆವರಣ ಗೋಡೆಯನ್ನು ಕಬಳಿಸಿ ಮನೆ ಸಮೀಪದ ರೋಯಲ್ ಆರ್ಕೆಡ್ ಭಾವ ಹಿಂದೂಸ್ಥಾನಿ ಕಟ್ಟಡಕ್ಕೆ ರೂಫಿಂಗ್ ಶೀಟ್ ಹಾಕುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಅಲ್ಲಿದ್ದ ತಂಡ ತಂದೆ ಹಾಗೂ ಅಪ್ರಾಪ್ತ ಬಾಲಕನಿಗೆ ರಾಡ್ ಹಾಗೂ ಟೈಲ್ಸ್...
ಮೂಡುಬಿದಿರೆ : ಸರಕಾರಿ ಶಾಲೆಗಳಲ್ಲಿ ಮಕ್ಕಳ ಕೊರತೆ ಇದೆ. ಒಂದೇ ಗ್ರಾಮದಲ್ಲಿ ಎರಡೆರಡು ಶಾಲೆಗಳು ಇರುವುದರಿಂದ ಮಕ್ಕಳು ಹಂಚಿ ಹೋಗುತ್ತಾರೆ. ಅಲ್ಲದೆ ಶಿಕ್ಷಕರ ಕೊರತೆಯೂ ಇದೆ. ಇದನ್ನೆಲ್ಲಾ ತಪ್ಪಿಸಲು ಗ್ರಾಮದಲ್ಲಿ ಒಂದೇ ಶಾಲೆಗೆ...
ಪುತ್ತೂರು: ವೇತನ ಪಾವತಿ ವಿಳಂಬ ಮತ್ತು ನಿವೃತ್ತ ನೌಕರರ ಸೌಲಭ್ಯ ಪಾವತಿ ವಿಳಂಬ ಧೋರಣೆಯನ್ನು ಅನುಸರಿಸುತ್ತಿರುವ ಕೆಎಸ್‍ಆರ್‍ಟಿಸಿ ಕೇಂದ್ರ ಕಚೇರಿಯ ಅಧಿಕಾರಿಗಳ ವಿರುದ್ದ ಅಮರಣಾಂತ ಉಪವಾಸ ನಿರತರಾಗಿದ್ದ ಪುತ್ತೂರು ವಿಭಾಗ ಕೆಎಸ್‍ಆರ್‍ಟಿಸಿ ಮಜ್ದೂರ್...
ಎಚ್.ಆರ್.ನೋಂದಾಣಿ ಸಂಖ್ಯೆಯ ಲಾರಿಯೊಂದರಲ್ಲಿ ಹತ್ತಾರು ಕೋಣ, ಎತ್ತು, ಎಮ್ಮೆಗಳನ್ನು ಬೇಕಾಬಿಟ್ಟಿ ತುಂಬಿಸಿಕೊಂಡು ಬರುತ್ತಿದ್ದ ಖಚಿತ ಮಾಹಿತಿ ಪಡೆದ ಪಡುಬಿದ್ರಿ ಪೊಲೀಸರು ಹೆಜಮಾಡಿ ಟೋಲ್ ಪಕ್ಕ ಅಡ್ಡ ಹಾಕಿ ವಶಕ್ಕೆ ಪಡೆದಿದ್ದಾರೆ.
ಹುಬ್ಬಳ್ಳಿಯಿಂದ ಕೇರಳಕ್ಕೆ ಇದನ್ನು...
ಉಪ್ಪಿನಂಗಡಿ: ವ್ಯಕ್ತಿಯೋರ್ವರು ಬಸ್ ನಿಲ್ದಾಣ ಪಂಚಾಯತ್ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.27 ರಂದು ನಡೆದಿದೆ.ರಾಮಣ್ಣ ಪೂಜಾರಿ ಎಂಬವರು ಕೆಲ ದಿನಗಳ ಹಿಂದೆ ಮನೆ ಬಿಟ್ಟು...
ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಬಂಧಿತ ಆರೋಪಿಯಾಗಿರುವ ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಅವರಿಗೆ ಪುತ್ತೂರು ನ್ಯಾಯಾಲಯ ನ್ಯಾಯಾಂಗ ಬಂಧನ...
ಹಾನಗಲ್ ಉಪಚುನಾವಣೆ ಅಂಗವಾಗಿ ಅರಳೇಶ್ವರದಲ್ಲಿ ಮಾಜಿ ಸಚಿವರಾದ ಸಾಹುಕಾರ್ ಶ್ರೀ ರಮೇಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಅರಣ್ಯವಸತಿ ಹಾಗೂ ವಿಹಾರಧಾಮಗಳ ಸಂಸ್ಥೆಯ ಅಧ್ಯಕ್ಷರು ಹಾಗೂ ಶ್ರೀ ವಾಲ್ಮೀಕಿ ಗುರುಪೀಠದ ಧರ್ಮದರ್ಶಿಗಳಾದ ಶ್ರೀ ಎಂ.ಅಪ್ಪಣ್ಣನವರು...